BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

ಮಾದಕ ವಸ್ತುಗಳ ವಿರುದ್ಧ ಪಾವಗಡದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ
By News Desk BenkiyabaleUpdated:June 25, 2026 5:34 pm

ಪಾವಗಡ: ಕರ್ನಾಟಕ ರಾಜ್ಯ ಪೊಲೀಸ್, ತುಮಕೂರು ಜಿಲ್ಲಾ ಪೊಲೀಸ್, ಪಾವಗಡ ಪೋಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಲು ಬೃಹತ್ ಅರಿವು ಕಾರ್ಯಕ್ರಮವನ್ನು ಎಸ್.ಎಸ್.ಕೆ ಬಯಲು ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ವೃತ್ತ ನಿರೀಕ್ಷಕರಾದ ಸುರೇಶ್ ರವರು ಮಾದಕ ವಸ್ತುಗಳು ಔಷಧಿ ರೂಪ ಮತ್ತು ಮತ್ತೇರಿಸುವ ದುಶ್ಚಟ ಎಂಬ ಎರಡು ರೂಪಗಳಲ್ಲಿ ಲಭ್ಯವಿವೆ,ಯುವಕರೇ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಂದ ದೂರವಿರಿ. ಒಂದು ಬಾರಿ ಚಟಕ್ಕೆ ಒಳಗಾದರೆ ಹೊರಬರುವುದು ಕಷ್ಟ. ನಿಮ್ಮ ಜೀವನ ಕುಟುಂಬ ಹಾಗೂ ದೇಶದ ಭವಿಷ್ಯ ಹಾಳಾಗುತ್ತದೆ,ಆಂಧ್ರ, ಒರಿಸ್ಸಾ ದಿಂದ ಗಾಂಜಾ ಕಳ್ಳಸಾಗಣೆ ಮತ್ತು ಸ್ಥಳೀಯವಾಗಿ ಬೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳು ಕಂಡುಬAದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು. ಜೊತೆಗೆ ೧೮ ವರ್ಷದೊಳಗಿನವರು ವಾಹನ ಚಲಾಯಿಸಿದರೆ ಪೋಷಕರಿಗೆ ?೨೫,೦೦೦ ದಂಡ ವಿಧಿಸಲಾಗುತ್ತದೆ ಎಂಬ ಕಾನೂನಿನ ಕುರಿತು ಮಾಹಿತಿ ನೀಡಿದರು.
ಗ್ರಾಮೀಣ ವೃತ್ತ ನಿರೀಕ್ಷಕರಾದ ಕೊಟ್ರೇಶ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ವಸ್ತು ಬಳಸಿದರೆ ಕನಿಷ್ಠ ೧ ವರ್ಷದಿಂದ ಗರಿಷ್ಠ ೨೦ ವರ್ಷ ಜೈಲು ಶಿಕ್ಷೆ ಹಾಗೂ ೧ ಲಕ್ಷದಿಂದ ೪೦ ಲಕ್ಷದವರೆಗೆ ದಂಡ ವಿಧಿಸಬಹುದು,೧೧೨ ಮತ್ತು ಮಾನಸ ಸಹಾಯವಾಣಿ ೧೯೩೩ ಗೆ ಧೈರ್ಯವಾಗಿ ಮಾಹಿತಿ ನೀಡಬಹುದು. ಮಾಹಿತಿದಾರರ ಗುರುತು ಸಂಪೂರ್ಣ ಗೌಪ್ಯವಾಗಿರುತ್ತದೆ ಎಂದು ಭರವಸೆ ನೀಡಿದರು.
ಎಸ್.ಎಸ್.ಕೆ ಕಾಲೇಜಿನ ಪ್ರಾಂಶುಪಾಲ ಮನೋಜ್ ಕುಮಾರ್ ಮಾತನಾಡಿ ಕೂಡ ವಿದ್ಯಾರ್ಥಿಗಳಿಗೆ ದುಶ್ಚಟದಿಂದ ದೂರವಿರಲು ಕರೆ ನೀಡಿದರು.
ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಬೋಧಿಸಲಾಯಿತು. ನಂತರ ಎಸ್.ಎಸ್.ಕೆ ಬಯಲು ರಂಗಮAದಿರದಿAದ ಶ್ರೀ ಶನಿಮಾತ್ಮ ದೇವಸ್ಥಾನದ ಮುಂಭಾಗವಾಗಿ ಅಂಬೇಡ್ಕರ್ ವೃತ್ತದವರೆಗೆ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಂಬಾಬು ಪಿ.ಎಸ್.ಐ ಮುತ್ತುರಾಜು, ಮಹಮದ್, ಶಿವಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿಗಳಾದ ದೀಪಕ್, ಗೋಪಿ, ನಾಗೇಶ್ ಶ್ಶಿ÷್ಶçÃನಿವಾಸ್, ವೆಂಕಟೇಶ್ ನಾಯ್ಕ, ಸಂಜೀವ್ ಕುಮಾರ್, ನಟೇಶ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

(Visited 1 times, 1 visits today)
pavagada social work taluk news tumkur news youths habits
Previous Articleತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Next Article ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
News Desk Benkiyabale

Related Posts

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm news
ತಾಜಾ ಸುದ್ಧಿಗಳು
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
Our Youtube Channel
Our Picks

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

By News Desk BenkiyabaleAugust 10, 2026 5:47 pm

ತುಮಕೂರು: ಕನ್ನಡ ಉಳಿಸುವ ಪ್ರಶ್ನೆ ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಆದ್ಯತೆ ಕನ್ನಡದ ಉಳಿವಿಗೆ ಮುಖ್ಯವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ…

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.