BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
  • ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
news

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

ತಿಮ್ಮನಹಳ್ಳಿ ರಸ್ತೆ ಕಾಮಗಾರಿ ಹೆಸರಲ್ಲಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ
By News Desk BenkiyabaleUpdated:June 19, 2026 4:44 pm

ಹುಳಿಯಾರು: ಜೇವರ್ಗಿಯಿಂದ ಚಾಮರಾಜನಗರ ರಾಷ್ಟಿçÃಯ ಹೆದ್ದಾರಿ ೧೫೦ ಎ ರಸ್ತೆಯ ಹುಳಿಯಾರು-ಚಿಕ್ಕನಾಯಕನಹಳ್ಳಿ ಮಾರ್ಗದಲ್ಲಿನ ಬಳ್ಳೆಯಕಟ್ಟೆ ಬಳಿ ಇತ್ತೀಚೆಗೆ ಆರ್.ಎಂ.ಸಿ ಪ್ಲಾಂಟ್ ತಲೆಎತ್ತಿದೆ. ತಿಮ್ಮನಹಳ್ಳಿಗೆ ಸಿಸಿ ರಸ್ತೆ ಮಾಡುವ ಸಲುವಾಗಿ ಗುತ್ತಿಗೆದಾರರು ತಮ್ಮ ಅನುಕೂಲಕ್ಕಾಗಿ ಈ ಪ್ಲಾಂಟ್ ಹಾಕಿಕೊಂಡಿದ್ದಾರೆ. ಆದರೆ, ಸರ್ಕಾರಿ ಕಾಮಗಾರಿಯ ಹೆಸರಿನಲ್ಲಿ ಆರಂಭದಿAದಲೂ ಒಂದಲ್ಲ ಒಂದು ನಿಯಮಗಳ ಉಲ್ಲಂಘನೆ ಇಲ್ಲಿ ನಿರಂತರವಾಗಿ ನಡೆಯುತ್ತಲೇ ಬಂದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಧೂಳಿನ ಮಯ: ಹೆದ್ದಾರಿ ಪ್ರಯಾಣಿಕರ ಹೈರಾಣು: ಯಾವುದೇ ಆರ್.ಎಂ.ಸಿ ಪ್ಲಾಂಟ್ ಸ್ಥಾಪಿಸುವಾಗ ಸಿಮೆಂಟ್ ಮತ್ತು ಧೂಳು ಹೊರಗೆ ಹರಡದಂತೆ ತಡೆಯಲು ರಸ್ತೆಯ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ ನಿರ್ಮಿಸುವುದು ಕಡ್ಡಾಯವಾಗಿದೆ. ಆದರೆ, ಇಲ್ಲಿ ಕೇವಲ ತಾತ್ಕಾಲಿಕವಾಗಿ ಶೆಡ್ ನೆಟ್ ಮೆಸ್ ಅಳವಡಿಸಿ ಕೈತೊಳೆದುಕೊಳ್ಳಲಾಗಿತ್ತು. ಅದು ಕೂಡ ಈಗ ಬಿರುಗಾಳಿಗೆ ಸಿಲುಕಿ ಸಂಪೂರ್ಣವಾಗಿ ಹರಿದು ಹೋಗಿದೆ. ಇದರಿಂದಾಗಿ ಪ್ಲಾಂಟ್‌ನಿAದ ಏಳುವ ಭಾರೀ ಪ್ರಮಾಣದ ಸಿಮೆಂಟ್ ಮಿಶ್ರಿತ ಧೂಳು ನೇರವಾಗಿ ರಾಷ್ಟಿçÃಯ ಹೆದ್ದಾರಿಗೆ ಆವರಿಸುತ್ತಿದ್ದು, ಪಾದಚಾರಿಗಳು, ಬೈಕ್ ಸವಾರರು ಕಣ್ಣು ಕಾಣಿಸದೆ, ಉಸಿರಾಡಲು ತೊಂದರೆಯಾಗಿ ರಸ್ತೆಯಲ್ಲಿ ಸಂಚರಿಸಲು ತೀವ್ರವಾಗಿ ಪರದಾಡುತ್ತಿದ್ದಾರೆ.
ಅಕ್ರಮ ವಿದ್ಯುತ್ ಮತ್ತು ನೀರಿನ ಬಳಕೆ: ಸ್ಥಳೀಯ ನೈಸರ್ಗಿಕ ಮೂಲದ ನೀರು ಬಳಳಸಲು ಸಣ್ಣ ನೀರಾವರಿ ಇಲಾಖೆಯ ಎನ್‌ಒಸಿ ಪಡೆಯಬೇಕೆಂಬ ನಿಯಮವಿದೆ. ಆದರೆ ಈ ಭಾಗದ ಕೃಷಿಕರಿಗೆ ತೋಟಗಳಿಗೆ ಹಾಗೂ ಕುಡಿಯಲು ನೀರಿಲ್ಲದೆ ತೊಂದರೆಯಾಗುತ್ತಿರುವಾಗ, ಆರ್.ಎಂ.ಸಿ ಪ್ಲಾಂಟ್‌ಗೆ ಚಾನೆಲ್ ನೀರನ್ನು ರಾಜಾರೋಷವಾಗಿ ಬಳಕೆ ಮಾಡಲಾಗುತ್ತಿದೆ ಎಂಬುದು ಸ್ಥಳೀಯರು ಆರೋಪವಾಗಿದೆ. ಇಷ್ಟೇ ಅಲ್ಲದೆ, ವಿದ್ಯುತ್ ಇಲಾಖೆಯಿಂದ ವಾಣಿಜ್ಯ ಬಳಕೆಯ ಅಧಿಕೃತ ಸಂಪರ್ಕ ಪಡೆಯಬೇಕು. ಆದರೆ ಬೆಸ್ಕಾಂನ ಅಧಿಕೃತ ಮಾಹಿತಿಯ ಪ್ರಕಾರ ತಾತ್ಕಾಲಿಕ ಮೀಟರ್‌ಗೆ ಅರ್ಜಿ ಹಾಕಿದ್ದಾರೆ. ಆದರೆ ಇನ್ನೂ ಆರ್‌ಆರ್ ನಂಬರ್ ಬಂದಿಲ್ಲ. ಆದರೂ ತಾತ್ಕಾಲಿಕ ಮೀಟರ್ ಹೆಸರಿನಲ್ಲಿ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ಬಳಕೆ ಮಾಡಲಾಗುತ್ತಿದೆ
ಪಂಚಾಯಿತಿ ಪರವಾನಗಿಯೇ ಇಲ್ಲ!: ಸ್ಥಳೀಯವಾಗಿ ಇಂತಹ ಪ್ಲಾಂಟ್ ಆರಂಭಿಸುವ ಮುನ್ನ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆ, ಕೃಷಿ ಭೂಮಿಯಾಗಿದ್ದರೆ ವಿಶೇಷ ಅನುಮತಿ, ಕಾರ್ಮಿಕ ಇಲಾಖೆ ಅನುಮತಿ, ಮರಳು, ಜಲ್ಲಿಗೆ ರಾಯಲ್ಟಿ ಕಟ್ಟಿರುವ ದಾಖಲೆ, ಬಹುಮುಖ್ಯವಾಗಿ ಸಂಬAಧಪಟ್ಟ ಗ್ರಾಮ ಪಂಚಾಯಿತಿಯಿAದ ನಿರಕ್ಷೇಪಣಾ ಪತ್ರ ಪಡೆಯಬೇಕು. ಆದರೆ ಬಳ್ಳೆಯಕಟ್ಟೆಯ ಈ ಆರ್.ಎಂ.ಸಿ ಪ್ಲಾಂಟ್‌ಗೆ ಪಂಚಾಯಿತಿಯ ಯಾವುದೇ ಪರವಾನಗಿ ಪಡೆದಿಲ್ಲ ಎಂಬ ಮಾಹಿತಿ ಜೊತೆಗೆ ಅನೇಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ.
ಅಧಿಕಾರಿಗಳೇ ಎಚ್ಚರಗೊಳ್ಳಿ!: ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಾರ್ವಜನಿಕರ ಅನುಕೂಲಕ್ಕೆ ಇರಬೇಕೇ ಹೊರತು, ಅದೇ ಸಾರ್ವಜನಿಕರ ಆರೋಗ್ಯ ಮತ್ತು ಜೀವಕ್ಕೆ ಕಂಟಕವಾಗಬಾರದು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬೆಸ್ಕಾಂ ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಈ ಆರ್.ಎಂ.ಸಿ ಪ್ಲಾಂಟ್‌ನ ಅಕ್ರಮಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ. ಹೆದ್ದಾರಿ ಪ್ರಯಾಣಿಕರ ಹಿತದೃಷ್ಟಿಯಿಂದ ತಕ್ಷಣವೇ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

(Visited 1 times, 1 visits today)
crusher dc tumkur huliyar tumkur
Previous Articleನಿದ್ದೆಗೆ ಜಾರಿದ ಕಂದಾಯ ಇಲಾಖೆ
Next Article ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
News Desk Benkiyabale

Related Posts

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm news

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm news

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm news
ತಾಜಾ ಸುದ್ಧಿಗಳು

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm
Our Youtube Channel
Our Picks

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

By News Desk BenkiyabaleJune 19, 2026 4:59 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು…

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.