BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

By News Desk BenkiyabaleUpdated:August 04, 2026 9:32 pm

ಹುಳಿಯಾರು: ಅಕ್ಷಯ ಸಂಜೀವಿನಿ ಒಕ್ಕೂಟ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದ ಜಂಟಿ ಆಶ್ರಯದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗ್ರಾಮದಲ್ಲಿ ಕುಪ್ಪೂರು ಗ್ರಾಮ ಪಂಚಾಯಿತಿ ಮಟ್ಟದ ಆರ್ಥಿಕ ಸಾಕ್ಷರತಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಂಜೀವಿನಿ ಒಕ್ಕೂಟದ ವ್ಯವಸ್ಥಾಪಕ ಎಚ್.ಕೆ. ರವಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ವಿಶೇಷವಾಗಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳು ಅತ್ಯಂತ ಪ್ರಮುಖವಾದವು. ಬ್ಯಾಂಕುಗಳು ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರಗಳ ಮುಖಾಂತರ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ಯೋಜನೆಗಳಲ್ಲಿ ನೋಂದಾಯಿಸಿಕೊAಡು ಸೌಲಭ್ಯ ಪಡೆಯಬೇಕು,” ಎಂದು ಕರೆ ನೀಡಿದರು.
ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ.ಕುಮಾರಸ್ವಾಮಿ ಮಾತನಾಡಿ, ಕೆನರಾ ಬ್ಯಾಂಕ್‌ನಲ್ಲಿ ಮಹಿಳೆಯರಿಗಾಗಿ ಕೆನರಾ ಏಂಜಲ್ ಉಳಿತಾಯ ಖಾತೆ ಲಭ್ಯವಿದ್ದು, ಕೇವಲ ೫,೦೦೦ ರೂ. ಕನಿಷ್ಠ ಠೇವಣಿಯೊಂದಿಗೆ ಖಾತೆ ತೆರೆಯಬಹುದು. ಈ ಖಾತೆದಾರರು ಕ್ಯಾನ್ಸರ್ ಚಿಕಿತ್ಸೆಗೆ ಒಳಪಟ್ಟರೆ ಬ್ಯಾಂಕಿನಿAದ ೩ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ಮಾಹಿತಿ ನೀಡಿದರು.
ರೂಪಾಂತರ ಮಹಿಳಾ ಸಶಕ್ತಿಕರಣ ಸಮುದಾಯ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕಿ ಹಾಗೂ ಮುದ್ದೇನಹಳ್ಳಿ ಗ್ರಾ.ಪಂ. ಸಂಜೀವಿನಿ ಒಕ್ಕೂಟದ ಮಾಜಿ ಅಧ್ಯಕ್ಷೆ ರೂಪಾ ಮಾತನಾಡಿ, ತಮ್ಮ ಸಂಸ್ಥೆಯು ಬಾಣಂತಿಯರು ಹಾಗೂ ಮಕ್ಕಳಿಗೆ ಉಚಿತ ಆಂಬುಲೆನ್ಸ್ ಮತ್ತು ಆಸ್ಪತ್ರೆ ಸೌಲಭ್ಯ ಸೇರಿದಂತೆ ಹಲವು ಸಮಾಜಮುಖಿ ಯೋಜನೆಗಳನ್ನು ರೂಪಿಸಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದರು.
ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯಕ್ರಮ ವ್ಯವಸ್ಥಾಪಕಿ ರಂಜಿತಾ ಅವರು ಇಲಾಖೆಯ ಉದ್ಯೋಗಿನಿ, ಭಾಗ್ಯಲಕ್ಷಿ÷್ಮ, ಸುಕನ್ಯಾ ಸಮೃದ್ಧಿ ಯೋಜನೆ ಹಾಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಕಾನೂನು ಅರಿವು ಕುರಿತು ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಅಕ್ಷಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭಾರತಿ, ಕಾರ್ಯದರ್ಶಿ ಕೋಮಲ, ಖಜಾಂಚಿ ಜಯಮ್ಮ, ಎಂಬಿಕೆ ತೋಯಜಾಕ್ಷಮ್ಮ, ಎಲ್.ಸಿ.ಆರ್.ಪಿ.ಗಳಾದ ಕಲ್ಪನಾ, ಜಯಶೀಲ, ಕೃಷಿ ಸಖಿ ಚೈತ್ರಾ ಎಚ್.ಎಚ್., ಪಶು ಸಖಿ ಆಶಾ ಜಿ., ಸಿಆರ್‌ಪಿ ಆಶಾ ಕೆ., ಅಂಗನವಾಡಿ ಕಾರ್ಯಕರ್ತೆ ನಾಗಸುಂದರ, ಆಶಾ ಕಾರ್ಯಕರ್ತೆಯರಾದ ವಿಶಾಲಾಕ್ಷಿ, ಹೇಮಾವತಿ ಹಾಗೂ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

(Visited 1 times, 1 visits today)
Chikkanayakanahalli kannada news local news tumakur tumkur tumkur news ಚಿಕ್ಕನಾಯಕನಹಳ್ಳಿ ಹುಳಿಯಾರು
Previous Article೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
Next Article ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
News Desk Benkiyabale

Related Posts

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news
ತಾಜಾ ಸುದ್ಧಿಗಳು
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
Our Youtube Channel
Our Picks

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

By News Desk BenkiyabaleAugust 04, 2026 9:33 pm

ಸಿರಾ: ಸಚಿವ ಸಂಪುಟದ ಎರಡನೇ ಪಟ್ಟಿಯಲ್ಲೂ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಟಿ.ಬಿ. ಜಯಚಂದ್ರ ನೀಡಿರುವ ರಾಜೀನಾಮೆ ಸುಳಿವು ಕಾಂಗ್ರೆಸ್…

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.