BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ
ತುಮಕೂರು ಜಿಲ್ಲಾ ಸುದ್ಧಿಗಳು

ಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ

ವಿಶ್ವಸ್ತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಡಿ.ಎನ್.ಯೋಗೀಶ್ವರಪ್ಪ ಅಭಿಪ್ರಾಯ
By News Desk BenkiyabaleUpdated:March 24, 2026 4:50 pm

ತುಮಕೂರು: ಇಂದಿನ ಕನ್ನಡ ಸಾಹಿತ್ಯ ವಲಯದಲ್ಲಿ ಅಸಹನೆ ವರ್ಗ ತಾರತಮ್ಯ ಅಸೂಯೆ ಗುಂಪುಗಾರಿಕೆ ಅಧಿಕಾರದ ಓಲೈಸುವಿಕೆ ರಾಜಕಾರಣ ಪ್ರಶಸ್ತಿ ಪುರಸ್ಕಾರದ ವಾಂಛೆ ಇಂದಿನ ಸಾಹಿತ್ಯವಲಯದ ವಾತಾವರಣವನ್ನು ಅಸಹನೀಯಗೊಳಿಸಿವೆ ಸಾಹಿತ್ಯವಲಯ ಎಡಪಂಥ, ಬಲಪಂಥ ಎಂದು ಎರಡು ವಿಭಿನ್ನ ವರ್ಗಗಳಲ್ಲಿ ಗುರುತಿಸಿ ಕೊಂಡಿದೆ ಒಬ್ಬ ಬರಹಗಾರ ಈ ಯಾವುದಾದರೂ ಗುಂಪಿನೊ ಂದಿಗೆ ಗುರುತಿಸಿಕೊಂಡಲ್ಲಿ ಮಾತ್ರ ತನ್ನದೇ ಆದ ಐಡೆಂಟಿಟಿ ಹೊಂದಲು ಸಾಧ್ಯ ಎನ್ನುವ ವಾತಾವರಣ ಸಾಹಿತ್ಯ ಕ್ಷೇತ್ರದಲ್ಲಿ ನಿರ್ಮಾಣವಾಗಿದೆ ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಅಭಿಪ್ರಾಯಪಟ್ಟರು.
ಅವರು ನಗರದ ಶ್ರೀ ಸಿದ್ಧಗಂಗಾ ಬಿಇಡಿ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಪ್ರೊ. ಬಿ. ವೀರಭದ್ರಯ್ಯ ಮಂಗಳಮ್ಮ ಮತ್ತು ವಿಶ್ವಸ್ತ ದತ್ತಿ ಉಪನ್ಯಾಸದಲ್ಲಿ ಇಂದಿನ ಸಾಹಿತ್ಯವಲಯ ಕುರಿತು ಮಾತನಾಡಿದರು.
ಪ್ರತಿ ಗುಂಪಿಗೂ ಬರೆಯಲು ಅವರದೇ ಆದ ಅಜೆಂಡಾಗಳಿವೆ ಅಂಥದ್ದೊ0ದು ಸ್ಥಾಪಿತ ಅಜೆಂಡಾದ ಚೌಕಟ್ಟಿನಲ್ಲೇ ಬರೆಯ ಬೇಕಾದ ಅನಿವಾರ್ಯತೆ ಬರಹಗಾರನದು. ಒಂದು ಗುಂಪಿನ ಬರಹಗಾರನ ವಿರುದ್ಧ ಇನ್ನೊಂದು ಗುಂಪಿನವರು ಕತ್ತಿಮಸೆಯುತ್ತಾರೆ. ಇಂತಹ ವಾತಾವರಣದಲ್ಲಿ ಪರಭಾಷೆಗಳ ಪೈಪೋಟಿ ಶಿಕ್ಷಣದ ಮಾಧ್ಯಮವಾಗಿ ಬೇರೂರಿರುವ ಇಂಗ್ಲೀಷ್ ಭಾಷೆ ಕನ್ನಡ ಪುಸ್ತಕಗಳನ್ನು ಖರೀದಿಸಿ ಓದುವ ಓದುಗರ ಕೊರತೆ, ರಾಜಕಾರಣಿಗಳ ಸ್ವಹಿತಾಸಕ್ತಿ ಎಲ್ಲ ಸಮಸ್ಯೆಗಳ ನಡುವೆ ಕನ್ನಡ ಭಾಷೆ ತನ್ನ ನೆಲದಲ್ಲೇ ಅಪರಿಚಿತವಾಗುತ್ತದೆ ಎಂದು ವಿಷಾದಿಸಿದರು.
ಕರ‍್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ ಇಂದು ಕನ್ನಡ ಶಾಲೆಗಳು ವಿದ್ಯಾರ್ಥಿಗಳ ಕೊರತೆಯನ್ನು ಎದುರಿಸುತ್ತಿವೆ ಜಾಗತೀಕರಣದ ಪರಿಣಾಮವಾಗಿ ಇಂಗ್ಲೀಷ್ ಭಾಷೆ ಮಹತ್ವ ಪಡೆದಿರುವುದರಿಂದ ಅದನ್ನು ಭಾಷೆ ಮಾತ್ರವಾಗಿ ಕಲಿಯದೆ ಅದನ್ನೇ ಕಲಿಕೆಯ ಮಾಧ್ಯಮವಾಗಿ ಮಾಡಿಕೊಳ್ಳಲಾಗಿದೆ. ಇಂತಹ ದಿನಮಾನದಲ್ಲಿ ಈ ನಾಡ ಭಾಷೆಯಾದ ಕನ್ನಡವನ್ನು ಎರಡನೇ ಭಾಷೆಯಾಗಿ ಶಾಲೆಗಳಲ್ಲಿ ಕಲಿಸುವ ದುರಂತ ಎದುರಾಗಿದೆ. ಎಂದು ಅಸಮದಾನ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಬಿ.ಜ್ಯೋತಿ ಪಂತ್ ಮಾತನಾಡಿ ಇಂದು ಯವಪೀಳಿಗೆ ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ಮನರಂಜನೆಯತ್ತ ಆಕರ್ಷಿತರಾಗುತ್ತಿರುವುದರಿಂದ ಪುಸ್ತಕ ಓದುವವರ ಸಂಖ್ಯೆ ಕ್ಷೀಣಿಸಿದೆ. ಇದು ಪುಸ್ತಕ ಪ್ರಕಾಶನದ ಮೇಲೂ ಪರಿಣಾಮ ಬೀರಿದೆ ಎಂದು ನುಡಿದ ಅವರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸಾಹಿತಿ ಪ್ರಾಧ್ಯಾಪಕ ಡಾ ಎಂ.ಗೋ ವಿಂದರಾಯ ಧರ್ಮ ಸಮನ್ವಯ ಕುರಿತು ಮಾತನಾಡಿದರೆ, ತುಮಕೂರು ಜಿಲ್ಲಾ ಶ.ಸಾ.ಪ. ಅಧ್ಯಕ್ಷರಾದ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯನವರು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ಕುರಿತು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಕರ‍್ಯದರ್ಶಿ ಡಾ. ಸಣ್ಣಹೊನ್ನಯ್ಯ ಕಂಟಲಗೆರೆ ತುಮಕೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಿಕ್ಕ ಬೆಳ್ಳಾವಿ ಶಿವಕುಮಾರ ಉಪಸ್ಥಿತರಿದ್ದರು.
ವೈಷ್ಣವಿ ಪ್ರಾರ್ಥಿಸಿದರು, ಸಿಂಧೂ ಆರ್. ಸ್ವಾಗತಿಸಿದರು ಶಾಲಿನಿ ಕೆ.ಎಸ್. ವಂದಿಸಿದರು ಶ್ರೀನಿವಾಸ್ ಬಿ. ನಿರೂಪಿಸಿದರು.

(Visited 1 times, 1 visits today)
Previous Articleಬಿ.ಸಿ.ಕಾವಲ್ ನಕಲಿ ದಾಖಲೆ: ಕ್ರಮಕ್ಕೆ ಆಗ್ರಹ
Next Article ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.