BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಮಮತಾ ಎಂ ಸೂಚನೆ
By News Desk BenkiyabaleUpdated:August 06, 2026 6:11 pm

ಹುಳಿಯಾರು: ಗೃಹಬಳಕೆಗೆ ಮೀಸಲಾದ ೧೪.೨ ಕೆ.ಜಿ. ತೂಕದ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಮಮತಾ ಎಂ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಆದೇಶದಂತೆ ೧೪.೨ ಕೆ.ಜಿ. ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮನೆ ಬಳಕೆಗೆ ಮಾತ್ರ ಉಪಯೋಗಿಸಬೇಕು. ಆದರೆ ಕೆಲವು ಹೋಟೆಲ್‌ಗಳು, ಟೀ ಅಂಗಡಿಗಳು, ಬೇಕರಿಗಳು, ರಸ್ತೆ ಬದಿಯ ಎಗ್ ರೈಸ್ ಅಂಗಡಿಗಳು, ಕೋಳಿ ಮಾಂಸದ ಅಂಗಡಿಗಳು ಹಾಗೂ ಇತರೆ ತಿಂಡಿ ವ್ಯಾಪಾರ ಕೇಂದ್ರಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಇಂತಹ ಅಕ್ರಮ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರವು ಪರಿಶೀಲನಾ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದು, ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ಗೃಹಬಳಕೆಯ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಸಂಬAಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
ಹೀಗಾಗಿ ಯಾವುದೇ ಕಾರಣಕ್ಕೂ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸಬಾರದು. ಒಂದು ವೇಳೆ ವಾಣಿಜ್ಯ ಕೇಂದ್ರಗಳಲ್ಲಿ ಇಂತಹ ಅಕ್ರಮ ಬಳಕೆ ಕಂಡುಬAದರೆ ಸಿಲಿಂಡರ್‌ಗಳನ್ನು ಸರ್ಕಾರದ ಪರವಾಗಿ ವಶಪಡಿಸಿಕೊಳ್ಳಲಾಗುವುದು. ಜೊತೆಗೆ ಅಕ್ರಮ ಬಳಕೆದಾರರ ವಿರುದ್ಧ ಎಲ್‌ಪಿಜಿ (ನಿಯಂತ್ರಣ) ಆದೇಶ ೨೦೦೦ ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಮಮತಾ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 1 times, 1 visits today)
Chikkanayakanahalli kannada news karnataka local news tumakur tumkur ಚಿಕ್ಕನಾಯಕನಹಳ್ಳಿ ಹುಳಿಯಾರು
Previous Articleತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
Next Article ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
News Desk Benkiyabale

Related Posts

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm news

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news
ತಾಜಾ ಸುದ್ಧಿಗಳು
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm
news

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
Our Youtube Channel
Our Picks

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

By News Desk BenkiyabaleAugust 06, 2026 6:12 pm

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ…

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.