BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

By News Desk BenkiyabaleUpdated:August 06, 2026 6:12 pm

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ(Sಖಿ)ದ ಪಟ್ಟಿಗೆ ಸೇರ್ಪಡೆಗೊಳಿಸಲು ಭಾರತದ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳುವ ಕುರಿತು ಸೋಮಣ್ಣ ಅವರು ಇದೇ ಮಾರ್ಚ್ ೨೫ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಕೇಂದ್ರ ಗೃಹ ಇಲಾಖೆಯು ಭಾರತದ ರಿಜಿಸ್ಟಾçರ್ ಜನರಲ್ ಕಚೇರಿಗೆ ವರ್ಗಾಯಿಸಿತ್ತು. ಇದೀಗ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಪರಿಶೀಲಿಸಲು ಭಾರತದ ರಿಜಿಸ್ಟಾçರ್ ಜನರಲ್ ಕಚೇರಿಯು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ರವಾನಿಸಿದೆ.
ಈ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಅವರು ಮತ್ತೊಮ್ಮೆ ಮನವಿ ಮಾಡುವುದರ ಮೂಲಕ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆ ಮಾಡುವುದರಿಂದ ಅತ್ಯಂತ ಹಿಂದುಳಿದಿರುವ ಈ ಸಮುದಾಯಯಕ್ಕೆ ಸಂವಿಧಾನದ ಆಶಯದಂತೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿ ಸಾಧ್ಯವಾಗಲಿದೆ ಎನ್ನುವುದನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರ ಗಮನಕ್ಕೆ ತಂದಿದ್ದಾರೆ.

(Visited 1 times, 1 visits today)
kannada news karnataka local news tumakur tumkur Tumkur mahanagara palike tumkur news v.somanna ತುಮಕೂರು:
Previous Articleಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
Next Article ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
News Desk Benkiyabale

Related Posts

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm news
ತಾಜಾ ಸುದ್ಧಿಗಳು
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm
news

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
Our Youtube Channel
Our Picks

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

By News Desk BenkiyabaleAugust 06, 2026 6:15 pm

ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದು…

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.