BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು
  • ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ
  • ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ
  • ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
  • ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ
  • ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು
  • ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ
  • ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
news

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleUpdated:July 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ ಯುವಜನರು ದೂರ ಸರಿಯುತ್ತಿದ್ದು, ಯುವ ಮನಸ್ಸುಗಳನ್ನು ಶಾಸ್ತಿçÃಯ ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಹಾಗು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ವಿಕಾಸ ರಂಗ(ರಿ), ತುಮಕೂರು ಶಾಖೆವತಿಯಿಂದ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಯೋಗದಲ್ಲಿ ಸಂಗೀತ ಕ್ಷೇತ್ರದ ದಿಗ್ಗಜರಾದ ತ್ಯಾಗರಾಜರು,ಮುತ್ತುಸ್ವಾಮಿ ದೀಕ್ಷಿತರು ಹಾಗೂ ಶ್ಯಾಮಾಶಾಸ್ತಿçಗಳ ನೆನಪಿನಲ್ಲಿ ಆಯೋಜಿಸಿದ್ದ ?ಶಾಸ್ತಿçÃಯ ಸಂಗೀತೋತ್ಸವ? ಕಾರ್ಯಕ್ರಮದಲ್ಲಿ ಸಾಮಾಜಿಕ ಕಳಕಳಿಯ ಮುಳ್ಳು ಹಾದಿ ಚಲನಚಿತ್ರದ ಟ್ರೆöÊಲರ್ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು,ಸಂಗೀತಕ್ಕೆ ಎಂತಹವರನ್ನು ಸೆಳೆಯುವ ಗುಣವಿದೆ.ಸಭಾಂಗಣದಲ್ಲಿ ಬಹುತೇಕ ಹಿರಿಯರನ್ನೇ ಕಾಣುತ್ತಿದ್ದೇವೆ. ಭವಿಷ್ಯದ ವಾರಸುದಾರರಾಗಿರುವ ಯುವಜನರು ಇಂತಹ ಸಂಗೀತ ಕ್ಷೇತ್ರವನ್ನು ಮುನ್ನೆಡೆಸುವಂತಾಗಬೇಕು. ಹಾಗಾಗಿ ಯುವಜರನ್ನು ಶಾಸ್ತಿçÃಯ ಸಂಗೀತಕ್ಕೆ ಸೆಳೆಯುವ ಪ್ರಯತ್ನ ನಡೆಯಬೇಕೆಂದರು.
ಭಾರತದಲ್ಲಿ ಇಂದು ಶೇ೬೦ಕ್ಕಿಂತಲೂ ಹೆಚ್ಚು ಯುವ ಸಮೂಹವಿದೆ. ಇಂತಹ ಯುವ ಸಮೂಹ ನಮ್ಮ ಭಾರತೀಯ ಸಂಸ್ಕöÈತಿ, ಪರಂಪರೆಯನ್ನು ದೇಶ, ವಿದೇಶಗಳಲ್ಲಿ ಪ್ರಸರಿಸುವ ರಾಯಭಾರಿಗಳಾಗಬೇಕು.ಈ ಕಾರ್ಯ ಹೊರದೇಶದಲ್ಲಿ ಆತಿ ವೇಗದಿಂದ ನಡೆಯುತ್ತಿದೆ.ಆದರೆ ನಮ್ಮಲ್ಲಿಯೇ ಕ್ಷೀಣಿಸುವ ಸ್ಥಿತಿಗೆ ಬಂದಿದೆ.ಹಾಗಾಗಿ ತಾಯಂದಿರುವ ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ನೀಡಬೇಕೆಂದರು.
ಪ್ರಾಚಿನ ಕಾವ್ಯಗಳ ಪ್ರವಾಚಕರಾದ ಜ್ಞಾನಬುತ್ತಿ ಸತ್ಸಂಗದ ಅಧ್ಯಕ್ಷರಾದ ಮುರುಳಿಕೃಷ್ಣಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಾಸ್ತಿçÃಯ ಸಂಗೀತದAತಹ ಕಲೆಯನ್ನು ಆಸ್ವಾದಿಸುವ ಕಲಾ ಪೋಷಕರ ಸಂಖ್ಯೆ ಕಡಿಮೆಯಾಗಿದೆ.ಹಿರಿಯರು ಅದನ್ನು ಒಂದು ತಪ್ಪಸ್ಸಿನ ರೀತಿಯಲ್ಲಿ ಮುನ್ನೆಡೆಸಿಕೊಂಡು ಹೋದರೆ, ಕುರಿತು ಲಘುವಾಗಿ ಪರಿಗಣಿಸುತಿದ್ದಾರೆ.ಸಿಂಧು ಕಣಿವೆಯ ನಾಗರಿಕತೆ ಕಾಲದಲ್ಲಿಯೂ ಶಾಸ್ತಿçÃಯ ಸಂಗೀತ ಚಾಲ್ತಿಯಲ್ಲಿ ಇತ್ತು ಎಂಬುದಕ್ಕೆ ಉತ್ಕನನದ ವೇಳೆ ದೊರೆತಿರುವ ವೀಣೆಯೇ ಸಾಕ್ಷಿಯಾಗಿದೆ. ಇಂತಹ ಘನ ಇತಿಹಾಸವನ್ನು ಭಾರತೀಯರ ಯುವಜನರು ಮರೆಯಬಾರದು ಎಂದರು.
ಕರ್ನಾಟಕ ವಿಕಾಸ ರಂಗ(ರಿ),ನ ತುಮಕೂರು ಜಿಲ್ಲಾಧ್ಯಕ್ಷರಾದ ಮಹದೇವಪ್ಪ ಮಾತನಾಡಿ, ಕರ್ನಾಟಕ ವಿಕಾಸ ರಂಗದ ಮೂಲಕ ಶಾಲಾ, ಕಾಲೇಜುಗಳಲ್ಲಿ ಭಾರತೀಯ ಸಂಸ್ಕöÈತಿ, ಪರಂಪರೆ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಅದರ ಭಾಗವಾಗಿಯೇ ಇಂದು ಶಾಸ್ತಿçÃಯ ಸಂಗೀತೋತ್ಸವದ ಜೊತೆಗೆ ಕುರುಪಾಂಡವರ ಸಂಗ್ರಾಮ ಪುಸ್ತಕ ಹಾಗೂ ಮುಳ್ಳಹಾದಿ ಚಲನಚಿತ್ರದ ಟ್ರೀಸರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ.ಎಸ್.ಆರ್.ಟಿ.ಸಿ. ಕನ್ನಡ ಕ್ರಿಯಾ ಸಮಿತಿ ಗೌರವ ಸಲಹೆಗಾರರು ಹಾಗೂ ಕರ್ನಾಟಕ ವಿಕಾಸ ರಂಗದ ಸಂಸ್ಥಾಪಕ ಅಧ್ಯಕ್ಷರಾದ ವ.ಚ.ಚನ್ನೇಗೌಡ ಮಾತನಾಡಿ, ಕರ್ನಾಟಕ ವಿಕಾಸ ರಂಗವನ್ನು ಕನ್ನಡ ಭಾಷೆ, ನೆಲ, ಜಲ, ಕಲೆ, ಸಾಹಿತ್ಯ, ಸಂಸ್ಕöÈತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅರಂಭಿಸಲಾಗಿದೆ.ಕನ್ನಡ ನಾಡು, ಕರ್ನಾಟಕ್ ಮತ್ತು ಹಿಂದೂಸ್ತಾನಿ ಶಾಸ್ತಿçÃಯ ಸಂಗೀತ ಎರಡನ್ನು ಒಳಗೊಂಡಿರುವ ವಿಶಿಷ್ಟ ನೆಲೆ.ಮೈಸೂರು ಮಹಾರಾಜರ ಆಸ್ಥಾನದಲ್ಲಿ ಹಿಂದೂಸ್ತಾನಿ ಹಾಡಲು ಕುದುರೆ ಗಾಡಿಯಲ್ಲಿ ಬರುತ್ತಿದ್ದ ಗಾಯಕರು ಧಾರವಾಡದಲ್ಲಿ ತಂಗುವುದು ವಾಡಿಕೆ.ಹಾಗಾಗಿ ಆ ಭಾಗದಲ್ಲಿ ಹಿಂದೂಸ್ತಾನಿ ಗಾಯನದಲ್ಲಿ ಹಲವಾರು ಕನ್ನಡಿಗರು ಅದ್ವಿತಿಯ ಸಾಧನೆ ಮಾಡಿದ್ದಾರೆ.ಗಂಗೂಬಾಯಿ ಹಾನಗಲ್, ಬಸವರಾಜ ರಾಜಗುರು, ಭೀಮಸೇನ್ ಜೋಷಿ, ಶಹನಾಯಿ ವಾದಕ ಬಿಸ್ಮಿಲಾಖಾನ್ ಸೇರಿದಂತೆ ಹಲವರು ಎರಡು ಸಂಗೀತಕ್ಕೆ ತನ್ನದೆ ಆದ ಕೊಡುಗೆ ನೀಡಿದ್ದಾರೆ.ನಮ್ಮ ಪೂರ್ವಜರು ತಮ್ಮ ನೋವು, ನಲಿವುಗಳಿಗೆ ಸಂಗೀತವನ್ನು ಭಾಷೆಯಾಗಿಸಿ ಕೊಂಡಿದ್ದರು.ಬಿಬಿಎAಪಿಯಲ್ಲಿಯೂ ಸಂಗೀತ ಕೇಳುವ ವೇಳೆ ಕೆಲಸ ಚನ್ನಾಗಿ ನಡೆಯುತ್ತದೆ ಎಂದು ಎಲ್ಲಾ ಕಾರ್ಯಾಗಾರಗಳಲ್ಲಿಯೂ ಸಂಗೀತಕ್ಕೆ ಅದ್ಯತೆ ನೀಡಲಾಗಿತ್ತು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ ಅವರು ಕುರು ಪಾಂಡವರ ಸಂಗ್ರಾಮ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ವೇದಿಕೆಯಲ್ಲಿ ಯೋಗ ಗುರು ಪ್ರೊ.ಚಂದ್ರಣ್ಣ, ನವೋದಯ ಐಎಎಸ್ ಅಕಾಡೆಮಿಯ ನಾಗರಾಜರಾವ್, ವಿಶ್ವಚೇತನ ಬಳಗದ ವಿ.ಎಂ.ಪ್ರಸನ್ನಕುಮಾರ್,ಧ್ಯಾನ ಶಿವಬಸಪ್ಪ, ಗೂಳೂರು ಶಿವಕುಮಾರ್,ಕರ್ನಾಟಕ ವಿಕಾಸ ರಂಗದ ತಾಲೂಕು ಅಧ್ಯಕ್ಷರುಗಳಾದ ಮುನೀಂದ್ರ ಕುಮಾರ್,ಚಿದಾನಂದ್, ಶಿವಕುಮಾರ್, ರಂಗಶಿವಲಿAಗಯ್ಯ, ಜಿಲ್ಲಾ ಘಟಕದ ಅಧ್ಯಕ್ಷರಾದ ಮಹದೇವಪ್ಪ, ಉಪಾಧ್ಯಕ್ಷರಾದ ವಿ.ಡಿ.ಹನುಮಂತರಾಯಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಸ್ವಾಮಿ.ಎಂ, ಖಜಾಂಚಿ ವಿನಾಯಕ,ಸಂಚಾಲನ ಕಾರ್ಯದರ್ಶಿ ಲಕ್ಷಿöನರಸಿಂಹಶೆಟ್ಟರು ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Congress kannada news karnataka local news muralidhara halappa tumakur tumkur ತುಮಕೂರು:
Previous Articleಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
Next Article ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
News Desk Benkiyabale

Related Posts

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

September 01, 2026 5:08 pm news

ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ

September 01, 2026 5:06 pm news

ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ

September 01, 2026 5:04 pm news
ತಾಜಾ ಸುದ್ಧಿಗಳು
news

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

September 01, 2026 5:08 pm
news

ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ

September 01, 2026 5:06 pm
news

ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ

September 01, 2026 5:04 pm
news

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

September 01, 2026 5:03 pm
news

ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ

September 01, 2026 5:02 pm
news

ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು

September 01, 2026 5:00 pm
Our Youtube Channel
Our Picks

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

September 01, 2026 5:08 pm

ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ

September 01, 2026 5:06 pm

ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ

September 01, 2026 5:04 pm

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

September 01, 2026 5:03 pm

ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ

September 01, 2026 5:02 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

By News Desk BenkiyabaleSeptember 01, 2026 5:08 pm

ಹುಳಿಯಾರು: ನಕಲಿ ಫಲಾನುಭವಿಗಳನ್ನು ತಡೆಯಲು ಮತ್ತು ಪಾರದರ್ಶಕವಾಗಿ ಹಣ ಜಮೆ ಮಾಡಲು ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ…

ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ

September 01, 2026 5:06 pm

ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ

September 01, 2026 5:04 pm

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

September 01, 2026 5:03 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.