BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
  • ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ
  • ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ
  • ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು
  • ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
  • ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ
  • ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94ಲಕ್ಷ ಮತದಾರರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

By News Desk BenkiyabaleUpdated:June 11, 2026 5:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು ಪಟ್ಟಣದ ವಿನಾಯಕ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕ ಶಶಿಧರ ಹೆಚ್.ಜಿ., ಮಾತನಾಡಿ, ಮಹಿಳಾ ಮತ್ತು ಮಕ್ಕಳ ಸಂಬAಧಿ ಯೋಜನೆಗಳಾದ ಬೇಟಿ ಬಚಾವೋ ಬೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಐ.ಸಿ.ಡಿ.ಎಸ್ ಯೋಜನೆ, ಪೌಷ್ಠಿಕ ಪುರ್ನವಸತಿಕೇಂದ್ರ, ನರೇಗಾ ಯೋಜನೆ, ವರ-ದಕ್ಷಿಣೆ, ವಧು-ದಕ್ಷಿಣೆ ಮಿಷನ್ ಶಕ್ತಿ ಯೋಜನೆಯ ಮಹಿಳಾ ಸಬಲೀಕರಣ ಘಟಕದ ಬಗ್ಗೆ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಪ್ರಾರಂಭಿಸಲಾದ ಒಂದು ಮಿಷನ್ ಮೋಡ್ ಯೋಜನೆಯಾಗಿದೆ ಹಾಗೂ ಮಹಿಳಾ ಸಬಲೀಕರಣ ಮಹತ್ವ ಮತ್ತು ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು.

ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಆರ್. ರಾಮ್‌ದಾಸ್ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದ ವಿವಿಧ ಯೋಜನೆಗಳು, ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ ಸಂಬAಧಿಸಿದ ಕಾಯ್ದೆಗಳು ಹಾಗೂ ಮೂಲ ಸೌಲಭ್ಯಗಳ ಕುರಿತು ಸಮಗ್ರ ಅರಿವು ಹೊಂದುವುದು ಅಗತ್ಯವೆಂದು ತಿಳಿಸಿದರು. ಇಂತಹ ಅರಿವು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಮಹಿಳಾ ಸಬಲೀಕರಣ ಘಟಕದ ಜಂಡರ್ ಸ್ಪೆಷಲಿಸ್ಟ್ ರಶ್ಮಿ ಆರ್. ಮೇತ್ರಿ ಮಾತನಾಡಿ, PಔSಊ (Pಡಿeveಟಿಣioಟಿ oಜಿ Sexuಚಿಟ ಊಚಿಡಿಚಿssmeಟಿಣ) ಕಾಯ್ದೆ  ೨೦೧೩ ಭಾರತದ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ತಡೆಯಲು, ನಿಷೇಧಿಸಲು ಮತ್ತು ಪರಿಹರಿಸಲು ಜಾರಿಗೆ ಬಂದ ವಿಶೇಷ ಕಾನೂನು. ಇದು ೧೦ ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿರುವ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಮಾತೃವಂದನಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಹೆಚ್. ಎಲ್.ರಂಗನಾಥ ಮಾತನಾಡಿ, ಸೈಬರ್ ಕೈಂ ಅಪರಾಧ, ಇಂಟರ್ನೆಟ್, ಡಿಜಿಟಲ್ ಸಾಧನಗಳನ್ನು ಬಳಸಿ ಮಾಡುವ ಕಾನೂನುಬಾಹಿರ ಚಟುವಟಿಕೆ, ಆನ್‌ಲೈನ್ ಬ್ಯಾಂಕಿAಗ್ ವಂಚನೆ, ಮಾಹಿತಿ ಕಳ್ಳತನ, ಹ್ಯಾಕಿಂಗ್ ಮತ್ತು ಸಾಮಾಜಿಕ ಮಾಧ್ಯಮ ಕಿರುಕುಳ ಇದರ ಮುಖ್ಯ ವಿಧಗಳು, ವಂಚನೆಗೆ ಒಳಗಾದ ತಕ್ಷಣ ೧೯೩೦ ಗೆ ಕರೆ ಅಥವಾ ದೂರು ದಾಖಲಿಸುವುದು ಎಂದು ಮಕ್ಕಳಿಗೆ ಸೈಬರ್ ಕೈಂ ಬಗ್ಗೆ ಮಾಹಿತಿಯನ್ನು ನೀಡಿದರು.

ಅಕೌಂಟೆAಟ್ ಪೂಜಾಶ್ರೀ ಎಸ್., ಮಾತನಾಡಿ, ಇಲಾಖೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಮಹಿಳಾ ಸಹಾಯವಾಣಿ-೧೮೧, ಮಕ್ಕಳ ಸಹಾಯವಾಣಿ೧೦೯೮, ಮತ್ತು ಪೊಲೀಸ್ ಇಲಾಖೆಯ ತುರ್ತು ಸಹಾಯವಾಣಿ-೧೧೨ಗಳ ಕುರಿತು ಮಾಹಿತಿ ನೀಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬, ೨೦೧೬ರ ತಿದ್ದುಪಡಿಕಾಯ್ದೆ ಹಾಗೂ ೨೦೨೫ರ ತಿದ್ದುಪಡಿಕಾಯ್ದೆ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಸಹಾಯಕಿ ರಂಜಿತ ಬಿ.ಆರ್., ಸುಕನ್ಯಾ ಸಮೃದ್ಧಿ ಯೋಜನೆಯು ಭಾರತ ಸರ್ಕಾರವು ಹೆಣ್ಣು ಮಕ್ಕಳ ಆರ್ಥಿಕ ಭವಿಷ್ಯ, ಉನ್ನತ ಶಿಕ್ಷಣ ಮತ್ತು ವಿವಾಹದ ವೆಚ್ಚಗಳಿಗಾಗಿ ಪರಿಚಯಿಸಿರುವ ಜನಪ್ರಿಯ ಸಣ್ಣ ಉಳಿತಾಯ ಯೋಜನೆಯಾಗಿದೆ. ಇದು ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಭಾಗವಾಗಿದೆ ಎಂದು ಹೇಳಿದರು.ಈ ವೇಳೆ  ಆಡಳಿತ ವರ್ಗ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 1 times, 1 visits today)
dc office jilladalitha tumkur womens
Previous Articleಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
Next Article ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ
News Desk Benkiyabale

Related Posts

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm news
ತಾಜಾ ಸುದ್ಧಿಗಳು
news

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm
news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm
news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
news

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
news

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
Our Youtube Channel
Our Picks

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

By News Desk BenkiyabaleOctober 29, 2026 5:45 pm

ಪಾವಗಡ: ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಗುರುವಾರ ಪಾವಗಡಕ್ಕೆ ಭೇಟಿ ನೀಡಿ…

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.