BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
news

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

By News Desk BenkiyabaleUpdated:July 13, 2026 5:54 pm

ತುರುವೇಕೆರೆ: ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದು ಈ ವರ್ಷ ಸುಮಾರು ೧೨೦೦ ಹೆಚ್ಚು ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ರೋಟರಿ ಕ್ಲಬ್ ನೂತನ ಅದ್ಯಕ್ಷ ಸಂತೋಷ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ೨೦೨೬-೨೭ ನೇ ಸಾಲಿನ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಕ್ಲಬ್ ಸ್ಥಾಪನೆಯಾಗಿ ೧೨ವರ್ಷ ಪೂರೈಸಿದ್ದು ಅದರ ಸವಿನೆನಪಿಗಾಗಿ ೧೨ ಸೇವಾ ಕಾರ್ಯ ಕೈಗೊಳ್ಳಲಾಗಿದೆ. ತುರ್ತು ವೈದ್ಯಕೀಯ ಹೆಚ್ಚಿನ ತುರ್ತು ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗುತ್ತಿದೆ. ನೂತನ ಆಂಬುಲೆನ್ಸ್ ನ್ನು ಖ್ಯಾತ ಹೃದಯ ರೋಗ ತಜ್ಞ ಹಾಗೂ ಸಂಸದರಾದ ಡಾ. ಸಿಎನ್ ಮಂಜುನಾಥ್ ಆಗಮಿಸಿ ಚಾಲನೆ ನೀಡಲಿದ್ದಾರೆ ಎಂದರು.
ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಸಾದನೆ ಮಾಡಿದ ತಾಲೂಕಿನ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಬಸ್ ಸ್ಟಾ÷್ಯಂಡ್ ಅಥವಾ ಕಾಲೇಜುಗಳ ಆವರಣದಲ್ಲಿ ರಿಯಾಯಿತಿ ದರದಲ್ಲಿ ಸ್ಯಾನಿಟರಿ ಪ್ಯಾಡ್ ವೆಂಡಿAಗ್ ಮಷೀನ್ ಗಳನ್ನು ಅಳವಡಿಸುವುದು. ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಎರಡು ಪ್ರೌಢಶಾಲೆಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ, ಪಟ್ಟಣದಲ್ಲಿ ಪ್ರತಿ ದಿನ ದಿನಪತ್ರಿಕೆಗಳನ್ನು ಹಂಚುವರಿಗೆ ಹಾಗೂ ಗ್ಯಾಸ್ ವಿತರಿಸುವ ಕಾರ್ಮಿಕರಿಗೆ ಉಚಿತ ಜರ್ಕಿನ್ ವಿತರಣೆ ಜೊತಗೆ ಹಲವು ಕಾರ್ಯಕ್ರಮ ಮಾಡಲಾಗುವುದು ಎಂದರು.
ರೋಟರಿ ಸಂಸ್ಥೆಯ ೨೦೨೬-೨೭ ನೇ ಸಾಲಿನ ನೂತನ ಅದ್ಯಕ್ಷ ಡಿ ಸಂತೋಷ್ ಮತ್ತು ಅವರ ತಂಡದ ಪದಗ್ರಹಣ ಪಟ್ಟಣದ ಚೌದ್ರಿ ಕನ್ವೇಷನ್ ಹಾಲ್ ನಲ್ಲಿ ಜೂಲೈ೧೬ ಗುರುವಾರ ಸಂಜೆ ೫ ಗಂಟೆಗೆ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಖ್ಯಾತ ಹೃದಯ ತಜ್ನ ಹಾಗೂ ಸಂಸದ ಡಾ.ಮಂಜುನಾಥ್ ಶಾಸಕ ಎಂ ಟಿ ಕೃಷ್ಣಪ್ಪ, ಮಾಜಿ ಶಾಸಕ ಮಸಾಲ ಜಯರಾಮ್, ರೋಟರಿ ಕ್ಲಬ್ ನ ರಾಜ್ಯ ಜಿಲ್ಲಾ ಮಟ್ಟದ ಮುಖಂಡರು ಆಗಮಿಸಲಿದ್ದಾರೆ ಎಂದು ನಿಕಟಪೂರ್ವ ಅದ್ಯಕ್ಷ ಬಿ.ಎಂ.ಎಸ್ ಉಮೇಶ್ ತಿಳಿಸಿದರು..
ಗೋಷ್ಠಿಯಲ್ಲಿ ರೋಟರಿ ಟ್ರಸ್ಟ್ ಅದ್ಹಕ್ಷ ಸಾ.ಶಿ.ದೇವರಾಜು, ಮಾಜಿ ಅದ್ಯಕ್ಷರಾದ ಗ್ಯಾಸ್ ಫ್ರಭು, ಜಯರಾಮ್, ಕಾರ್ಯದರ್ಶಿ ಉಪೇಂದ್ರ, ರೊ.ಬಸವರಾಜು, ಸತ್ಯನಾರಾಯಣ, ಶಿವರಾಜ್, ಮೇಘನಾಸಂತೋಷ್, ಶೋಭಾ ಉಮೇಶ್, ಪವಿತ್ರ, ಕುಸುಮ, ನೇತ್ರ ಸಿದ್ದಲಿಂಗ ಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

(Visited 1 times, 1 visits today)
kannada news local news tumakur tumkur turuvekere ತುರುವೇಕೆರೆ
Previous Articleಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
Next Article ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.