BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
  • ಜನಸ್ನೇಹಿ ವೈದ್ಯ ಡಾ.ಅಕ್ಷಯ್‌ಗೆ ವೈದ್ಯರ ದಿನಾಚರಣೆಯಂದು ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
By News Desk BenkiyabaleUpdated:March 27, 2026 5:01 pm

ತುಮಕೂರು: ಏಪ್ರಿಲ್ ೧ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾಗವಹಿಸಲಿದ್ದು, ಸಂಬ0ಧಿಸಿದ0ತೆ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಗಣ್ಯರ ಭದ್ರತೆಯ ಪೂರ್ವಭಾವಿ ಸಭೆಯ ಅಧ್ಕಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಈಗಾಗಲೇ ತುಮಕೂರು ಜಿಲ್ಲೆಗೆ ಉಪರಾಷ್ಟ್ರಪತಿ, ಕೇಂದ್ರ ಗೃಹ ಸಚಿವರು, ರಾಜ್ಯಪಾಲರು ಸೇರಿದಂತೆ ಗಣ್ಯರು ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ. ಪ್ರಸ್ತುತ ರಾಷ್ಟçಪತಿಯವರ ಕಾರ್ಯಕ್ರಮ ಅತಿಗಣ್ಯರ ಭದ್ರತೆ ಹೊಂದಿರುವುದರಿ0ದ ಯಾವುದೇ ಲೋಪವಿಲ್ಲದಂತೆ ಭದ್ರತೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ನಿಯೋಜನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಭದ್ರತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅವರು, ದೇಶದ ಪ್ರಥಮ ಪ್ರಜೆ ರಾಷ್ಟçಪತಿ ಅವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ರಾಷ್ಟ್ರಪತಿ ಅವರ ಭದ್ರತೆಗೆ ಸುಮಾರು ೧೫,೦೦೦ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟçಪತಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮತ್ತೆ ನಿರ್ಗಮಿಸುವವರೆಗೆ ತುಮಕೂರು ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿರುತ್ತದೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹೆಲಿಪ್ಯಾಡ್, ವಾಹನ ಸಂಚರಿಸುವ ರಸ್ತೆ ಮಾರ್ಗಗಳು ಹಾಗೂ ಕಾರ್ಯಕ್ರಮ ನಡೆಯುವ ಜಾಗ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ಪ್ರತ್ಯೇಕವಾದ ತಂಡಗಳನ್ನು ರಚಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಅಲ್ಲದೆ, ಮಾರ್ಚ್ ೩೧ರಂದೇ ತಾಲೀಮು ಪ್ರಕ್ರಿಯೆ ಹಾಗೂ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ಹಮ್ಮಿಕೊಂಡಿರುವುದಾಗಿ ಸಭೆಗೆ ಮಾಹಿತಿ ನೀಡಿದರು.
ನಗರದಾದ್ಯಂತ ಎಲ್ಲಾ ರಸ್ತೆಗಳನ್ನು ಪೊಲೀಸ್ ಬಂದೋಬಸ್ತ್ನಲ್ಲಿ ಇರಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗುವುದು. ಅಲ್ಲದೆ, ಕಾರ್ಯಕ್ರಮ ನಡೆಯುವ ಜಾಗಕ್ಕೆ ಸಾರ್ವಜನಿಕರು, ಭಕ್ತರು ತೆರಳಲು ಪ್ರತ್ಯೇಕ ಪ್ರವೇಶ ದ್ವಾರಗಳನ್ನು ನಿಗಧಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯ ಸುಹಾಸ್ ಸೂಡ ಅವರು, ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಅತಿಗಣ್ಯರ ಭದ್ರತೆ ಇರುವುದರಿಂದ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತದಿಂದ ಅಧಿಕಾರಿಗಳನ್ನು ನಿಯೋಜಿಸಿ ಜವಾಬ್ದಾರಿ ವಹಿಸಿರುವುದು ಸ್ವಾಗತಾರ್ಹ. ಅಂತೆಯೇ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ನಿರ್ವಹಿಸಬೇಕಿದೆ ಎಂದರು.
ರಾಜ್ಯ ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕ ಸುರೇಶ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಸಿದ್ಧಗಂಗಾ ಮಠದ ಪ್ರತಿನಿಧಿ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯ ನಂತರ ತುಮಕೂರು ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್ ಹಾಗೂ ಸಿದ್ದಗಂಗಾ ಮಠದ ಕಾರ್ಯಕ್ರಮ ನಡೆಯುವ ವೇದಿಕೆ ಇತ್ಯಾದಿ ಪ್ರದೇಶಗಳಿಗೆ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

(Visited 1 times, 1 visits today)
Previous Articleಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
Next Article ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ
News Desk Benkiyabale

Related Posts

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm news
ತಾಜಾ ಸುದ್ಧಿಗಳು

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm

ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್

July 03, 2026 5:36 pm
Our Youtube Channel
Our Picks

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

By News Desk BenkiyabaleJuly 04, 2026 4:20 pm

ಹುಳಿಯಾರು: ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜಕೀಯ ಭೇದವಿಲ್ಲದೆ, ಎಲ್ಲರೂ ಒಗ್ಗಟ್ಟಾಗಿ ಸಹಕಾರ…

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.