BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

By News Desk BenkiyabaleUpdated:August 10, 2026 5:44 pm

ತುಮಕೂರು: ಇಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ(ರಿ) ವತಿಯಿಂದ ತುಮಕೂರು ನಗರದ ಸ್ಲಂ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಜಿಲ್ಲೆಯಲ್ಲಿ ಕಳೆದ ೬ ತಿಂಗಳಿನಿAದ ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂಧಿಸದೆ ಎಲ್ಲಾ ಕೆಲಸಗಳನ್ನು ಅರ್ಧಕ್ಕೆ ನಿಲ್ಲಿಸಿ ಎಸ್‌ಐಆರ್ ಮತ ಪರಿಷ್ಕರಣೆ ನೆಪದಲ್ಲಿ ಸ್ಲಂಜನರನ್ನು ನಿರ್ಲಕ್ಷಿಸಲಾಗುತ್ತಿದೆ. ನಿವೇಶನ ರಹಿತರ ಬೇಡಿಕೆಗಳು, ಮಳೆ ಬಂದರೇ ಅತಂತ್ರ ವ್ಯವಸ್ಥೆಗೆ ಸಿಲುಕುವ ಸ್ಲಂಗಳಿಗೆ ತಡೆಗೋಡೆ ನಿರ್ಮಾಣ, ಬಾಕಿ ಉಳಿದಿರುವ ೧೨೫೦ ಹಕ್ಕುಪತ್ರ ಹಂಚಿಕೆ ಹಾಗೂ ಭೂಮಿ ಹಸ್ತಾಂತರವಾಗಿದಿರುವುದು, ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಹಕ್ಕುಪತ್ರ ಮತ್ತು ಜಾತಿ ಆದಾಯ ಪ್ರಮಾಣಪತ್ರ ವಿತರಣೆ ನಿವೇಶನ ಹಂಚಿಕೆಯಲ್ಲಿ ವಿಳಂಭ ಧೋರಣೆ ಕಾಣುತ್ತಿವೆ. ಎಸ್‌ಐಆರ್ ಪ್ರಕ್ರಿಯೆಯಿಂದ ಆಗುತ್ತಿರುವ ಲೋಪದೋಷಗಳು ಕುರಿತು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಸ್ಲಂ ನಿವಾಸಿಗಳ ಕುಂದು ಕೊರತೆ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಇದೇ ಆಗಸ್ಟ್ ೧೩ ರಂದು ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಕಾರ್ಯಕಾರಿ ಸಮಿತಿ ತೀರ್ಮಾನಿಸಲಾಗಿದೆ. ಮತ್ತು ಜಿಲ್ಲೆಯ ಜಿಲ್ಲಾ ಉಸ್ತುವಾರಿಗಳು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರಿಗೆ ಜಿಲ್ಲೆಯ ಸ್ಲಂ ನಿವಾಸಿಗಳ ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆ ಸಭೆ ಕರೆಯಬೇಕೆಂದು ಒತ್ತಾಯಿಸಿ ಆಗಸ್ಟ್ ೧೫ ರಂದು ಪ್ರತಿಭಟನೆ ಮೂಲಕ ಮನವಿ ಸಲ್ಲಿಸುಲಾಗುವುದು ಎಂದರು.
ನAತರ ಕಾರ್ಯದರ್ಶಿ ಅರುಣ್ ಮತ್ತು ಜಾಬೀರ್ ಖಾನ್ ಮಾತನಾಡಿದರು.
ಈ ಕಾರ್ಯಕಾರಿಣಿ ಸಭೆಯಲ್ಲಿ ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆ ಸಂಚಾಲಕರಾದ ಅನುಪಮಾ, ಸ್ಲಂ ಸಮಿತಿಯ ಪದಾಧಿಕಾರಿಗಳಾದ ಭಾರತಿ ನಗರದ ಶಾರದಮ್ಮ, ಗಂಗಾ, ಕೆಂಪಣ್ಣ, ಶಾಬುದ್ದೀನ್, ಕೋಡಿಹಳ್ಳ ಸ್ಲಂ ಶಾಖೆಯ ಮಂಜುನಾಥ್, ವೆಂಕಟೇಶ್, ಎಸ್.ಎನ್ ಪಾಳ್ಯದ ಗುಲ್ನಾಜ್, ಸಲ್ಮಾ, ಫೀರ್‌ಸಾಬ್, ಮರಳೂರು ದಿಣ್ಣೆ ಶಾಖೆಯ ಅಬೀಬುನ್ನಿಸಾ, ಪರ್ಜಾನ, ಮುಬಾರಕ್, ಸಲೀಂ, ನಿವೇಶನ ಹೋರಾಟ ಸಮಿತಿಯ ಹನುಮಕ್ಕ, ಇಂದ್ರಮ್ಮ, ಶಾಂತಮ್ಮ, ಗೀತಾ, ದಿಬ್ಬೂರುದೆ ಸ ಬಡಾವಣೆಯ ರಾಜು, ಇಮ್ತಿಯಾಜ್ ಖಾನ್, ಬಿದರು ಮಳೆತೋಟದ ಮಣಿ, ಇಸ್ಮಾಯಿಲ್ ನಗರದ ಗೋವಿಂದಪ್ಪ, ಎನ್.ಆರ್ ಕಾಲೋನಿ ಮೋಹನ್, ಶಾಂತ ಕುಮಾರ್, ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು.

(Visited 1 times, 1 visits today)
kannada news karnataka Protest tumakur tumkur Tumkur mahanagara palike tumkur news ಜಿಲ್ಲಾಡಳಿತ ತುಮಕೂರು:
Previous Articleಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
Next Article ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
News Desk Benkiyabale

Related Posts

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm news
ತಾಜಾ ಸುದ್ಧಿಗಳು
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
Our Youtube Channel
Our Picks

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

By News Desk BenkiyabaleAugust 10, 2026 5:46 pm

ತುಮಕೂರು: ಗುಬ್ಬಿ ತಾಲ್ಲೂಕು, ಚೇಳೂರು ಹೋಬಳಿಯ ಸಂಗನಹಳ್ಳಿ ಗ್ರಾಮದಲ್ಲಿ ಆಧಾರ್ ಕಾರ್ಡ್ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆಗಳ ಮೂಲಕ ‘ಸಂಧ್ಯಾಸುರಕ್ಷಾ’…

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.