BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

ಲೋಕಾಯುಕ್ತಕ್ಕೆ ದೂರು: ಉನ್ನತ ತನಿಖೆಗೆ ರಾಜ್ಯಪಾಲರಿಗೆ ಮನವಿ
By News Desk BenkiyabaleUpdated:July 22, 2026 5:09 pm

ತುಮಕೂರು: ಕಳೆದ ಎರಡು ವರ್ಷಗಳಲ್ಲಿ ಜಿಲ್ಲಾಡಳಿತ ನಗರದಲ್ಲಿ ನಡೆಸಿದ ದಸರಾ ಉತ್ಸವಕ್ಕೆ ಸರ್ಕಾರದ ಅನುದಾನ, ಇಲಾಖೆ ಹಾಗೂ ಇತರೆ ದೇಣಿಗೆ ಹಾಗೂ ಖರ್ಚುವೆಚ್ಚಗಳ ಬಗ್ಗೆ ಜಿಲ್ಲಾಡಳಿತವೇ ನೀಡಿದ ಮಾಹಿತಿಯ ದಾಖಲೆಗಳ ಪ್ರಕಾರ ಎರಡು ದಸರಾ ಉತ್ಸವಗಳಲ್ಲಿ ೬ರಿಂದ ೭ ಕೋಟಿ ರೂ.ಗಳ ಅವ್ಯವಹಾರ ನಡೆದಿರುವುದು ಕಂಡುಬAದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ರಾಷ್ಟಿçÃಯ ಮಾನವ ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್. ಬಸವರಾಜು ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಉತ್ಸವಗಳ ಯಶಸ್ಸು ತಮಗೆ ಸೇರಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬಹುಕೋಟಿ ರೂ.ಗಳ ಅವ್ಯವಹಾರದ ಹೊಣೆ ಹೊತ್ತು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಯಮಗಳನ್ನು ಗಾಳಿಗೆ ತೂರು ಕೊಟೇಶನ್, ಟೆಂಡರ್ ಇಲ್ಲದೆ ಹಣ ಖರ್ಚು ಮಾಡಿ ಸರ್ಕಾರಕ್ಕೆ ವಂಚಿಸಿರುವ ಜಿಲ್ಲಾಧಿಕಾರಿ ಸೇರಿ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು.
೨೦೨೪ ಮತ್ತು ೨೫ರಲ್ಲಿ ನಗರದಲ್ಲಿ ನಡೆದ ದಸರಾ ಉತ್ಸವಕ್ಕೆ ಸರ್ಕಾರದಿಂದ ಬಂದ ಅನುದಾನ, ಇತರೆ ಇಲಾಖೆ, ಖಾಸಗಿಯ ದೇಣಿಗೆ ಹಾಗೂ ಮಾಡಿರುವ ಖರ್ಚುವೆಚ್ಚಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಹಕ್ಕಿನಲ್ಲಿ ಮನವಿ ಮಾಡಿದಾದ ದೊರೆತ ಅಂಕಿಅAಶಗಳು ಹೊಂದಾಣಿಕೆಯಾಗದೆ ದೊಡ್ಡ ಮಟ್ಟದಲ್ಲಿ ಅವ್ಯವಹಾರ ಆಗಿರುವುದು ಅವರು ನೀಡಿರುವ ದಾಖಲೆಗಳೇ ಸಾಬೀತು ಮಾಡಿವೆ. ಎಲ್ಲವನ್ನೂ ಅಧಿಕಾರಿಗಳೇ ತೀರ್ಮಾನಿಸಿದಂತಿದೆ, ಜಿಲ್ಲಾಧಿಕಾರಿ, ಸಂಬAಧಿಸಿದ ಅಧಿಕಾರಿಗಳ ಸರ್ವಾಧಿಕಾರಿ ಆಡಳಿತ ಕಂಡುಬAದಿದೆ. ಈ ಬಗ್ಗೆ ತಾವು ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ಹೇಳಿದರು.
೨೦೨೪ರ ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಅದರಲ್ಲಿ ೯೯ ಲಕ್ಷಕ್ಕೂ ಅಧಿಕ ಖರ್ಚು ಮಾಡಲಾಗಿದೆ ಎಂದು ಮಾಹಿತಿ ಹಕ್ಕಿನಡಿ ಜಿಲ್ಲಾಧಿಕಾರಿಗಳೆ ತಮಗೆ ಮಾಹಿತಿ ನೀಡಿದ್ದಾರೆ. ಐದು ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಲು ಕೊಟೇಶನ್ ಕರೆಯಬೇಕು, ಒಂದು ಲಕ್ಷಕ್ಕೂ ಹೆಚ್ಚಿನ ಖರ್ಚಿಗೆ ಟೆಂಡರ್ ಕರೆಯಬೇಕು. ಆದರೆ ಕೋಟ್ಯಾಂತರ ರೂ. ಖರ್ಚು ಮಾಡಿರುವ ದಸರಾ ಉತ್ಸವದಲ್ಲಿ ಯಾವ ಖರ್ಚಿಗೂ ಟೆಂಡರ್ ಅಥವಾ ಕೊಟೇಶನ್ ಕರೆಯದೇ ನಿಯಮ ಉಲ್ಲಂಘನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದಲೂ ದಸರಾ ಉತ್ಸವಕ್ಕೆ ಲಕ್ಷಗಟ್ಟಲೆ ಸಾರ್ವಜನಿಕರ ಹಣ ಪಡೆಯಲಾಗಿದ್ದರೂ ಯಾವ ಇಲಾಖೆಯಲ್ಲೂ ನಿಯಮ ಪಾಲನೆ ಆಗಿಲ್ಲ ಎಂಬುದು ದಾಖಲೆಗಳಿಂದ ಗೊತ್ತಾಗುತ್ತದೆ ಎಂದರು.
ಎರಡು ದಸರಾ ಉತ್ಸವಗಳಿಗೆ ನಗರಪಾಲಿಕೆಯಿಂದ ತಲಾ ೫೦ ಲಕ್ಷ ರೂ. ಸಾರ್ವಜನಿಕರ ತೆರಿಗೆ ಹಣ ನೀಡಲಾಗಿದೆ. ಸಾರಿಗೆ ಇಲಾಖೆಯಿಂದ ೧೦ ಲಕ್ಷ ರೂ. ತೋಟಗಾರಿಕೆ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಮತ್ತಿತರ ಇಲಾಖೆಗಳಿಂದ ನಿಯಮಗಳನ್ನು ಗಾಳಿಗೆ ತೂರಿ ದಸರಾ ಉತ್ಸವಕ್ಕೆ ಹಣ ಪಡೆಯಲಾಗಿದೆ. ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸುಳ್ಳು ಲೆಕ್ಕ ಕೊಟ್ಟಿದ್ದಾರೆ. ಎರಡೂ ದಸರಾ ಉತ್ಸವಗಳಲ್ಲಿ ೬-೭ ಲಕ್ಷ ರೂ.ಗಳ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬAದಿದೆ. ಅವ್ಯವಹಾರ ಮಾಡ ಲೆಂದೇ ದಸರಾ ಉತ್ಸವ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಹು ಕೋಟಿ ರೂ. ಭ್ರಷ್ಟಾಚಾರದ ಬಗ್ಗೆ ಉನ್ನತ ತನಿಖೆ ನಡೆಸಲು ಆದೇಶ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಜಿ.ಎಸ್. ಬಸವರಾಜು ಹೇಳಿದರು.
ರಾಷ್ಟಿçÃಯ ಮಾನವ ಪರಿಸರ ಸಂರಕ್ಷಣಾ ಪಡೆಯ ಉಪಾಧ್ಯಕ್ಷ ಜಿ.ಕೆ. ಶ್ರೀನಿವಾಸ್, ಗೋಪಾಲಕೃಷ್ಣ ಪತ್ರಿಕಾಗೋಷ್ಠಿಯಲ್ಲಿದ್ದರು.

(Visited 1 times, 1 visits today)
crime DC kannada news karnataka local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
Next Article ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
News Desk Benkiyabale

Related Posts

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm news
ತಾಜಾ ಸುದ್ಧಿಗಳು
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
Our Youtube Channel
Our Picks

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

By News Desk BenkiyabaleJuly 22, 2026 5:11 pm

ತುಮಕೂರು: ನಗರದ ವಿವಿಧ ಪ್ರದೇಶಗಳಲ್ಲಿ ನಗರಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳದ…

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.