BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
news

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

By News Desk BenkiyabaleUpdated:July 14, 2026 5:01 pm

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ತುಮಕೂರು ಜಿಲ್ಲೆಯ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
ಸಭೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಅಂಗವಾಗಿ ಮತದಾರರಿಗೆ ವಿತರಿಸಬೇಕಾದ ಗಣತಿ ನಮೂನೆಗಳ ಪೈಕಿ ದಿನಾಂಕ: ೧೪.೭.೨೦೨೬ ಸಮಯ ೧೨ ಗಂಟೆಗೆ ಶೇ.೯೮.೧೧ರಷ್ಟು ನಮೂನೆಗಳನ್ನು ಈಗಾಗಲೇ ವಿತರಿಸಲಾಗಿದ್ದು, ಉಳಿದ ವಿತರಣೆ ಕಾರ್ಯವನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಮತದಾರರಿಂದ ಭರ್ತಿ ಮಾಡಿ ಹಿಂತಿರುಗಿಸಲಾದ ಗಣತಿ ನಮೂನೆಗಳ ಪೈಕಿ ಶೇ.೩೪.೧೨ರಷ್ಟು ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಜುಲೈ ೨೯ರೊಳಗೆ ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ೮೮೪೧ ಮತದಾರರನ್ನು ಗುರುತಿಸಲಾಗಿದ್ದು ಬಿಎಲ್‌ಎಗಳು ತಮ್ಮ ಬಿಎಲ್‌ಓಗಳೊಂದಿಗೆ ಪರಿಶೀಲಿಸಿಕೊಂಡು ವಿವರಗಳನ್ನು ಖಾತ್ರಿಪಡಿಸಿಕೊಳ್ಳುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಪಕ್ಷದ ಮತಗಟ್ಟೆ ಮಟ್ಟದ ಏಜೆಂಟ್‌ಗಳನ್ನು ನೇಮಿಸಿರುವುದರಿಂದ ಸಂಬAಧಿಸಿದ ಬಿಎಲ್‌ಎಗಳು ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಎಸ್‌ಐಆರ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಚುನಾವಣಾ ತಹಶಿಲ್ದಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news SIR tumakur tumkur Tumkur mahanagara palike tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
News Desk Benkiyabale

Related Posts

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm news
ತಾಜಾ ಸುದ್ಧಿಗಳು

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
Our Youtube Channel
Our Picks

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

By News Desk BenkiyabaleJuly 14, 2026 5:01 pm

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ…

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.