BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

By News Desk BenkiyabaleUpdated:April 03, 2026 4:44 pm

ತುಮಕೂರು: `ಕನಸು ಸಂಘಟನೆ’ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕನಸು ಸಂಘಟನೆಯ ಸಂಸ್ಥಾಪಕರು ಆದ ದೀಪಿಕಾ ಮರಳೂರು ರವರು ಕನಸು ವಿದ್ಯಾರ್ಥಿಗಳ ಪರ ಮಹಿಳೆಯರ ಪರ ನಿರಂತರವಾಗಿ ಕಾರ್ಯ ಯೋನ್ಮುಖವಾಗುತ್ತಾ ಬಂದಿರುವ ರೀತಿಯನ್ನು ಪ್ರಸ್ತಾವಿಕ ನುಡಿಗಳಲ್ಲಿ ನುಡಿದರು.
“ಮಹಿಳೆಯರ ಮೇಲಿನ ದೌರ್ಜನ್ಯ ದಿನ ದಿನ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಮತ್ತು ಯುವಜ ನಾಂಗ ಹೆಚ್ಚು ಜಾಗೃತವಾಗಬೇಕಾಗಿರುವ ಅನಿವಾರ್ಯತೆ ಇದೆ. ಕೌಟುಂಬಿಕ ವ್ಯವಸ್ಥೆಗಳಲ್ಲಿ ಮಹಿಳೆಯರ ಮೇಲಿನ ದೌರ್ಜ ನ್ಯಗಳು ದಾಖಲಾಗುತ್ತಿರುವುದು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಬೇಕು’’ ಎಂದು ಪ್ರಸಿದ್ಧ ಲೇಖಕಿ ಮತ್ತು ಮಹಿಳಾ ಹೋರಾಟಗಾರರು ಆದ ಡಾ. ಬಿ.ಸಿ. ಶೈಲಾನಾಗರಾಜ್‌ರವರು ಕಾರ್ಯಕ್ರಮದ ಕುರಿತು ಅಧ್ಯಕ್ಷತೆಯ ಮಾತುಗಳನ್ನು ಆಡಿದರು. ಅವರ ಅಧ್ಯಕ್ಷತೆಯಲ್ಲಿ ಕನಸು ಕಾರ್ಯಕ್ರಮದಲ್ಲಿ ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಕವಿಗೋಷ್ಠಿಯಲ್ಲಿ ಭಾಗಿಯಾದ ಗೀತಾ ಆರ್.ಎಸ್., ಡಾ. ವೀಣಾ, ಶಾರದಮ್ಮ, ಗೀತಾ ಭಾರತಿ, ಚಂದ್ರಕಲಾ, ಪ್ರಭ ವಸಂತ, ಮೇಘನಾ, ಲತಾ, ಶಕುಂತಲಾ, ಮುಂತಾದವರು ಭಾಗವಹಿಸಿದ್ದರು.
ಕನಸು ಕಾರ್ಯಕ್ರಮದ ಉದ್ಘಾಟನೆಯನ್ನು ಈಶ್ವರಿ ಮಹಿಳಾ ಸಂಘಟನೆಯ ರಂಗಮ್ಮರವರು ನಡೆಸಿಕೊಟ್ಟರು.
ಕರ್ನಾಟಕ ಜನಶಕ್ತಿಯ ಮಹಿಳಾ ಮುನ್ನಡೆಯ ರೂವಾರಿಯಾಗಿರುವ ಮಂಡ್ಯ ಪೂರ್ಣಿಮಾ ಪ್ರಸಿದ್ಧ ಹೋರಾಟಗಾರರು ಆದ ಇವರು ಕಾರ್ಯಕ್ರಮದಲ್ಲಿ ಸಂವಾದವನ್ನು ನಡೆಸಿಕೊಟ್ಟರು. “ಮಹಿಳೆಯರಿಗೆ ಸಮಾನತೆಯು ದೂರದ ಮಾತಿದೆ ಮಹಿಳೆಯರು ಇನ್ನೂ ಬಲಗೊಳ್ಳಬೇಕು. ವಿಶ್ವಸಂಸ್ಥೆಯು ಹೊರಡಿಸಿರುವ ಈ ವರ್ಷದ ಮಹಿಳಾ ಘೋಷಣೆಯನ್ನು ಹೇಳುತ್ತಾ ನಾವು ಇನ್ನೂ ಸಾಮಾಜಿಕ ವ್ಯವಸ್ಥೆಯಲ್ಲಿ ಬಹಳಷ್ಟು ನಮ್ಮ ಹಕ್ಕುಗಳಿಗಾಗಿ ನಮ್ಮ ಸಮಾನತೆಗಳಿಗಾಗಿ ಹೋರಾಡಬೇಕು’’ ಎಂದು ಹೇಳಿದರು.
ಇಂದಿರಮ್ಮರವರು ಕಾರ್ಯಕ್ರಮ ಕುರಿತು ಮಾತನಾಡಿ “ಹೆಣ್ಣು ಮಕ್ಕಳು ಸಂವಿಧಾನ ಹಾಗೂ ಕಾನೂನುಗಳ ಅರಿವು ತಿಳಿಯಬೇಕು ನೊಂದ ಮಹಿಳೆಯರ ಪರ ದೊಡ್ಡ ಧ್ವನಿಯಾಗಬೇಕು, ಸಂಘಟ ಕರಾಗಬೇಕು’’ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರವೀಣ್ ಸ್ಫೂರ್ತಿ, ಸ್ಲಂ ಸಂಘಟನೆ ಅನುಪಮ, ಈಶ್ವರಿ ಮಹಿಳಾ ಸಂಘಟನೆಯ ರಂಗಮ್ಮ, ಚಂದ್ರಕಲಾ, ಲಲಿತಾಮಲ್ಲಪ್ಪ, ವಿಜ್ಞಾನ ಕೇಂದ್ರದ ಅಧ್ಯಕ್ಷರು ಆದ ಅಕ್ಕಮ್ಮ, ಚಂದ್ರಕಲಾಕುಮಾರಸ್ವಾಮಿ, ಪದ್ಮ, ಸರಳ ಮುಂತಾದವರು ಭಾಗಿಯಾಗಿದ್ದರು.
ಈಶ್ವರಿ ಮಹಿಳಾ ಸಂಘಟನೆಯ ತಂಡವು ಸಾಂಸ್ಕೃತಿಕ ಕಾರ್ಯಕ್ರಮವಾದ ಜನಪದ ಗೀತೆಗೆ ನೃತ್ಯ ಮಾಡಿದರು. ದೀಪಿ ಕಾಮರಳೂರು ಈ ಕಾರ್ಯಕ್ರಮವನ್ನು ನಿರೂಪಿಸಿದರು.

(Visited 1 times, 1 visits today)
tumkur
Previous Article೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
Next Article ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.