BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

By News Desk BenkiyabaleUpdated:July 21, 2026 5:40 pm
????????????????????????????????????

ತುಮಕೂರು: ದೆಹಲಿಯ ಜಂತರ್ ಮಂತರ್ ಹಾಗೂ ದೇಶವ್ಯಾಪಿ ಏಕಕಾಲದಲ್ಲಿ ನೀಟ್‌ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಹಗರಣ, ಭ್ರಷ್ಟಾಚಾರವನ್ನು ಖಂಡಿಸಿ ಸೋನಂ ವಾಂಗ್‌ಚುಕ್‌ರವರ ಪ್ರತಿಭಟನಾ/ಸತ್ಯಾಗ್ರಹವನ್ನು ಬೆಂಬಲಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ವತಿಯಿಂದ ನಗರದ ಸ್ವಾತಂತ್ರö್ಯ ಚೌಕದಲ್ಲಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಪ್ರಗತಿಪರ ಚಿಂತಕರಾದ ಪ್ರೊ.ಕೆ.ದೊರೈರಾಜ್ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಬುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತವನ್ನು ಪಡೆದು ಆಡಳಿತಕ್ಕೆ ಬಂದಿದೆ ಎಂಬುದು ಮರೆತಿದೆ. ದೇಶದ ರಾಜದಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ೨೧ ದಿವಸಗಳಿಂದ ಲಕ್ಷಾಂತರ ಯುವ ಜನರು ವಿದ್ಯಾರ್ಥಿಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಹಗರಣದಿಂದಾಗಿ ಬೇಸತ್ತು ಆತ್ಮಹತ್ಯೇ ಮಾಡಿಕೊಂಡಿರುವ ೨೦ಕ್ಕೂ ಅಧಿಕ ವಿದ್ಯಾರ್ಥಿಗಳ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ. ಇಡೀ ಸರ್ಕಾರ ಮತ್ತು ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ವಿದ್ಯಾರ್ಥಿಗಳ ಆತ್ಮಹತ್ಯೆಯಾಗಿದೆ. ಇಂತಹ ಘಟನೆ ನಡೆಯಬಾರದಿತ್ತು, ಮನುಷ್ಯ ವಿರೋಧಿ ಸಂವಿಧಾನ ವಿರೋಧಿ ಭ್ರಷ್ಠಾಚಾರಕ್ಕೆ ಕಡಿವಾಣ ಹಾಕಬೇಕೆಂದರೇ ದೇಶದ ಯುವ ಜನರು ವಿದ್ಯಾರ್ಥಿಗಳು ಎಚ್ಚರಗೊಳ್ಳಬೇಕಿದೆ.ದೇಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಹೋರಾಟಕ್ಕೆ ಬೆಂಬಲವಾಗಿ ನಿಂತ ಸೋನಮ್ ವಾಂಗ್ಚುಕ್‌ರವರನ್ನು ಯಾವುದೇ ಕೋರ್ಟ್ ಆದೇಶವಿಲ್ಲದೆ ಮಾಹಿತಿ ನೀಡದೇ ಪೋಲಿಸ್ ವಶಕ್ಕೆ ಪಡೆದಿರುವುದು ಸಂವಿಧಾನ ವಿರೋಧಿ ಮತ್ತು ಹೋರಾಟವನ್ನು ಹತ್ತಿಕ್ಕುವ ಹುನ್ನಾರವಾಗಿದೆ. ಸೋನಮ್ ವಾಂಗ್ಚುAಕ್‌ರವರ ಪರ ನಾವಿದ್ದೇವೆ ಹೋರಾಟ ಮತ್ತಷ್ಟು ತೀರ್ವತೆ ಪಡೆದುಕೊಳ್ಳಲಿದೆ.ಕಾನೂನು ಬಾಹೀರ ನೀಟ್ ಹಗರಣಕ್ಕೆ ಬೆಂಬಲವಾಗಿ ನಿಂತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ನೇರ ಹೊಣೆಗಾರರಾದ ಕೇಂದ್ರ ಸರ್ಕಾರ ಮತ್ತು ಅವರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜಿನಾಮೆ ನೀಡಲೇಬೇಕು ಯುವ ಜನರನ್ನು ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ವ್ಯವಸ್ಥೆಯ ಆಡಳಿತ ಕೊನೆಗಾಣಲಿ ಎಂದರು.
ನAತರ ಪರಿಸರವಾದಿ ವಿಜ್ಞಾನ ಕೇಂದ್ರದ ಸಿ.ಯತಿರಾಜ್, ನಂತರ ಪ್ರೊಫೆಸರ್ ಚಂದ್ರಕಾAತ್, ಪ್ರತಿಭಟನೆಯನ್ನು ಉದ್ದೇಶಿಸಿ ರೈತ ಸಂಘಟನೆಯ ಬಿ.ಉಮೇಶ್, ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘಟನೆಯ ಸಂಚಾಲಕರಾದ ಅನುಪಮಾ, ಎಐಡಿಎಸ್‌ಓ ಜಿಲ್ಲಾಧ್ಯಕ್ಷರಾದ ಕಲ್ಯಾಣಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ, ಸ್ಲಂ ಸಮಿತಿ ಜಿಲ್ಲಾಧ್ಯಕ್ಷರಾದ ಎ.ನರಸಿಂಹಮೂರ್ತಿ. ಎಪಿಸಿಆರ್ ತಾಜುದ್ದೀನ್ ಷರೀಫ್, ಎದ್ದೇಳು ಕರ್ನಾಟದ ಆದಂಖಾನ್, ತುಮಕೂರು ವಿಶ್ವವಿದ್ಯಾಲಯದ ನವೀನ್ ಪೂಜಾರ್, ಮುಸ್ಲಿಂ ವಿದ್ಯಾರ್ಥಿಗಳ ಸಂಘದ ಖಲೀಲ್ ಮುಂತಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ ನಟರಾಜಪ್ಪ, ಸ್ಲಂ ಸಮಿತಿಯ ಅರುಣ್ ಮತ್ತು ಶಂಕ್ರಯ್ಯ, ಕೃಷ್ಣಮೂರ್ತಿ, ಮಹಿಳಾ ಸಂಘಟನೆಯ ಪಾರ್ವತಮ್ಮ, ಕಲ್ಪನಾ, ಮುಬಾರಕ್, ವಕೀಲರಾದ ಖಾಲಿದ್ ಸುಹೇಲ್, ಪ್ರೊಫಸರ್ ಆಸದ್ ಉಲ್ಲಾ, ಅಬ್ಜಲ್ ಖಾನ್, ಸಲ್ಮಾನ್ ಖಾನ್, ಶರೀಫ್, ಸಲ್ಮಾ, ಪೂರ್ಣಿಮಾ, ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

(Visited 1 times, 1 visits today)
crime kannada news karnataka local news NEET EXAM Protest tumakur tumkur UG NEET exam ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
Next Article ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
News Desk Benkiyabale

Related Posts

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm news
ತಾಜಾ ಸುದ್ಧಿಗಳು
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
Our Youtube Channel
Our Picks

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

By News Desk BenkiyabaleJuly 22, 2026 5:16 pm

ತುಮಕೂರು: ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ತಾಲ್ಲೂಕಿನ ಅಂಕಸAದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನ…

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.