BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

By News Desk BenkiyabaleUpdated:August 06, 2026 6:14 pm

ಪಾವಗಡ: ಸ್ಥಳಿಯ ಸಂಸ್ಥೆ ಗ್ರಾಪಂ ಮೀಸಲಾತಿ ಪ್ರಕಟಣೆಯಲ್ಲಿ ಚಿಕ್ಕಹಳ್ಳಿ ಗ್ರಾಪಂನ ದೊಡ್ಡಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಸಿದ್ದಾರೆ.
ಬುಧವಾರ ದೊಡ್ಡಹಳ್ಳಿ ಗ್ರಾಮದ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪರಿಶಿಷ್ಟ ಪಂಗಡದ ಮುಖಂಡರು ಸುದ್ದಿಗೋಷ್ಠಿ ನಡೆಸಿ ರಾಷ್ಟಿçÃಯ ಬುಡಕಟ್ಟು ಬೇಡರ ಪಡೆಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಅಂಜಿನಾಯಕ ಮಾತನಾಡಿದ ಕಳೆದಾ ಬಾರಿ ನಮ್ಮ ಗ್ರಾಮದಲ್ಲಿ ಗ್ರಾಪಂ ಮೀಸಲಾತಿ ಪ್ರಕಟಣೆಯಾದಾಗ ೪ ಸ್ಥಾನಗಳಲ್ಲಿ ಪರಿಶಿಷ್ಠ ಜಾತಿಯಲ್ಲಿ ಒಂದು ಸ್ಥಾನ, ಪರಿಶಿಷ್ಟ ಪಂಗಡದಲ್ಲಿ ಒಂದು ಸ್ಥಾನ ಹಾಗೂ ಸಾಮಾನ್ಯ ವರ್ಗದಲ್ಲಿ ಎರಡು ಸ್ಥಾನ ಸೇರಿ ನಾಲ್ಕು ಸ್ಥಾನ ನೀಡಲಾಗಿತ್ತು ಆದರೆ ಇಂದು ಪ್ರಕಟಿಸಿರುವ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಎರಡು ಸ್ಥಾನ ಹಾಗೂ ಸಾಮಾನ್ಯ ಕ್ಷೇತ್ರದಲ್ಲಿ ಎರಡು ಸ್ಥಾನಗಳಿಗೆ ಮೀಸಲಾತಿ ನೀಡಿ ಸುಮಾರು ೩೫೦ ರಿಂದ ೪೦೦ ಮತದಾರರಿರುವ ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಸ್ಥಾನಕ್ಕೆ ಕೂಡ ಮೀಸಲಾತಿ ನೀಡದಿರುವುದು ದುರಾದೃಷ್ಠಕರ, ಘೋಷಣೆಯಾಗಿರುವ ಮೀಸಲಾತಿ ಪರಿಷ್ಕರಣೆ ಮಾಡದಿದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಮತದಾನದಿಂದ ದೂರವಿದ್ದು ಮತದಾನ ಬಹಿಷ್ಕಾರ ಮಾಡುತ್ತೆವೆ ಎಂದು ತಾಲೂಕು ಮತ್ತು ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಅಂಜಿನಪ್ಪ ಮಾತನಾಡಿ ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನ ಪ್ರತಿ ಗ್ರಾಪಂ ಚುನಾವಣೆಯಲ್ಲಿ ಕಡ್ಡಾಯವಾಗಿ ನೀಡಲಾಗುತ್ತಿತ್ತು ಇದು ಯಾವ ರೀತಿ ಮೀಸಲಾತಿ ಸಿದ್ದಪಡಿಸಿದ್ದಾರೆ ಎಂಬುದು ತಹಶೀಲ್ದಾರ್ ಮತ್ತು ಚುನಾವಣಾ ಅಧಿಕಾರಿಗಳಿಗೆ ಮಾತ್ರ ತಿಳಿಯಬೇಕಿದೆ ಮತದಾನ ಮಾಡಲು ನಾವು ಬೇಕು ಚುನಾವಣೆಗೆ ಸ್ಫರ್ಧಿಸಲು ಮೀಸಲಾತಿ ನೀಡದ ಪಕ್ಷದಲ್ಲಿ ನಮ್ಮ ಗ್ರಾಮದ ಪರಿಶಿಷ್ಟ ಪಂಗಡದ ಎಲ್ಲಾ ಮತದಾರರು ಚುನಾವಣೆ ಮಹಿಷ್ಕಾರಕ್ಕೆ ಮುಂದಾಗುತ್ತೆವೆ ಎಂದರು.
ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಮುಖಂಡರಾದ ಹನುಂತರಾಯಪ್ಪ, ಮುತ್ಯಾಲಪ್ಪ, ಗೋಪಿ, ರಾಮಾಂಜಿನಪ್ಪ, ಲಕ್ಷö್ಮಣ, ಪ್ರಕಾಶ, ಮಾರಪ್ಪ, ಹೊನ್ನೂರ ಸ್ವಾಮಿ, ಮುತ್ತಾಲಪ್ಪ ಆನೇಕ ಮುಖಂಡರು ಹಾಜರಿದ್ದರು.

(Visited 1 times, 1 visits today)
kannada news karnataka pavagada tumakur tumkur tumkur news ತುಮಕೂರು:
Previous Articleಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
Next Article ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
News Desk Benkiyabale

Related Posts

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm news
ತಾಜಾ ಸುದ್ಧಿಗಳು
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm
news

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
Our Youtube Channel
Our Picks

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

By News Desk BenkiyabaleAugust 06, 2026 6:15 pm

ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದು…

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.