BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹತ್ತು ವರ್ಷಗಳಿಂದ ಈಡೇರದ ಬೇಡಿಕೆ
  • ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು
  • ಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ
  • ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ
  • ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ
  • ೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ
  • ಬಿಎಲ್‌ಓಗಳ ಉತ್ತಮ ಕೆಲಸಕ್ಕೆ ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘನೆ
  • ಪ್ರೆಸಿಡೆನ್ಸಿ ಕಾಲೇಜು ಬಳಿ ಅಪಘಾತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು
news

ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು

By News Desk BenkiyabaleUpdated:July 17, 2026 4:59 pm

ಕೊರಟಗೆರೆ: ಮೇವು ಕೆಡಬಾರದುಎಂದುಕೆಮಿಕಲ್ ಬಳಸಿದ ಮೇವನ್ನ ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವಘಟನೆ ವಡ್ಡೇರಹಳ್ಳಿ ಗ್ರಾಮದಲ್ಲಿ ನೆಡೆದಿದೆ.
ತಾಲೂಕಿನ ಕೋಳಾಲ ಹೋಬಳೀಯ ಚಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ವಡ್ಡೇರಹಳ್ಳಿ ಗ್ರಾಮದ ಹನುಮಂತೇಗೌಡಎನ್ನವರೈತಹೈನುಗಾರಿಕೆ ಮಾಡಿಕೊಂಡಿದ್ದು, ಮನೆಯ ಪಕ್ಕದಲ್ಲಿಯೇ ಸುಮಾರು ೭೦ ಕ್ಕೂ ಹೆಚ್ಚು ನಾಟಿ ಸುವರ್ಣ, ಡಾರ್ಪರ್‌ಎನ್ನವ ಹೈಬ್ರೀಡ್ ತಳಿ ಕುರಿಗಳನ್ನ ಸಾಕಾಣಿಕೆ ಮಾಡುತ್ತಿದ್ದರು. ಒಂದುಕುರಿ ೬೦ ಸಾವಿರ, ಒಂದುಟಗರು ೧.೫ ಲಕ್ಷ ಬೆಲೆ ಬಾಳುವಂತ ಕುರಿಗಳನ್ನ ಕಳೆದುಕೊಂಡು ರೈತಕಂಗಾಲಾಗಿದ್ದಾನೆ. ಸುಮಾರು ೬೨ ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ರೆ ಉಳಿದ ಕುರಿಗಳ ಪರಿಸ್ಥಿತಿ ಚಿಂತಾಜನಕವಾಗಿವೆಎನ್ನಲಾಗಿದೆ.
ಸುಮಾರು ವರ್ಷಗಳಿಂದ ರೈತಹನುಮಂತೇಗೌಡ ಸುಮಾರು ೧೧೦ ಕ್ಕೂ ಹೆಚ್ಚು ನಾಟಿ ಸುವರ್ಣ, ಡಾರ್ಪರ್‌ಕುರಿಗಳನ್ನ ಸಾಕಾಣಿಕೆ ಮಾಡಿಕೊಂಡು ಬರುತ್ತಿದ್ದು, ೪೦ ಕುರಿಗಳನ್ನ ಬೇರೆಡೆ ಸಾಕಾಣಿಕೆ ಮಾಡಲಾಗುತ್ತಿದ್ದ, ಮನೆ ಹತ್ತಿರ ಸುಮಾರು ೭೦ ಕ್ಕೂ ಹೆಚ್ಚು ಕುರಿಗಳನ್ನ ಸಾಕಾಣಿಕೆ ಮಾಡುತ್ತಿದ್ದರು. ಮನೆಯಲ್ಲಿದ್ದಕುರಿಗೆ ಹಾಕುವ ಮೇವು ಕೆಡಬಾರದುಎನ್ನವಉದ್ದೇಶದಿಂದಕೆಮಿಕಲ್ ಬಳಸಲಾಗಿದೆ ಎನ್ನಲಾಗಿದೆ.ಸುಮಾರು ೬೨ ಕುರಿಗಳು ಮೇವು ತಂದುಜೀವ ಕಳೆದುಕೊಂಡಿವೆ. ಸ್ಥಳಕ್ಕೆ ಆರೋಗ್ಯ ಇಲಾಖೆ, ಪಶು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಕುರಿ ಕಳೆದುಕೊಂಡ ಹನುಮಂತೇಗೌಡ ಪತ್ನಿಸರೋಜಮ್ಮ ಮಾತನಾಡಿಸುಮಾರು ೧೧೦ ಕ್ಕೂ ಹೆಚ್ಚು ನಾಟಿ ಸುವರ್ಣ, ಡಾರ್ಪರ್‌ಕುರಿಗಳನ್ನ ಸಾಕಾಣಿಕೆ ಮಾಡಲಾಗುತ್ತಿದ್ದು೪೦ ಕುರಿಗಳನ್ನ ಬೇರೆಡೆ ಸಾಕಾಣಿಕೆ ಮಾಡುತ್ತಿದ್ದೇವು. ಉಳಿದ ಕುರಿಗಳನ್ನ ಮನೆ ಹತ್ತಿರನೇ ಸಾಕಾಣಿಕೆ ಮಾಡುತ್ತಿದ್ದು, ಮೇವು ತಿಂದು ೬೨ ಕುರಿಗಳು ಮೃತಪಟ್ಟಿವೆ. ೨೫ ಲಕ್ಷ ಬಡವಾಳ ಹಾಕಲಾಗಿತ್ತು.ಅಧಿಕಾರಿಗಳು ಸರ್ಕಾರದಿಂದಸೂಕ್ತ ಪರಿಹಾರ ನೀಡಬೇಕುಎಂದು ಒತ್ತಾಯಿಸಿದರು.
ಸ್ಥಳಕ್ಕೆ ತಹಸೀಲ್ದಾರ್ ಭೇಟಿ: ೬೨ ಕುರಿಗಳು ಮೃತಪಟ್ಟಿರುವ ವಿಷಯ ತಿಳಿದ ತಕ್ಷಣಕೊರಟಗೆರೆ ತಹಸೀಲ್ದಾರ್ ಮಂಜುನಾಥ್ ಸ್ಥಳಕ್ಕೆ ಬೇಟಿ ನೀಡಿದ್ದಾರೆ.ಎಲ್ಲಾ ಕುರಿಗಳನ್ನ ಮತಣೋತ್ತರ ಪರೀಕ್ಷೆ ಮಾಡಿಬಂದ ವರದಿಯನ್ನ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರ್ಕಾರಕ್ಕೆ ವರದಿ ಸಲ್ಲಿಸಿ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದುಎಂದು ತಿಳಿಸಿದ್ದಾರೆ.

(Visited 1 times, 1 visits today)
crime kannada news karnataka Koratagere local news tumkur tumkur news ಕೊರಟಗೆರೆ:
Previous Articleಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ
Next Article ಹತ್ತು ವರ್ಷಗಳಿಂದ ಈಡೇರದ ಬೇಡಿಕೆ
News Desk Benkiyabale

Related Posts

ಹತ್ತು ವರ್ಷಗಳಿಂದ ಈಡೇರದ ಬೇಡಿಕೆ

July 17, 2026 5:01 pm news

ಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ

July 16, 2026 5:17 pm news

ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ

July 16, 2026 5:15 pm news
ತಾಜಾ ಸುದ್ಧಿಗಳು

ಹತ್ತು ವರ್ಷಗಳಿಂದ ಈಡೇರದ ಬೇಡಿಕೆ

July 17, 2026 5:01 pm

ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು

July 17, 2026 4:59 pm

ಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ

July 16, 2026 5:17 pm

ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ

July 16, 2026 5:15 pm

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

July 16, 2026 3:36 pm

೨೭ರಿಂದ ನಗರದಲ್ಲಿ ರಾಜ್ಯ ರ‍್ಯಾಂಕಿ0ಗ್ ಬ್ಯಾಡ್ಮಿಂಟನ್ ಪಂದ್ಯಾವಳಿ

July 16, 2026 3:34 pm
Our Youtube Channel
Our Picks

ಹತ್ತು ವರ್ಷಗಳಿಂದ ಈಡೇರದ ಬೇಡಿಕೆ

July 17, 2026 5:01 pm

ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು

July 17, 2026 4:59 pm

ಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ

July 16, 2026 5:17 pm

ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ

July 16, 2026 5:15 pm

ಚುನಾವಣೆಯಲ್ಲಿ ಹಂಚುವ ಉಚಿತ ಮದ್ಯಕ್ಕೆ ಬಲಿಯಾಗಬೇಡಿ

July 16, 2026 3:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಹತ್ತು ವರ್ಷಗಳಿಂದ ಈಡೇರದ ಬೇಡಿಕೆ

By News Desk BenkiyabaleJuly 17, 2026 5:01 pm

ತುಮಕೂರು: ಇಪಿಎಸ್-೯೫ ಪಿಂಚಣಿದಾರರು ಕೇಂದ್ರ ಸರ್ಕಾರದ ಮುಂದೆ ತಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ಹತ್ತು ವರ್ಷಗಳಿಂದ ಮನವಿ ಮಾಡ್ತಿದ್ದಾರೆ. ಬೇಡಿಕೆ…

ಕೆಮಿಕಲ್ ಮೇವು ತಿಂದ ೬೨ ಕುರಿಗಳು ಸ್ಥಳದಲ್ಲಿಯೇ ಸಾವು

July 17, 2026 4:59 pm

ಸಂಭ್ರಮದ ಸ್ವಾತಂತ್ರೊತ್ಸವಕ್ಕೆ ಸಿದ್ಧತೆ

July 16, 2026 5:17 pm

ಶಾಲಾ ಕ್ರೀಡಾಕೂಟ ನಡೆಸಲು ಶಿಕ್ಷಣ ಇಲಾಖೆ ನಿರಾಸಕ್ತಿ

July 16, 2026 5:15 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.