BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
  • ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ
  • ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ
  • ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ
  • ವಿಪತ್ತು ನಿರ್ವಹಣೆ ತಾಲೂಕು ಮಟ್ಟದ ಅಧಿಕಾರಿಗಳೇ ಹೊಣೆ
  • ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ
  • ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ
  • ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ
news

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

ಕೊರಟಗೆರೆಯಲ್ಲಿ ಶೇ.೮೨.೨೫ರಷ್ಟು ಡಿಜಿಟಲ್ ಸೇರ್ಪಡೆ: ಸೋಮಪ್ಪ ಕಡಕೋಳ
By News Desk BenkiyabaleUpdated:July 24, 2026 4:01 pm

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ೨,೦೯,೪೯೫ ಜನ ಮತದಾರರಿಗೆ ಮತದಾರರ ಗಣಕೀಯ ನಮೂನೆ ಪತ್ರಗಳು ಶೇ.೧೦೦ರಷ್ಟು ತಲುಪಿ ಪ್ರಗತಿ ಸಾಧಿಸಿದ್ದು ಈಗಾಗಲೇ ೧,೬೮,೪೮೨(೮೨.೨೫)ಜನ ಮತದಾರರ ಡಿಜಿಟಲ್ ಸೇರ್ಪಡೆಯಾಗಿದೆ ಎಂದು ಕೊರಟಗೆರೆ ಕ್ಷೇತ್ರದ ಮತದಾನ ನೋಂದಾಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.
ಕೊರಟಗೆರೆ ಪಟ್ಟಣದ ೩ನೇ ವಾರ್ಡಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಬಿಎಲ್‌ಓ ಮನೆ ಮನೆಗೆ ಬೇಟಿಯ ವೇಳೆ ಸ್ಥಳಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಕೊರಟಗೆರೆ ಕ್ಷೇತ್ರದ ಗ್ರಾಮೀಣ ಮತ್ತು ಪಟ್ಟಣದಲ್ಲಿ ವೇಗವಾಗಿ ಮತದಾರರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ನಿಧಾನ ಮತ್ತು ಗೊಂದಲ ಇರುವ ಸ್ಥಳಗಳಿಗೆ ಮತ್ತೋರ್ವ ಹೆಚ್ಚುವರಿ ಬಿಎಲ್‌ಓ ಮತ್ತು ಸಿಬ್ಬಂಧಿಗಳನ್ನು ನೇಮಿಸಲಾಗಿದೆ. ಮುಂದಿನ ೮ ದಿನದೊಳಗೆ ಮತದಾರರ ಡಿಜಿಟಲ್ ಕಾರ್ಯ ಶೇ.೧೦೦ರಷ್ಟು ಪ್ರಗತಿ ಸಾಧಿಸುವ ವಿಶ್ವಾಸವಿದೆ ಎಂದರು.
ಕೊರಟಗೆರೆ ತಹಶೀಲ್ದಾರ್ ಮಂಜುನಾಥ.ಕೆ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸ್ಥಳೀಯ ಜನ ಪ್ರತಿನಿಧಿಗಳ ಸಹಕಾರ ಅತಿಮುಖ್ಯ. ಮನೆ ಮನೆಗೆ ಬೇಟಿ ನೀಡುವ ಅಧಿಕಾರಿಗಳಿಗೆ ಮತದಾರರ ಸ್ಥಳಾಂತರ, ಸಾವು, ನಕಲಿ, ಗೈರಿನ ಮಾಹಿತಿಯು ಅಧಿಕಾರಿಗಳಿಗೆ ನೀಡಬೇಕಿದೆ. ಗೊಂದಲ ಇದ್ದಲ್ಲಿ ಸಹಾಯವಾಣಿಗೆ ಸಂಪರ್ಕಿಸಲು ಮನವಿ ಮಾಡಿದರು.
ಬೇಟಿಯ ವೇಳೆ ಪಪಂ ಸಿಇಓ ಉಮೇಶ್, ಚುನಾವಣಾ ಶಿರರದಾರ್ ಮಂಜುನಾಥ, ಬಸವರಾಜು, ನಕುಲ್, ಅರುಣ್, ಕಾಂಗ್ರೇಸ್ ಪಕ್ಷದ ಅರವಿಂದ, ಜೆಡಿಎಸ್ ಪಕ್ಷದ ಲಕ್ಷö್ಮಣ್, ಚಿಕ್ಕರಂಗಯ್ಯ, ರಂಗಣ್ಣ, ಬಿಜೆಪಿಯ ಮಾರುತಿ, ಮುಖಂಡರಾದ ಕಲೀಂವುಲ್ಲಾ, ಸೈಯದ್ ಸೈಪುಲ್ಲಾ ಸೇರಿದಂತೆ ಇತರರು ಇದ್ದರು.

(Visited 1 times, 1 visits today)
Congress kannada news karnataka Koratagere local news madhugiri SIR tumakur tumkur ಜಿಲ್ಲಾಡಳಿತ
Previous Articleಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ
Next Article ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
News Desk Benkiyabale

Related Posts

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm news

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm news

ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ

July 24, 2026 3:58 pm news
ತಾಜಾ ಸುದ್ಧಿಗಳು
news

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm
news

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm
news

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm
news

ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ

July 24, 2026 3:58 pm
news

ವಿಪತ್ತು ನಿರ್ವಹಣೆ ತಾಲೂಕು ಮಟ್ಟದ ಅಧಿಕಾರಿಗಳೇ ಹೊಣೆ

July 24, 2026 3:55 pm
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm
Our Youtube Channel
Our Picks

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm

ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ

July 24, 2026 3:58 pm

ವಿಪತ್ತು ನಿರ್ವಹಣೆ ತಾಲೂಕು ಮಟ್ಟದ ಅಧಿಕಾರಿಗಳೇ ಹೊಣೆ

July 24, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

By News Desk BenkiyabaleJuly 24, 2026 4:03 pm

ತುಮಕೂರು: ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಶೇ.೧೦೦ರಷ್ಟು ಶುದ್ಧ ಮತದಾರರ ಪಟ್ಟಿಗಾಗಿ ರಾಜಕೀಯ…

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm

ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ

July 24, 2026 3:58 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.