BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
  • ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ
  • ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ
  • ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ
news

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

By News Desk BenkiyabaleUpdated:July 11, 2026 4:10 pm

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು ಮೂರು ದಿನಗಳ ಕಾಲ ಗ್ರಾಮ ದೇವತೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದಲ್ಲಿ ಹತ್ತು ಹಲವು ವಿಶೇಷತೆಗಳು ಗಮನ ಸೆಳೆದವು ದೇವಿಯ ಉತ್ಸವ ಪ್ರಾರಂಭವಾಗುತ್ತಿದ್ದAತೆಯೇ ಗ್ರಾಮದ ಸುತ್ತ ಗುರ್ಜು ರಥವನ್ನು ಎಳೆದು ಗ್ರಾಮಕ್ಕೆ ಯಾವುದೇ ರೀತಿಯ ತೊಂದರೆಯಾಗದAತೆ ಗ್ರಾಮಸ್ಥರು ಆರತಿ ಸೇವೆ ಹಾಗೂ ವಿಶೇಷ ಪೂಜೆಗಳನ್ನು ನಡೆಸಿದರು.
ಇದೇ ಸಂದರ್ಭದಲ್ಲಿ ಊರವರೆಗಿನ ಮುತ್ಯಾಲಮ್ಮ, ತೊರೆ ಮಾರಮ್ಮ, ಸಪ್ಲಮ್ಮ, ಮಾವತ್ತೊರಮ್ಮ ಸೇರಿದಂತೆ ಸಪ್ತ ಮಾತೃಕೇಯ ದೇವರುಗಳಿಗೆ ಗ್ರಾಮಸ್ಥರು ಆರತಿ ಸೇವೆ ಪೂಜೆಯನ್ನು ನಡೆಸಿದರು. ಅನೇಕ ಭಕ್ತರು ಮಳೆ ಬೆಳೆಗಾಗಿ ಹಾಗೂ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ವಿಶೇಷ ಅರಕೆಯ ಪೂಜೆಗಳನ್ನು ಸಲ್ಲಿಸಿದರು.
ಜಾತ್ರೆ ಎಂದರೆ ನಾನ್ ವೆಜ್ ಊಟದ ವ್ಯವಸ್ಥೆ ಕಡ್ಡಾಯವಾಗಿರುತ್ತದೆ ಅದೇ ರೀತಿಯಲ್ಲಿ ಚಿಂಪುಗಾನಹಳ್ಳಿಯಲ್ಲಿ ನಡೆದ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಗ್ರಾಮಸ್ಥರು ಜಾತ್ರೆಗೆ ಆಗಮಿಸಿದ ನೆಂಟರು, ರಾಜಕೀಯ ಮುಖಂಡರು, ಅಧಿಕಾರಿಗಳು, ಸ್ನೇಹಿತರು, ಬಂಧುಗಳಿಗಾಗಿ ಗ್ರಾಮಸ್ಥರು ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮರಿಗಳನ್ನ ಒಡೆದು ವಿಶೇಷ ಬಾಡೂಟದ ವ್ಯವಸ್ಥೆಗಳನ್ನು ಮಾಡಿದ್ದರು ಮನೆಯ ಮುಂದೆ ರಸ್ತೆಯ ಹಿಕ್ಕಲಗಳಲ್ಲಿ ಶಾಮಿಯಾನ ಹಾಕಿ ಬಾಡೂಟದ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು.
ಚಿಂಪುಗಾನಹಳ್ಳಿ ಮಾರಮ್ಮ ಗ್ರಾಮದೇವತೆಯ ಜಾತ್ರಾ ಮಹೋತ್ಸವಕ್ಕೆ ವಿವಿಧ ಜಿಲ್ಲೆ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಬಂಧುಗಳು ನೆಂಟರುಗಳು ಆಗಮಿಸಿದ ಹಿನ್ನೆಲೆಯಲ್ಲಿ ರಸ್ತೆ ತುಂಬಾ ವಾಹನಗಳ ದಟ್ಟಣೆ ಸೇರಿ ನಗರ ಪಟ್ಟಣದಲ್ಲಿ ಉಂಟಾಗುತ್ತಿದ್ದ ಟ್ರಾಫಿಕ್ ಜಾಮ್ ಮೊದಲ ಬಾರಿಗೆ ಹಳ್ಳಿಯಲ್ಲಿ ನಡೆದಿದ್ದು ವಿಶೇಷವಾಗಿತ್ತು ಊಟಕ್ಕಾಗಿ ಆಗಮಿಸಿದ್ದ ಬಂಧುಗಳು ಊರ ಹೊರಗೆ ವಾಹನ ನಿಲ್ಲಿಸಿ ಮನೆಗಳನ್ನು ಹುಡುಕಿ ಹೊಗುತ್ತಿದ್ದ ದೃಶ್ಯ ಕಂಡು ಬಂತು.
ಮೂರು ದಿನಗಳ ಜಾತ್ರೆಯು ಮಾರಮ್ಮ ದೇವಿಯ ಅದ್ದೂರಿ ಮೆರವಣಿಗೆಯೊಂದಿಗೆ ಸಂಪನ್ನಗೊAಡಿತ್ತು ಈ ಸಂದರ್ಭದಲ್ಲಿ ಚಿಂಪುಗಾನಹಳ್ಳಿ ಯುವ ಮಿತ್ರರಿಂದ ಕುರುಕ್ಷೇತ್ರ ಪೌರಾಣಿಕ ಪ್ರದರ್ಶಿಸಲಾಯಿತು. ಊರಿನ ಯಜಮಾನರು, ಕೈವಾಡದವರು, ಗೌಡರುಗಳು, ಸೇರಿದಂತೆ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.

(Visited 1 times, 1 visits today)
kannada news Koratagere local news tumakur tumkur ತುಮಕೂರು:
Previous Articleರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ
Next Article ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
News Desk Benkiyabale

Related Posts

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm news

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm news

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm news
ತಾಜಾ ಸುದ್ಧಿಗಳು

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am
Our Youtube Channel
Our Picks

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

By News Desk BenkiyabaleJuly 11, 2026 4:13 pm

ತುಮಕೂರು: ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಅರ್ಹತೆಯೇ ಇಲ್ಲದಿದ್ದರೂ ತಪುö್ಪ ಮಾಹಿತಿ ನೀಡಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ಕಳೆದ ೩ ವರ್ಷಗಳಿಂದ…

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.