BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

By News Desk BenkiyabaleUpdated:March 28, 2026 3:41 pm

ತುಮಕೂರು: ಪರಿಶ್ರಮದ ದುಡಿಮೆ ಮಾಡುತ್ತಾ ಸ್ವಾಭಿಮಾನದಿಂದ ಬದುಕುತ್ತಿರುವ ಶ್ರಮಜೀವಿ ತಿಗಳ ಸಮಾಜದವರು ಇತರರಿಗೆ ಮಾದರಿಯಾಗಿದ್ದಾರೆ. ತಿಗಳ ಜನಾಂಗದವರು ಇತ್ತೀಚೆಗೆ ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಇನ್ನೂ ಹೆಚ್ಚಿನ ಒತ್ತು ನೀಡಿ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.
ಶನಿವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಆಚರಣೆ ಅಂಗವಾಗಿ ಅಗ್ನಿಬನ್ನಿರಾಯಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡ ಗೌರವ ಸಲ್ಲಿಸಿ ಮಾತನಾಡಿದ ಶಾಸಕರು, ಶಿಕ್ಷಣದಿಂದ ಆರ್ಥಿಕ ಸಬಲತೆ, ಸಾಮಾಜಿಕ ಮಾನ್ಯತೆ ಹೆಚ್ಚಾಗುತ್ತದೆ ಎಂದರು.
ತಿಗಳ ಸಮಾಜದವರು ಜೊತೆಗಿದ್ದು ತಮಗೆ ಶಕ್ತಿ ತುಂಬಿದ್ದಾರೆ. ತಾವೂ ಸಹ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ ಶಾಸಕರು, ಅಗ್ನಿಬನ್ನಿರಾಯಸ್ವಾಮಿ ಜಯಂತಿ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವ ತಿಗಳ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಒಳ್ಳೆಯ ಸಂಪ್ರದಾಯ. ಇದರಿಂದ ಮತ್ತಷ್ಟು ಜನರಿಗೆ ಪ್ರೇರಣೆಯಾಗುತ್ತದೆ ಎಂದು ತಿಳಿಸಿದರು.
ತಿಗಳ ಸಮಾಜ ಮುಖಂಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹನುಮಂತಪುರ ಹನುಂತರಾಜು ಮಾತನಾಡಿ, ನಮ್ಮ ಸಮಾಜಕ್ಕೆ ಯಾವ ಪಕ್ಷ ನೀಡಿರುವುದ್ದಕ್ಕಿಂತ ಹೆಚ್ಚಿನ ಸಹಕಾರವನ್ನು ಬಿಜೆಪಿ ನೀಡಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದಿಂದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಆಚರಣೆಗೆ ಅವಕಾಶ ನೀಡಿದರು. ತಿಗಳರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ತಿಗಳ ಕುಲಶಾಸ್ತç ಅಧ್ಯಯನಪೀಠ ಸ್ಥಾಪನೆಗೆ ಕಾರಣರಾದರು. ಶಾಸಕ ಜ್ಯೋತಿಗಣೇಶ್ ಅವರು ತಿಗಳ ಸಮಾಜದ ಶೇಯಸ್ಸಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಶಾಸಕರ ಅನುದಾನ ನೀಡಿ ಸಹಕರಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಏಕಲವ್ಯ ಪ್ರಶಸ್ತಿ ಪುರಸ್ಕೃತ ವಾಲಿಬಾಲ್ ಆಟಗಾರ ಟಿ.ಆರ್. ರವೀಂದ್ರ(ಬಾಬು), ಸಂಗೀತ ನಿರ್ದೇಶಕ ಸಂಗೀತ್ ಶ್ರೀನಿವಾಸ್, ಸಮಾಜ ಸೇವೆಗಾಗಿ ಯಶೋಧಮ್ಮ, ಶಿಲ್ಪಕಲಾ ಮಂದಿರದ ಹಿರಿಯ ಕಲಾವಿದ ಚಂದ್ರಶೇಖರ ಬಾಬು, ತುಮಕೂರು ವಿವಿಯಲ್ಲಿ ಚಿನ್ನದ ಪದಕ ಪಡೆದ ಗಿರೀಶ್ ಅವರನ್ನು ಶಾಸಕ ಜ್ಯೋತಿಗಣೇಶ್ ಸನ್ಮಾನಿಸಿ ಗೌರವಿಸಿದರು.
ಬಿಜೆಪಿಯ ಹಿರಿಯ ಕಾರ್ಯಕರ್ತರಾದ ರಾಮಾಂಜನಪ್ಪ, ಟೈಲರ್ ಗಂಗಣ್ಣ, ಟಿ.ಡಿ. ಕೃಷ್ಣಮೂರ್ತಿ, ಪ್ರೇಮಲತಾ, ಟೊಮೆಟೊ ವಾಸು ಅವರನ್ನು ಶಾಸಕರು ಸನ್ಮಾನಿಸಿದರು.
ನಗರಸಭೆ ಮಾಜಿ ಅಧ್ಯಕ್ಷೆ ಎಲ್. ಕಮಲಮ್ಮ, ನಗರ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಟಿ.ಹೆಚ್. ಹನುಮಂತರಾಜು, ಮುಖಂಡರಾದ ಅಣೆತೋಟ ಶ್ರೀನಿವಾಸ್, ಭರತ್, ಹರಿಪ್ರಸಾದ್, ಉಮೇಶ್, ಶಿವಕುಮಾರ್, ವೆಂಕಟೇಶ್, ಕೇಬಲ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
Previous Articleಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು
Next Article ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.