BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ
news

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

ಮದ್ಯ ವರ್ಜನ ಶಿಬಿರದಲ್ಲಿ ಹುಳಿಯಾರು ಹೋಬಳಿ ತಿಮ್ಲಾಪುರ ಗ್ರಾ.ಪಂ ಪಿಡಿಒ ರಮೇಶ್
By News Desk BenkiyabaleUpdated:July 16, 2026 3:36 pm

ಹುಳಿಯಾರು: ಸರ್ಕಾರ ಮದ್ಯ ಮಾರಾಟದ ಅಂಗಡಿಗಳನ್ನು ತೆರೆದಿದ್ದರೂ, ಅಲ್ಲಿಗೆ ಹೋಗದಿರುವ ನಿರ್ಧಾರ ನಮ್ಮದಾಗಬೇಕು ಎಂದು ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ಪಿಡಿಒ ರಮೇಶ್ ಅವರು ಕರೆ ನೀಡಿದರು.
ಹುಳಿಯಾರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಮಧ್ಯ ವರ್ಜನ ಶಿಬಿರದ ಮಾಹಿತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಪ್ರಮುಖ ಉಪನ್ಯಾಸಕರಾಗಿ ಮಾತನಾಡುತ್ತಿದ್ದರು.
ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ಮೊದಮೊದಲು ಸ್ನೇಹಿತರ ಒತ್ತಾಯಕ್ಕೋ ಅಥವಾ ಚುನಾವಣೆಯ ಸಂದರ್ಭದಲ್ಲಿ ಸಿಗುವ ಉಚಿತ ಮದ್ಯಕ್ಕೋ ಮಾರುಹೋಗುತ್ತಾನೆ. ತದನಂತರ ಇದು ವ್ಯಸನವಾಗಿ ಬದಲಾಗಿ, ತಮಗಿರುವ ಜಮೀನನ್ನು ಅಡವಿಟ್ಟು ಕೊನೆಗೆ ಅದನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೊನೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದಾಗ ಸಾಲದ ಹೊರೆ ಮತ್ತಷ್ಟು ಹೆಚ್ಚಾಗಿ ಇಡೀ ಕುಟುಂಬವೇ ಬೀದಿಗೆ ಬೀಳುತ್ತದೆ. ಕೊನೆಗೆ ಹೆಂಡತಿ-ಮಕ್ಕಳ ಭವಿಷ್ಯ ಅಂಧಕಾರವಾಗುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಎರಡು-ಮೂರು ವರ್ಷಗಳ ಕಾಲ ಮದ್ಯ ಸಿಗದೇ ಇದ್ದಾಗ ಎಷ್ಟೋ ಕುಡುಕರು ಅನಿವಾರ್ಯವಾಗಿ ಕುಡಿತವನ್ನು ಬಿಟ್ಟಿದ್ದರು. ಇಂದು ಅವರು ಉತ್ತಮ ವ್ಯವಸಾಯಗಾರರಾಗಿ, ಸ್ವಂತ ಮನೆ ಕಟ್ಟಿಕೊಂಡು ಆರ್ಥಿಕವಾಗಿ ಸದೃಢರಾಗಿದ್ದಾರೆ. ಕೊರೊನಾ ಬಂದು ನಮಗೆ ಮದ್ಯ ಸಿಗದೇ ಇದ್ದದ್ದೇ ನಮ್ಮ ಬದುಕು ಬದಲಾಗಲು ಕಾರಣವಾಯಿತು ಎಂದು ಅವರೇ ಸ್ವತಃ ಒಪ್ಪಿಕೊಳ್ಳುತ್ತಿದ್ದಾರೆ. ಅಂದರೆ, ಮನಸ್ಸು ಮಾಡಿದರೆ ಕುಡಿತವನ್ನು ಸಂಪೂರ್ಣವಾಗಿ ತ್ಯಜಿಸಲು ಸಾಧ್ಯವಿದೆ ಎಂಬುದಕ್ಕೆ ಕೊರೊನಾ ದಿನಗಳೇ ಸಾಕ್ಷಿ ಎಂದು ಉದಾಹರಿಸಿದರು.
ಇಂದು ನಮ್ಮ ಹಳ್ಳಿಗಳನ್ನು ನಾವು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾದರೆ ನಮಗೆ ಮೂರು ಸವಾಲುಗಳಿವೆ. ನಮ್ಮ ಗ್ರಾಮಗಳನ್ನು ನಾವು ’ಋಣ ಮುಕ್ತ, ವ್ಯಸನ ಮುಕ್ತ ಹಾಗೂ ವ್ಯಾಜ್ಯ ಮುಕ್ತ’ ಮಾಡಬೇಕಾಗಿದೆ. ಹೆಣ್ಣುಮಕ್ಕಳು ತಮ್ಮ ಗಂಡAದಿರು ಕುಡಿತ ಬಿಟ್ಟು ನೆಮ್ಮದಿಯ ಜೀವನ ನಡೆಸಲಿ ಎಂದು ಬಯಸುತ್ತಾರೆ. ಪ್ರತಿ ಬಾರಿ ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗದೆ, ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು. ಉಳಿಸಿದ ಹಣವೇ ಗಳಿಸಿದ ಹಣಕ್ಕೆ ಸಮಾನವಾಗಿದ್ದು, ಕುಡಿತಕ್ಕೆ ವ್ಯಯಿಸುವ ಹಣವನ್ನು ಉಳಿಸಿ ಕುಟುಂಬದ ನಿರ್ವಹಣೆಗೆ ಬಳಸಬೇಕು ಎಂದು ತಿಳಿಸಿದರು.
ನಿವೃತ್ತ ಶಿಕ್ಷಕ ಜಗದೀಶ್, ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗುಜರಿನಾಗಣ್ಣ, ಒಕ್ಕೂಟದ ಅಧ್ಯಕ್ಷರಾದ ಎಚ್.ಡಿ.ದುರ್ಗರಾಜು, ಶಿಬಿರಾಧಿಕಾರಿ ಕೆ.ರಮೇಶ್, ಸಹಾಯಕರಾದ ವೆಂಕಟೇಶ್, ರಾಜೇಶ್, ಜನಜಾಗೃತಿ ಮೇಲ್ವಿಚಾರಕ ದರ್ಶನ್, ವಲಯ ಮೇಲ್ವಿಚಾರಕರಾದ ಭಾಗ್ಯಮ್ಮ, ಯಳನಾಡು ವಲಯ ಮೇಲ್ವಿಚಾರಕರಾದ ಕೇಶವಮೂರ್ತಿ, ಜ್ಞಾನವಿಕಾಸದ ಸಮನ್ವಯಾಧಿಕಾರಿ ಸುನಿತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

(Visited 1 times, 1 visits today)
Chikkanayakanahalli kannada news karnataka local news tumakur tumkur tumkur news ಹುಳಿಯಾರು
Previous Article೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ
Next Article ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.