BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

೪ ಗಂಟೆಗಳ ಸಾಹಸ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿ
By News Desk BenkiyabaleUpdated:July 09, 2026 4:35 pm

ಪಾವಗಡ: ತಾಲ್ಲೂಕಿನ ಜಂಗಮರಹಳ್ಳಿ ಗ್ರಾಮದಲ್ಲಿ ೬೦ ಅಡಿ ಆಳದ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದ ಎಚ್‌ಎಫ್ ತಳಿಯ ಹಸುವನ್ನು ಅಗ್ನಿಶಾಮಕ ಸಿಬ್ಬಂದಿ ಸತತ ೪ ಗಂಟೆ ೧೨ ನಿಮಿಷಗಳ ಸಾಹಸಮಯ ಕಾರ್ಯಾಚರಣೆ ನಡೆಸಿ ಜೀವಂತವಾಗಿ ರಕ್ಷಿಸಿದ್ದಾರೆ.
ಪಾವಗಡ ತಾಲೂಕಿನ ಜಂಗಮರಹಳ್ಳಿ ಗ್ರಾಮದ ಶಿವಕುಮಾರ್ ಅವರ ಎಚ್‌ಎಫ್ ತಳಿಯ ಹಸು ತೋಟದಲ್ಲಿ ಮೇಯುತ್ತಿರುವ ವೇಳೆ ಕಾಲು ಜಾರಿ ಸುಮಾರು ೬೦ ಅಡಿ ಆಳದ ನೀರಿನ ಬಾವಿಗೆ ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಪಾವಗಡ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಹಗ್ಗ, ಹೋಸ್ ಸೇರಿದಂತೆ ವಿವಿಧ ರಕ್ಷಣಾ ಉಪಕರಣಗಳ ನೆರವಿನಿಂದ ಕಾರ್ಯಾಚರಣೆ ಆರಂಭಿಸಿದರು.
ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆವರ ನೇತೃತ್ವದಲ್ಲಿ ಪ್ರಮುಖ ಅಗ್ನಿಶಾಮಕರಾದ ವೆಂಕಟೇಶ ನಾಡಗೌಡ, ನಾಗೇಶ ಎಂ.ಎನ್., ಚಾಲಕ ತಂತ್ರಜ್ಞ ಶೇಕ್ ಮನ್ಸೂರ್ ಅಹ್ಮದ್ ಹಾಗೂ ಅಗ್ನಿಶಾಮಕರಾದ ಸಂದೀಪ ದಾಮೋದರ ನಾಯಕ ಮತ್ತು ಹರೀಶ್ ಎನ್.ಎಂ. ಅವರ ತಂಡ ಸತತ ೪ ಗಂಟೆ ೧೨ ನಿಮಿಷಗಳ ಕಾಲ ಶ್ರಮಿಸಿ ಹಸುವನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿ ಮಾಲೀಕರಿಗೆ ಒಪ್ಪಿಸಿದ್ದಾರೆ
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಮತ್ತು ಜೀವ ರಕ್ಷಣೆಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

(Visited 1 times, 1 visits today)
fire station pavagada kannada news local news pavagada tumakur tumkur ತುಮಕೂರು:
Previous Articleಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
Next Article ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.