BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ
  • ೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ
  • ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ
  • ಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ
  • ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ
  • ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ
  • ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ
  • ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ
news

ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ

By News Desk BenkiyabaleUpdated:July 16, 2026 3:32 pm

ತುಮಕೂರು: ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಎಸ್.ಐ.ಆರ್.ನಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಚುನಾವಣಾ ಆಯೋಗದ ಸಹಕಾರದಿಂದ ಉತ್ತಮವಾಗಿ ಮತದಾರರ ನೊಂದಣಿ ನಡೆದಿದ್ದು, ಶೇ೯೯.೭೨ರಷ್ಟು ಮತದಾರರಿಗೆ ಎನ್ಮರೇಷನ್ ಫಾರಂ ಹಂಚುವ ಮೂಲಕ ಬಿಎಲ್‌ಓಗಳು ಉತ್ತಮ ಕೆಲಸ ಮಾಡಿದ್ದಾರೆ ಎಂದು ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘೀಸಿದ್ದಾರೆ.
ನಗರದ ೭ನೇ ವಾರ್ಡಿನ ಜಿ.ಸಿ.ಆರ್. ಕಾಲೋನಿಯ ಕೆಲ ಬಡಾವಣೆಗಳಿಗೆ ಭೇಟಿ ನೀಡಿ,ಎಸ್.ಐ.ಆರ್. ಪ್ರಕ್ರಿಯೆ ಕಾರ್ಯವನ್ನು ವೀಕ್ಷಿಸಿದ ನಂತರ,ಅಲ್ಲಿನ ಮತದಾರರು ಮತ್ತು ಬಿ.ಎಲ್.ಓ ಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚುನಾವಣಾ ಆಯೋಗದಿಂದ ನೇಮಕ ವಾಗಿರುವ ಬಿಎಲ್‌ಓಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಫಾರಂ ನೀಡುವ ಮೂಲಕ ಎಸ್‌ಐಆರ್ ಪ್ರಕ್ರಿಯೆಗೆ ಒಳ್ಳೆಯ ಸಾಥ್ ನೀಡಿದ್ದಾರೆ ಎಂದರು.
ಕಳೆದ ೨೯ ರಿಂದ ಎಸ್.ಐ.ಆರ್.ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಗಿದ್ದು, ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಐ.ಆರ್. ಬಹಳ ತ್ವರಿತಗತಿಯಲ್ಲಿ ನಡೆಯುತ್ತಿದೆ.ತುಮಕೂರು ನಗರ ೧೩೨ನೇ ವಿಧಾನಸಭಾ ಕ್ಷೇತ್ರದಲ್ಲಿ ೨೪೭ಬೂತ್ ಗಳಿದ್ದು, ೨,೮೩,೮೦೦ ಮತದಾರರಿದ್ದು,ಈಗಾಗಲೇ ಬಿಎಲ್‌ಓಗಳು ೨,೭೩ಲಕ್ಷ ಎನ್ಮರೇಷನ್ ಫಾರಂನ್ನು ತಲುಪಿಸಿದ್ದು,೯೯.೭೨ ಜನರಿಗೆ ಫಾರಂಗಳು ತಲುಪಿವೆ.ಇವುಗಳಲ್ಲಿ ೮೦೫೦೦ ಫಾರಂಗಳು ಡಿಜಿಟೈಜೇಷನ್ ಆಗಿವೆ. ಬಾಕಿ ಫಾರಂಗಳು ಅಪ್ ಲೊಡ್ ನಡೆಯುತ್ತಿದೆ.ಎಲ್ಲಾ ಬಿಎಲ್‌ಓಗಳು ಮನೆ ಮನೆ ಭೇಟಿಯ ಜೊತೆಗೆ, ಫಾರಂ ತುಂಬಲು ಸಹ ಸಹಕಾರ ನೀಡುತ್ತಿದ್ದಾರೆ. ಹಾಗಾಗಿ ನಾಗರಿಕರ ಪರವಾಗಿ ಅಧಿಕಾ ರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು.
ಅಧಿಕಾರಿಗಳ ಮಾಹಿತಿ ಪ್ರಕಾರ ಒಂದು ದಿನಕ್ಕೆ ೪೫ ರಿಂದ ೫೦ ಫಾರಂಗಳನ್ನು ಮಾತ್ರ ಡಿಜಿಟಲೈಜೇಷನ್ ಮಾಡಲು ಸಾಧ್ಯ. ಹಾಗಾಗಿ ಚುನಾವಣಾ ಆಯೋಗವೂ ಜುಲೈ ೩೦ಕ್ಕೆ ಇದ್ದ ಕೊನೆಯ ದಿನಾಂಕವನ್ನು ಆಗಸ್ಟ್ ೦೮ರವರೆಗೆ ಮುಂದೂಡಿದೆ. ಅಷ್ಟರೊಳಗೆ ಎಲ್ಲರೂ ತಮ್ಮ ಬಳಿ ಇರುವ ಫಾರಂನ್ನು ಬಿಎಲ್‌ಓ ಅವರಿಗೆ ನೀಡಿ, ಅವರಿಂದ ಸ್ವೀಕೃತಿ ಪಡೆದು, ಅದನ್ನು ಭದ್ರಪಡಿಸಿ ಇಟ್ಟುಕೊಂಡು, ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂದು ಖಚಿತ ಪಡಿಸಿ ಕೊಳ್ಳುವಂತೆ ಸಲಹೆ ನೀಡಿದರು.
ಎನ್ಮರೇಷನ್ ಫಾರಂ ತುಂಬುವ ವೇಳೆ ಮತದಾರರ ಬಳಿ ೨೦೦೨ರ ಮತದಾರರ ಪಟ್ಟಿಯ ಮಾಹಿತಿ ಇದ್ದರೆ ತುಂಬಿ ಇಲ್ಲವೇ, ನಿಮ್ಮ ಇತ್ತೀಚಿನ ಮಾಹಿತಿ ತುಂಬಿ ಸಹಿ ಮಾಡಿ ಬಿಎಲ್‌ಓ ಗಳಿಗೆ ತಲುಪಿಸಿ,ಕರಡು ಪಟ್ಟಿಯಲ್ಲಿ ನಿಮ್ಮ ಹೆಸರು ಬಂದ ನಂತರ ನೊಟೀಷ್ ನೀಡಿ, ಸಂಬAಧಪಟ್ಟ ದಾಖಲೆ ಪಡೆದು ಅಂತಿಮ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ನಡೆಯಲಿದೆ.ಅಧಿಕಾರಿಗಳ ಪ್ರಕಾರ, ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಇನ್ನೂ ಕೇವಲ ೩೦೦೦ ಜನರಿಗೆ ಮಾತ್ರ ಎನ್ಮರೇಷನ್ ಫಾರಂ ನೀಡುವುದು ಬಾಕಿ ಇದೆ.ಹಾಗಾಗಿ ಅಧಿಕಾರಿಗಳು ಶೇ೧೦೦ ರಷ್ಟು ಗುರಿ ಸಾಧಿಸುತ್ತಾರೆ ಎಂಬ ನಂಬಿಕೆ ನಮಗಿದೆ.ಪಾಲಿಕೆಯ ಚುನಾವಣಾ ಘಟಕ ತುಂಬ ಚನ್ನಾಗಿ ಕೆಲಸ ಮಾಡಿದೆ. ಹಾಗಾಗಿ ಇದರಲ್ಲಿ ಭಾಗಿಯಾಗಿರುವ ಪಾಲಿಕೆಯ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸುವುದಾಗಿ ಡಾ.ರಫೀಕ್ ಅಹಮದ್ ತಿಳಿಸಿದರು.
ಈ ವೇಳೆ ಬಿಎಲ್‌ಓ ಆದ ದೀಪಿಕಾ, ಬಿಎಲ್‌ಎ೦೨ಗಳಾದ ಜಾಕೀರ್ ಪಾಷ, ಹುಸ್ಮಾನ್ ಖಾನ್, ಫೈರೋಜ್ ಫಾರೂಕ್ ಮೆಹಬೂಬ್ ಪಾಷ, ಹಸ್ಮತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
kannada news local news Mla rafhik ahemad tumkur tumkur news x mla ತುಮಕೂರು:
Previous Articleಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ
Next Article ೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ
News Desk Benkiyabale

Related Posts

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

July 16, 2026 3:36 pm news

೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ

July 16, 2026 3:34 pm news

ಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ

July 16, 2026 3:31 pm news
ತಾಜಾ ಸುದ್ಧಿಗಳು

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

July 16, 2026 3:36 pm

೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ

July 16, 2026 3:34 pm

ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ

July 16, 2026 3:32 pm

ಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ

July 16, 2026 3:31 pm

ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ

July 15, 2026 6:04 pm

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm
Our Youtube Channel
Our Picks

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

July 16, 2026 3:36 pm

೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ

July 16, 2026 3:34 pm

ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ

July 16, 2026 3:32 pm

ಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ

July 16, 2026 3:31 pm

ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ

July 15, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

By News Desk BenkiyabaleJuly 16, 2026 3:36 pm

ಹುಳಿಯಾರು: ಸರ್ಕಾರ ಮದ್ಯ ಮಾರಾಟದ ಅಂಗಡಿಗಳನ್ನು ತೆರೆದಿದ್ದರೂ, ಅಲ್ಲಿಗೆ ಹೋಗದಿರುವ ನಿರ್ಧಾರ ನಮ್ಮದಾಗಬೇಕು ಎಂದು ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ…

೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ

July 16, 2026 3:34 pm

ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ

July 16, 2026 3:32 pm

ಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ

July 16, 2026 3:31 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.