BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

By News Desk BenkiyabaleUpdated:August 07, 2026 4:57 pm

ತುಮಕೂರು: ಮಕ್ಕಳು ಕಲೆಯನ್ನು ಕಲಿತು ಭವಿಷ್ಯದ ಪ್ರತಿಭೆಗಳಾಗಿ ರೂಪುಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪಾವಗಡ ತಾಲ್ಲೂಕು ಗುಜ್ಜನಡು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಲಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ವರ್ಗದ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಶಾಲಾ ಮಕ್ಕಳಿಗೆ ಅವರಿಗೆ ಆಸಕ್ತಿ ಇರುವ ಕಲೆಯನ್ನು ಆಯ್ಕೆ ಮಾಡಿ ನುರಿತ ಗುರುಗಳಿಂದ ಆರು ತಿಂಗಳ ಕಾಲ ಕಲೆಯನ್ನು ಕಲಿಸಲು ಅವಕಾಶ ಕಲ್ಪಿಸಿದೆ ಎಂದರು.
ವಿದ್ಯಾಭ್ಯಾಸದೊಂದಿಗೆ ಆರೋಗ್ಯಕರ ಹವ್ಯಾಸಗಳಾದ ಕಲೆ, ಸಾಹಿತ್ಯ, ಕ್ರೀಡೆ, ಯೋಗದಂತಹ ಹವ್ಯಾಸಗಳನ್ನು ರೂಢಿಸಿಕೊಂಡಲ್ಲಿ ಆಧುನಿಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಲೋಕೇಶ್ ಪಾಳೇಗಾರ್ ಮಾತನಾಡುತ್ತಾ, ಜಿಲ್ಲೆಯ ಗಡಿಭಾಗವಾದ ಪಾವಗಡ ತಾಲ್ಲೂಕಿನಲ್ಲಿ ಉತ್ತಮ ಗ್ರಾಮೀಣ ಕಲೆಗಳಿದ್ದು, ಇವುಗಳ ಏಳಿಗೆಗೆ ಇಲಾಖೆ ನೆರವು ನೀಡಲು ಹಾಗೂ ಐತಿಹಾಸಿಕವಾಗಿ ತನ್ನದೇ ಆದ ಇತಿಹಾಸವನ್ನು ಹೊಂದಿರುವ ನಿಡಗಲ್‌ನ ಸವಿನೆನಪಿಗಾಗಿ ನಿಡಗಲ್ ಉತ್ಸವವನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷವು ಆಚರಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರ್ ಮಾತನಾಡುತ್ತಾ, ತುಮಕೂರು ಜಿಲ್ಲೆಯು ಜಾನಪದ ಕಲೆಗಳ ತವರೂರಾಗಿದ್ದು, ಇಲ್ಲಿ ಸೋಮನಕುಣಿತ, ಗಾರುಡಿಗೊಂಬೆ, ಕೋಲಾಟ, ಗೊರವರಕುಣಿತ, ನಾಸಿಕ್ ಡೋಲು, ಚಿಟ್ಟಿಮೇಳ, ವೀರಗಾಸೆ ಮೊದಲಾದ ಹಲವು ಕಲೆಗಳು ಪ್ರಚಲಿತವಾಗಿದ್ದು, ಇಲಾಖೆ ಇಂತಹ ಗ್ರಾಮೀಣ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ವಹಿಸುತ್ತಿರುವುದು ಅತ್ಯಂತ ಶ್ಲಾಘನೀಯ, ಪ್ರತಿ ವರ್ಷವು ಈ ಗ್ರಾಮದಲ್ಲಿ ಒಂದಲ್ಲ ಒಂದು ಕಲಾ ಸಂಸ್ಥೆಯು ಇಲಾಖೆಯ ನೆರವು ಪಡೆದು ದೊಡ್ಡ ಮಟ್ಟದಲ್ಲಿ ಕಲೆಗಳ ಪ್ರದರ್ಶನ ನೀಡುತ್ತಾ ಸಾರ್ವಜನಿಕರ ಜನಮನ್ನಣೆಗೆ ಪಾತ್ರವಾಗಿರುತ್ತದೆ. ಇದೇ ರೀತಿ ಮುಂದಿನ ದಿನಗಳಲ್ಲೂ ಕಲೆಗಳ ಪ್ರದರ್ಶನ ಹೆಚ್ಚಾಗಿ ನಡೆಯಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರುಗಳಾದ ವೆಂಕಟರಮಣ, ಶಿವಣ್ಣ, ಕಲಾ ಸಂಘಟಕರಾದ ನಾಗೇಶ್, ಚಿತ್ತನಗಿರಿಯಪ್ಪ, ಚಿಕ್ಕನಾಗಪ್ಪ, ನಾಗಪ್ಪ, ಡೋಳಪ್ಪ, ಗೋಪಾಲಪ್ಪ, ಸಿ.ಕೆ ತಿಪ್ಪೇಸ್ವಾಮಿ, ಬಲರಾಮ ಮತ್ತು ಕಲಾ ತರಬೇತಿಯ ಗುರುಗಳಾದ ಮಹೇಂದ್ರ ಮೊದಲಾದವರು ಪಾಲ್ಗೊಂಡಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleರೈತರ ಬೃಹತ್ ಪಾದಯಾತ್ರೆಗೆ ಚಾಲನೆ
Next Article ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
News Desk Benkiyabale

Related Posts

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm news
ತಾಜಾ ಸುದ್ಧಿಗಳು
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
Our Youtube Channel
Our Picks

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

By News Desk BenkiyabaleAugust 07, 2026 5:03 pm

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್‌ಅವರು ನಗರದ ಅಸಹಾಯಕ ಒಬ್ಬಂಟಿ ಮಹಿಳೆ, ವಿಕಲಚೇತನೆಯಾದ ಬ್ರಾಹ್ಮಣ ಸಮುದಾಯದ…

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.