BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
  • ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
news

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

By News Desk BenkiyabaleUpdated:July 06, 2026 5:50 pm

ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೪೦ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರ ಸೇವೆಗಳನ್ನು ಸ್ಮರಿಸಲಾಯಿತು. ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಸಮಾಜದ ಮುಖಂಡರು, ಅಧಿಕಾರಿಗಳು ಪುಷ್ಪಾರ್ಚನೆಯಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹಲವಾರು ಸಮಾಜದ ಮುಖಂಡರು ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ದೇಶದ ಉಪ ಪ್ರಧಾನಿಯಾಗಿ ಮಹತ್ತರ ಕೊಡುಗೆ ನೀಡಿದ ಮಹಾನ್ ನಾಯಕರು. ಸಂವಿಧಾನದ ಹಕ್ಕುಗಳಿಗಾಗಿ ಹೋರಾಡಿದವರು. ಸಮಾಜದಲ್ಲಿ ಸಮಾನತೆ, ಶಾಂತಿ ಮತ್ತು ಸಹಿಷ್ಣುತೆ ಮೌಲ್ಯಗಳನ್ನು ಪ್ರತಿಪಾದಿಸಿದ ಅವರು, ಯುವಜನತೆಗೆ ಆದರ್ಶವಾಗಿದ್ದಾರೆ ಎಂದು ಬಾಬೂಜಿ ಅವರನ್ನು ಕೊಂಡಾಡಿದರಲ್ಲದೆ, ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವೂ ನಡೆಯಬೇಕು. ಬಾಬು ಜಗಜೀವನ ರಾಮ್ ಭವನ ನಿರ್ಮಾಣ ಮತ್ತು ಅವರ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)
kannada news local news tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
Next Article ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ
News Desk Benkiyabale

Related Posts

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm news
ತಾಜಾ ಸುದ್ಧಿಗಳು
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm
news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
Our Youtube Channel
Our Picks

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

By News Desk BenkiyabaleAugust 21, 2026 7:05 pm

ತುಮಕೂರು: ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣದಲ್ಲಿ ಸಿಲುಕಿದ್ದ ತುರುವೇಕೆರೆ ತಾಲೂಕಿನ ಮಾಯಸಂದ್ರ ನಾಡಕಚೇರಿ ವ್ಯಾಪ್ತಿಯ ತುಯಲಹಳ್ಳಿ ವೃತ್ತದ ಗ್ರಾಮ ಸಹಾಯಕ…

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.