BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

By News Desk BenkiyabaleUpdated:August 05, 2026 4:52 pm

ತುಮಕೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತುಮಕೂರು ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ನೇಮಕಾತಿ ಅಕ್ರಮ ಪ್ರಕರಣವನ್ನು ಉನ್ನತ ಮಟ್ಟದ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಸಹಿ ನೀಡಿ ಸಿಬಿಐ ತನಿಖೆಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ವಿದ್ಯಾರ್ಥಿ ಮುಖಂಡ ಎಚ್.ಆರ್. ಗುರು ಪ್ರಸಾದ್, ಕೆಪಿಎಸ್‌ಸಿ ನೇಮಕಾತಿ ಹಗರಣದ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು. ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆಯ ಉತ್ತರ ನೀಡುತ್ತಿರುವುದು ಖಂಡನೀಯ. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದರು.
ಅಭಿಯಾನದಲ್ಲಿ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್ ಹಾಗೂ ವಿದ್ಯಾರ್ಥಿ ಮುಖಂಡರಾದ ಜೀವನ್ ಅರುಣ್, ಶಿವಕುಮಾರ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
abvp crime kannada news karnataka local news Protest tumakur tumkur tumkur news ತುಮಕೂರು:
Previous Articleತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
Next Article ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
News Desk Benkiyabale

Related Posts

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news
ತಾಜಾ ಸುದ್ಧಿಗಳು
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
Our Youtube Channel
Our Picks

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

By News Desk BenkiyabaleAugust 05, 2026 4:54 pm

ತುಮಕೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಹಾಗಾಗಿ ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು. ಕನ್ನಡ…

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.