BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

By News Desk BenkiyabaleUpdated:August 11, 2026 4:52 pm

ತುಮಕೂರು: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸರ್ಕಾರಿ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದಿಂದ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಮರುಗೇಶ್, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೪.೫ ಲಕ್ಷ ಹೊರಗುತ್ತಿಗೆ ನೌಕರರು ಸಂಕಷ್ಟದಲ್ಲಿದ್ದಾರೆ.ಏರುತ್ತಿರುವ ಜೀವನ ಮಟ್ಟ, ಅಗತ್ಯ ವಸ್ತುಗಳ ಬೆಲೆ ಮತ್ತು ಪ್ರಸ್ತುತ ಜೀವನ ವೆಚ್ಚವನ್ನು ಪರಿಗಣಿಸಿ ಕನಿಷ್ಠ ವೇತನವನ್ನು ಸಮರ್ಪಕವಾಗಿ ಪರಿಷ್ಕರಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬAಧಿಸಿದAತೆ ಹೊರಡಿಸಲಾಗಿರುವ ಆದೇಶದ ಅಧಿಸೂಚನೆಯಲ್ಲಿ ವಿವಿಧ ವರ್ಗಗಳ ನೌಕರರಿಗೆ ಪರಿಷ್ಕೃತ ವೇತನ ದರಗಳನ್ನು ನಿಗದಿಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಹೊರಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಪ್ರಸ್ತಾವಿತ ಆದೇಶವನ್ನು ಇನ್ನಷ್ಟು ವಿಳಂಬ ಮಾಡದೆ ಅಂತಿಮವಾಗಿ ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿ, ಅದರಂತೆ ಕನಿಷ್ಠ ವೇತನವನ್ನು ಕಡ್ಡಾಯವಾಗಿ ¥ರಿಗಣಿಸುವಂತೆ ಸಂಬAಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕನಿಷ್ಠ ವೇತನ ಪರಿಷ್ಕರಣೆ ಅಧಿಸೂಚನೆಯನ್ನು ತಕ್ಷಣ ದೃಢೀಕರಿಸಿ ಪರಿಷ್ಕೃತ ಕನಿಷ್ಠ ವೇತನವನ್ನು ಎಲ್ಲಾ ಅರ್ಹ ಹೊರಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಜಾರಿಗೊಳಿಸಬೇಕು. ಸರ್ಕಾರದ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೂ ಅನ್ವಯ ಆಗುವಂತೆ ಸ್ಪಷ್ಟ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ನಿಗಧಿಪಡಿಸಿದ ಕನಿಷ್ಠ ವೇತನಕ್ಕಿಂತ ಕಡಿಮೆ ವೇತನ ಪಾವತಿಸುವ ಗುತ್ತಿಗೆದಾರರು/ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೊಳಿಸಬೇಕು. ಪರಿಷ್ಕೃತ ವೇತನ ಜಾರಿಗೆ ಬಂದ ನಂತರ ಬಾಕಿ ಉಳಿದಿರುವ ವೇತನ ವ್ಯತ್ಯಾಸವನ್ನು ಅರ್ಹ ನೌಕರರಿಗೆ ಪಾವತಿಸುವ ಕುರಿತು ಸ್ಪಷ್ಟ ನಿರ್ದೇಶನ ನೀಡಬೇಕು. ಕನಿಷ್ಠ ವೇತನದ ಜೊತೆಗೆ ಕಾನೂನು ಬದ್ಧವಾಗಿ ಅನ್ವಯಿಸುವ ಇತರೆ ಸೌಲಭ್ಯಗಳು ಮತ್ತು ಭತ್ಯೆಗಳನ್ನು ಸಹ ನೌಕರರಿಗೆ ಸಮರ್ಪಕವಾಗಿ ನೀಡುವಂತೆ ಖಚಿತಪಡಿಸಬೇಕು ಎಂದು ಡಮರುಗೇಶ್ ಒತ್ತಾಯ ಮಾಡಿದರು. ಈ ಕುರಿತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ, ಕನಿಷ್ಠ ವೇತನ ಜಾರಿಯಾಗುತ್ತಿರುವ ಬಗ್ಗೆ ನಿಯಮಿತ ಪರಿಶೀಲನೆ ನಡೆಸಬೇಕು. ನೌಕರರ ಶ್ರಮಕ್ಕೆ ನ್ಯಾಯಯುತ ಪ್ರತಿಫಲ ದೊರೆಯುವುದು ಸಾಮಾಜಿಕ ನ್ಯಾಯದ ಪ್ರಮುಖ ಅಂಶವಾಗಿದೆ. ನೌಕರರ ಹಿತ ಕಾಪಾಡುವ ನಿಟ್ಟಿನಲ್ಲಿ ಮನವಿಯನ್ನು ತುರ್ತಾಗಿ ಪರಿಗಣಿಸಿ ನ್ಯಾಯಯುತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಸಂಘದ ಜಿಲ್ಲಾಧ್ಯಕ್ಷ ಹರ್ಷ, ಕಾರ್ಯಾಧ್ಯಕ್ಷ ನಂಜರೆಡ್ಡಿ, ರಾಜ್ಯ ಸಮಿತಿ ಸದಸ್ಯರಾದ ಮಹೇಶ್ವರ, ಹರೀಶ್, ಭವ್ಯಶ್ರೀ ಮೊದಲಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Next Article ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.