BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
news

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleUpdated:June 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ-ಪೌತಿ ಖಾತಾ ಆಂದೋಲನ-೨ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಂದ ವಿವಿಧ ಕಂದಾಯ ಸೇವೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು.

ನಂತರ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಂದಾಯ ಇಲಾಖೆಯ ಸೇವೆಗಳ ಕುರಿತು ಮಾಹಿತಿ ಪಡೆದು ಸಂಬAಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಸಿದ್ದಾಪುರ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಕಂದಾಯ ಸೌಲಭ್ಯಗಳ ಕುರಿತು ಚರ್ಚಿಸಿದ ಸಂದರ್ಭದಲ್ಲಿ, ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆರ್‌ಆರ್‌ಟಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ದೂರಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ಶೀಘ್ರವಾಗಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಧುಗಿರಿ ಪಟ್ಟಣದ ಸರ್ಕಾರಿ ಪಿಎಂಶ್ರೀ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಠ್ಯಪುಸ್ತಕಗಳ ಲಭ್ಯತೆ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಶಾಲಾ ಮುಖ್ಯ ಉಪಾಧ್ಯಾಯರೊಂದಿಗೆ ಚರ್ಚಿಸಿದರು.

ನಂತರ ಶಾಲೆಯ ಬೆಳಗಿನ ಉಪಾಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಹಾಲಿನ ಗುಣಮಟ್ಟ ಮತ್ತು ಪೌಷ್ಟಿಕತೆಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪೌಷ್ಟಿಕ ಆಹಾರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿ ಸೇರಿದಂತೆ ಕಂದಾಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

(Visited 1 times, 1 visits today)
dc news e khatha formers shubha kalyan tumkur tumkur dc
Previous Articleಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
News Desk Benkiyabale

Related Posts

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.