BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
news

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

ವೃದ್ದೆಯ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣ: ಕೊರಟಗೆರೆ ಪೊಲೀಸರಿಂದ ೫ದಿನ ಕಾರ್ಯಚರಣೆ
By News Desk BenkiyabaleUpdated:June 26, 2026 5:28 pm

ಕೊರಟಗೆರೆ: ತೋಟದ ಮನೆಯಲ್ಲಿದ್ದ ವೃದ್ದೆಯ ಕೈ ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಕಳ್ಳರನ್ನು ಕೊರಟಗೆರೆ ಸಿಪಿಐ ಪುರುಷೋತ್ತಮ ಮತ್ತು ಪಿಎಸೈ ತಿರ್ಥೇಶ್ ನೇತೃತ್ವದ ಪೊಲೀಸರ ತಂಡ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬುಧವಾರ ನಡೆದಿದೆ.
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆಗ್ರಾಪA ವ್ಯಾಪ್ತಿಯ ದಾಸಾಲುಕುಂಟೆ ಗ್ರಾಮದ ಮುದ್ದಯ್ಯನ ಮದಡಿ ರತ್ನಮ್ಮ(೬೮) ಕೊಲೆಯ ಆರೋಪಿಗಳನ್ನು ಪೊಲೀಸರು ಎಡೆಮುರಿ ಕಟ್ಟಿ ಜೈಲಿಗೆ ರವಾನಿಸಿ ಕೃತ್ಯಕ್ಕೆ ಬಳಸಿದ ದ್ವೀಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಬೆ.ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಬೆಟ್ಟದ ಹೊಸಹಳ್ಳಿಯ ಗಂಗಾಧರ್ (೨೪) ಮತ್ತು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮರಾಠಿ ಪಾಳ್ಯದ ಸೂರ್ಯ(೨೫) ಕೊಲೆ ಪ್ರಕರಣದ ಆರೋಪಿಗಳಾಗಿದ್ದು ಹೆಚ್ಚಿನ ವಿಚಾರಣೆಗೆ ಇಬ್ಬರನ್ನು ನ್ಯಾಯಾಲಯದ ಆದೇಶದ ಮೇಲೆ ಪೊಲೀಸರು ಮರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಗಂಗಾಧರ್ ಮತ್ತು ಸೂರ್ಯ ಮೂಲತಃ ಬಟ್ಟೆ ವ್ಯಾಪಾರಿ.ಆರೋಪಿಗಳನ್ನು ಪತ್ತೇ ಹತ್ತಲು ಕೊರಟಗೆರೆ ಪಟ್ಟಣದ ಸಿಸಿಟಿವಿಯೇ ಪೊಲೀಸರಿಗೆ ಸಾಕ್ಷಿ ನೀಡಿದೆ. ಸಿಸಿಟಿವಿಯ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರ ತಂಡ ೫ದಿನ ಹಗಲು ರಾತ್ರಿ ಕಾರ್ಯಚರಣೆ ನಡೆಸಿ ಕೇರಳ ರಾಜ್ಯದ ತಿರುವಂತನಪುರA ಜಿಲ್ಲೆಯ ಕೊಟ್ಟಾಕರಿಯ ತೋಟದ ಮನೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ತುಮಕೂರು ಎಸ್ಪಿ ಅಶೋಕ್.ಕೆ.ವಿ ಮಾರ್ಗದರ್ಶನ, ಮಧುಗಿರಿ ಡಿವೈಎಸ್ಪಿ ಮಂಜುನಾಥ ಮಾರ್ಗ ಸೂಚನೆಯಲ್ಲಿ ಕೊರಟಗೆರೆ ಸಿಪಿಐ ಪುರುಷೋತ್ತಮ್, ಮಧುಗಿರಿ ಸಿಪಿಐ ಹನುಮಂತರಾಯಪ್ಪ ನೇತೃತ್ವದಲ್ಲಿ ಪಿಎಸೈ ತೀರ್ಥೇಶ್, ಅಭಿಷೇಕ್, ಸುನಿಲ್, ಐರೋಗಡಿ, ರವೀಂದ್ರ, ಮುತ್ತುರಾಜು ಮತ್ತು ರಾಮಕೃಷ್ಣಯ್ಯ, ದೊಡ್ಡಲಿಂಗಯ್ಯ ಪೊಲೀಸರ ತಂಡ ಕಾರ್ಯಚರಣೆ ನಡೆಸಿದೆ. ಕೊರಟಗೆರೆ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(Visited 1 times, 1 visits today)
crime news karnataka police koratagere news local news tumnkur police
Previous Articleಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
Next Article ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
News Desk Benkiyabale

Related Posts

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm news
ತಾಜಾ ಸುದ್ಧಿಗಳು
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
Our Youtube Channel
Our Picks

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

By News Desk BenkiyabaleAugust 10, 2026 5:47 pm

ತುಮಕೂರು: ಕನ್ನಡ ಉಳಿಸುವ ಪ್ರಶ್ನೆ ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಆದ್ಯತೆ ಕನ್ನಡದ ಉಳಿವಿಗೆ ಮುಖ್ಯವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ…

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.