BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
  • ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
  • ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ
  • ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು
  • ನಿವೃತ್ತ ನೌಕರರ ಸಂಘದಿ0ದ ಪ್ರತಿಭಟನೆ
  • ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
  • ಒಳಮೀಸಲಾತಿ ಇಲ್ಲದೆ ೫೬೪೩೨ ಹುದ್ದೆಗಳ ತುಂಬದಿರಲು ಒತ್ತಾಯಿಸಿ ಪ್ರತಿಭಟನೆ
  • ಮರು ಮತ ಎಣಿಗೆ: ನೂತನ ನಿರ್ದೇಶಕರ ಆಯ್ಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

By News Desk BenkiyabaleUpdated:March 25, 2026 4:55 pm

ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ/ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾ ಯವನ್ನು ಒದಗಿಸಲು ಏಪ್ರಿಲ್ ೪ರಂದು ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋ ಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಅಲ್ಲದೆ, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರವನ್ನು ನೀಡ ಲಾಗಿದೆ. ಅಂತೆಯೇ, ಏಪ್ರಿಲ್ ೪ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆ ಆವರಣದ ಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಮುಂಭಾಗದಲ್ಲಿ ನಿರ್ಮಿಸಲಾಗುವ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಜಾಗದಲ್ಲಿ 10 ವಿವಿಧ ಪ್ರಮುಖ ಇಲಾ ಖೆಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರಿಂದ ಅಹವಾ ಲುಗಳನ್ನು ಸ್ವೀಕರಿಸಲಾಗುವುದು. ಅಲ್ಲದೆ, ಸಂಬAಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯಕ್ರಮ ಇದಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲಾದ್ಯಂತ ಆಗಮಿಸುವ ಸಾರ್ವಜನಿಕರಿಗೆ ಅನುಕೂ ಲವಾಗುವ ನಿಟ್ಟಿನಲ್ಲಿ ಎಲ್ಲಾ ಸೌಲಭ್ಯಗಳನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒದಗಿಸಲು ಕ್ರಮವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅವರು ತಿಳಿಸಿದ್ದಾರೆ.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ
Next Article ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
News Desk Benkiyabale

Related Posts

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm
ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm
ತುಮಕೂರು ಜಿಲ್ಲಾ ಸುದ್ಧಿಗಳು

ನಿವೃತ್ತ ನೌಕರರ ಸಂಘದಿ0ದ ಪ್ರತಿಭಟನೆ

March 25, 2026 3:34 pm
ತುಮಕೂರು ಜಿಲ್ಲಾ ಸುದ್ಧಿಗಳು

ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

March 25, 2026 3:28 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

By News Desk BenkiyabaleMarch 25, 2026 4:58 pm

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು…

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.