BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಒಳಮೀಸಲಾತಿ ಇಲ್ಲದೆ ೫೬೪೩೨ ಹುದ್ದೆಗಳ ತುಂಬದಿರಲು ಒತ್ತಾಯಿಸಿ ಪ್ರತಿಭಟನೆ
ತುಮಕೂರು ಜಿಲ್ಲಾ ಸುದ್ಧಿಗಳು

ಒಳಮೀಸಲಾತಿ ಇಲ್ಲದೆ ೫೬೪೩೨ ಹುದ್ದೆಗಳ ತುಂಬದಿರಲು ಒತ್ತಾಯಿಸಿ ಪ್ರತಿಭಟನೆ

By News Desk BenkiyabaleUpdated:March 25, 2026 3:26 pm

ತುಮಕೂರು: ಒಳಮೀಸಲಾತಿ ಇಲ್ಲದೆ ರಾಜ್ಯದಲ್ಲಿ ೫೬೪೩೨ ಹುದ್ದೆಗಳ ತುಂಬಲು ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕು, ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿ ಪರಿಗಣಿಸಿ ನೇಮಕಾತಿ ಕೈಬಿಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಆರ್.ಪಿ.ಐ ಕರ್ನಾಟಕ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
ಕರ್ನಾಟಕದಲಿತ ಸಂಘರ್ಷ ಸಮಿತಿ ಡಾ.ಎನ್.ಮೂರ್ತಿ ಬಣದವ ತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ, ಸರಕಾರ ಒಳಮೀಸಲಾತಿ ಹೊರತಾಗಿ ಶೇ೧೫ರ ಮೀಸಲಾತಿ ಅಡಿಯಲ್ಲಿ ೫೬೪೩೨ ಹುದ್ದೆಗಳನ್ನು ತುಂಬಲು ಮುಂದಾಗಬಾರದು. ಇದರಿಂದ ಮಾದಿಗ ಸಮುದಾಯಕ್ಕೆ ಬಾರಿಅನ್ಯಾಯ ವಾಗಲಿದೆ. ಸರಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಡಿಎಸ್‌ಎಸ್ ಡಾ.ಎನ್.ಮೂರ್ತಿ ಬಣದ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ರಾಜ್ಯ ಸರಕಾರ ಸುಪ್ರೀಕೋರ್ಟಿನ ತೀರ್ಪಿನ ಅನ್ವಯ ನಿ.ನ್ಯಾಯ ಮೂರ್ತಿ ನಾಗ ಮೋಹನ್‌ದಾಸ್ ಆಯೋಗ ರಚಿಸಿ ವರದಿ ಪಡೆದು. ತಾರೀಖು : ೨೫/೦೫/೨೦೨೫ ರಂದು ಸಚಿವ ಸಂಪುಟ ವರದಿಯನ್ನು ಅಂಗೀಕರಿಸಿತು. ಆ ನಂತರ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಪರಿಶಿಷ್ಟರ ಉಪ ವಗೀಕರಣ ಮಸೂದೆ ೨೦೨೬ ನ್ನು ಅಂಗೀಕರಿಸಿ ರಾಜ್ಯಪಾಲರಅಂಕಿತ ಪಡೆದು ಮಸೂದೆಅಧಿಕೃತವಾಯಿತು.ಆದರೆರಾಜ್ಯ ಸರ್ಕಾರಎಲ್ಲಾವನ್ನು ಕಡೆಗಣಿಸಿ ಒಳಮೀಸಲಾತಿ ಇಲ್ಲದೆ ೫೬೪೩೨ ಉದ್ಯೋಗ ನೇಮಕಾತಿ ಮಾಡಲು “ಸಚಿವ ಸಂಪುಟ” ದ ತೀರ್ಮಾನದಂತೆ, ತಾರೀಖು ೨೭/೦೨/೨೦೨೬ ರಂದು ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಂತೆಉದ್ಯೋಗ ನೇಮಕಾತಿ ನಡೆದರೆ ಮಾದಿಗ ಮತ್ತು ಸಂಬ0ಧಿತ ಉಪಜಾತಿಗಳಿಗೆ ಜನ ಸಂಖ್ಯೆ ಅನುಗುಣವಾಗಿ ಉದ್ಯೋಗ ದೊರಕದೆ ಅನ್ಯಾಯವಾಗುತ್ತದೆ ಎಂದರು.
ಮಾದಿಗ ಮತ್ತು ಮಾದಿಗ ಸಂಬ0ಧಿತ ಜಾತಿಗಳು ಸಹಸ್ರಾರು ವರ್ಷಗಳಿಂದ ಚಪ್ಪಲಿ ಹೊಲಿಯುವುದು. ಬೀದಿ ಗುಡಿಸುವುದುಚರಂಡಿ ಸ್ವಚ್ಚ ಮಾಡುವ ಕೀಳು ವೃತ್ತಿಯಲ್ಲಿಕನಿಷ್ಠ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ತೀರ ಬಡತನ, ನಿರುದ್ಯೋಗವಿಲ್ಲದೆ ದಯನೀಯ ಸ್ಥಿತಿಯಲ್ಲಿ ಬರಡುಜೀವನ ನಡೆಸುತ್ತಿದ್ದಾರೆ. ಅಷ್ಟೆಅಲ್ಲದೆ ೧೦೧ ಪರಿಶಿಷ್ಟ ಜಾತಿಗಳ ಅಯಾ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ನೀಡಿ ಸಮಪಾಲು ಸಮಬಾಳು ನೀತಿ ಅನುಸರಿಸಲಿ. ಹಾಗಾಗಿ ಸಮುದಾಯಗಳು ಸ್ವಾಲಂಭಿಗಳಾಗಿ ಗೌರವಯುತ ಬದುಕು ಕಟ್ಟಿಕೊಳ್ಳಲು ಸರಕಾರಿ ಉದ್ಯೋಗ ತೀರ ಅಗತ್ಯವಾಗಿದೆ. ರಾಜ್ಯ ಸರಕಾರ ಉದ್ಯೋಗಳಲ್ಲಿ ಮೀಸಲಾತಿ ಕಲ್ಪಿಸಲು ಕಾನೂನು ತೊಡಕು, ತಾಂತ್ರಿಕ ಅಡಚಣೆಯ ಕುಂಟು ನೆಪ ಹೇಳುತ್ತಿರುವುದು ಈ ಸಮಾಜವನ್ನು ವಂಚಿಸುವ ರಾಜಕೀಯ ಹುನ್ನಾರವಾಗಿದೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಜೆ.ಡಿ.ಎಸ್ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡದೆ ವಂಚಿಸಿವೆ ಎಂದು ಪಿ.ಎನ್.ರಾಮಯ್ಯದೂರಿದರು.
ಪ್ರಸ್ತಕವಾಗಿ ೫೬೪೩೩ ಉದ್ಯೋಗ ನೇಮಕಾತಿ ಹಾಗೂ ಮುಂದಿನ ಎಲ್ಲಾ ಉದ್ಯೋಗ ನೇಮಕಾತಿಗಳಲ್ಲೂ ಒಳ ಮೀಸಲಾತಿ ಅಳವಡಿಸಬೇಕೆಂಬ ಆಗ್ರಹ ನಮ್ಮದು,ಸರಕಾರ ಈ ನಿಟ್ಟಿನಲ್ಲಿಯಾವ ಪಕ್ಷಪಾತತೋರದೆಎಲ್ಲಾ ನೇಮಕಾತಿಗಳಲ್ಲಿಯೂ ಒಳಮೀಸಲಾತಿ ಅಳವಡಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆದೊಡ್ಡ ಹೊಡೆತವನ್ನು ಮಾದಿಗ ಸಂಘಟನೆಗಳು ನೀಡಲಿವೆ ಎಂಬ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿಡಿಎಸ್.ಎಸ್ ಪದಾಧಿಕಾರಿಗಳಾದ ಗೂಳೂರು ರಾಜಣ್ಣ, ನಾಗರಾಜ ಗೂಳರಿವೆ,ಸುನಿಲ್, ಹರಿನಾಥ್, ಶಾಂತಕುಮಾರ್, ರಂಗನಾಥ್, ಟಿ.ಕೆ.ನರಸೀಯಪ್ಪ, ಎ.ನಾಗೇಶ್, ಲಕ್ಷö್ಮಮ್ಮ, ಬೆಣ್ಣೇನಹಳ್ಳಿ ರಾಜು, ಸಾಕ್ಷರತಾ ಪ್ರೇರಕರ ಸಂಘದ ರಾಜಣ್ಣ.ಜಿ,ಸತೀಶ್ ಕಂಟಲಗೆರೆ,ರ0ಗಸ್ವಾಮಿ,ಉಮೇಶ್.ಕೆ.ಆರ್.,ಮಾನ0ಗಿ ನಾರಾಯಣಪ್ಪ,ಹುನಮಂತಯ್ಯ, ರಾಮಚಂದ್ರಯ್ಯ, ಹನುಮಂತರಾಜು,ಪುಟ್ಟರಾಜು,ಪುಟ್ಟಸ್ವಾಮಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

(Visited 1 times, 1 visits today)
Previous Articleಮರು ಮತ ಎಣಿಗೆ: ನೂತನ ನಿರ್ದೇಶಕರ ಆಯ್ಕೆ
Next Article ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.