BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

ತಳ ಸಮುದಾಯಗಳ ಆರ್ಥಿಕ ಶಕ್ತಿಗೆ ಸಹಕಾರ ಸಂಘಗಳು ಸಹಕಾರಿ: ಕೆಎನ್‌ಆರ್
By News Desk BenkiyabaleUpdated:August 03, 2026 4:53 pm

ತುಮಕೂರು: ನಮ್ಮ ಬೆಳವಣಿಗೆಗೆ ಸಹಕಾರಿ ಸಂಘಗಳು ಸಹಕಾರಿಯಾಗಿವೆ. ತಳಮಟ್ಟದ ಸಮು ದಾಯಗಳು ಶ್ರೇಯೋಭಿವೃದ್ಧಿಗೆ, ನಮ್ಮ ಶಕ್ತಿ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಮಾಜಿ ಸಹಕಾರ ಸಚಿವ, ಶಾಸಕ ಕೆ.ಎನ್. ರಾಜಣ್ಣ ಹೇಳಿದರು.
ಭಾನುವಾರ ನಗರದ ಕುಂಚಿಟಿಗರ ಸಮುದಾಯ ಭವನದಲ್ಲಿ ನಗರದ ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘದರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರಿನಲ್ಲಿ ಪ್ರತಿಯೊಂದು ತಳಸಮುದಾಯದವರೂ ಸಹಕಾರ ಸಂಘ ಸ್ಥಾಪನೆ ಮಾಡಿದ್ದಾರೆ. ಸಣ್ಣಸಣ್ಣ ಸಮುದಾಯದವರಿಗೆ ಸಾಲ ಸೌಲಭ್ಯ ಸಿಗದ ಸಂದರ್ಭದಲ್ಲಿ ತಮ್ಮದೇ ಸಹಕಾರ ಸಂಘಗಳಲ್ಲಿ ಸಾಲ ಸೌಕರ್ಯ ಪಡೆದು ಬೆಳವಣಿಗೆ ಆಗಬಹುದು. ಖಾಸಗಿಯವರಿಂದ ದುಬಾರಿ ಬಡ್ಡಿತೆತ್ತು ಸಾಲ ಪಡೆಯುವುದು ತಪ್ಪಬೇಕು ಎಂದರು.
ಕುರುಹಿನ ಶೆಟ್ಟಿ ಸಮಾಜದ ಹುಬ್ಬಳ್ಳಿಯ ನೀಲಕಂಠ ಮಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸಿ, ನೀಲಕಂಠೇಶ್ವರ ಸ್ವಾಮಿ ಸಹಕಾರ ಸಂಘವು ದೊಡ್ಡ ಪ್ರಮಾಣದಲ್ಲಿ ಬೆಳೆದು ಸಂಭ್ರಮದಿAದ ಶತಮಾನೋತ್ಸವ ಆಚರಿಸುವಂತಾಗಲಿ, ಸಹಕಾರ ಸಂಘಗಳ ಮೂಲಕ ಆರ್ಥಿಕ ಚಟುವಟಿಕೆಗಳಲ್ಲದೆ, ಸಮಾಜದಲ್ಲಿ ಭಾವೈಕ್ಯತೆ ಬೆಳೆಯಲು ಸಾಧ್ಯವಾಗುತ್ತದೆ. ಸಮಾಜಮುಖಿಯಾಗಿ ಕೆಲಸ ಮಾಡುವುದು ಉತ್ತಮ ಹವ್ಯಾಸ, ಅಂತಹವರನ್ನು ಪ್ರೋತಾಸಹಿಸಬೇಕು ಎಂದರು.
ಸಾನಿಧ್ಯ ವಹಿಸಿದ್ದ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನೀಲಕಂಠೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಹೆಚ್. ಶಿವಾನಂದ್ ಮಾತನಾಡಿ, ೨೦೦೧ರಲ್ಲಿ ಆರಂಭವಾದ ಸಂಘಕ್ಕೆ ೨೫ ವರ್ಷ ತುಂಬಿದೆ. ಹಂತ-ಹAತವಾಗಿ ಪ್ರಗತಿ ಸಾಧಿಸುತ್ತಾ ಸಂಘ ಬೆಳವಣಿಗೆ ಕಂಡಿದೆ. ೧೧ ಲಕ್ಷ ಷೇರು ಮೊತ್ತ ಹಾಗೂ ೩೧ ಲಕ್ಷರೂ.ಪ್ರಾಥಮಿಕ ಬಂಡವಾಳದಿAದ ಸಂಘ ಆರಂಭವಾಯಿತು ಎಂದರು.
ಕೈಗಾರಿಕಾ ಇಲಾಖೆ ಉಪನಿರ್ದೇಶಕ ಆರ್.ಹೆಚ್. ನಾಗಭೂಷಣ್, ನೇಯ್ಗೆ ನುಡಿ ಸಂಪಾದಕ ಬೆಳ್ಳಿಚುಕ್ಕಿ ವೀರೇಂದ್ರ, ಎಂ.ಪಿ. ಶಿವಕುಮಾರ್, ಕೆ.ಹೆಚ್. ನಾರಾಯಣ್, ಕೆ.ಸಿ.ಕೃಷ್ಣಶೆಟ್ಟಿ, ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಎಸ್.ಎನ್.ಬಸವರಾಜು, ನಿರ್ದೇ ಶಕರಾದ ಬಿ.ಎನ್. ಜಯಚಂದ್ರ, ಬಿ.ಎಲ್. ಗೋವಿಂದ ಶೆಟ್ಟಿ, ಎನ್.ಎಸ್. ಕೃಷ್ಣಮೂರ್ತಿ, ಟಿ.ಆರ್.ದಿನೇಶ್ ಕುಮಾರ್, ಎಸ್.ಎಸ್. ಸೋಮ ಶೇಖರ್, ಟಿ.ಪಿ.ಜಗದೀಶ್, ಟಿ.ಆರ್. ಮುಕ್ತಾಂಭ, ಯಶೋಧ, ಕಮಲ ಮೊದಲಾದವರು ಇದ್ದರು.

(Visited 1 times, 1 visits today)
karnataka local news madhugiri Mla tumakur tumkur tumkur news ತುಮಕೂರು:
Previous Articleಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
Next Article ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
News Desk Benkiyabale

Related Posts

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news
ತಾಜಾ ಸುದ್ಧಿಗಳು
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
Our Youtube Channel
Our Picks

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

By News Desk BenkiyabaleSeptember 16, 2026 5:32 pm

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ…

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.