BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

By News Desk BenkiyabaleUpdated:August 15, 2026 5:33 pm

ತುಮಕೂರು: ರೈತರು ಬರ ಪರಿಸ್ಥಿತಿ ಸಂದರ್ಭದಲ್ಲಿ ಕೃಷಿಯಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಯಬೇಕು ಎಂದು ಕರ್ನಾಟಕ ಪ್ರದೇಶ ಕೃಷಿಕ ಪ್ರದೇಶ ರಾಜ್ಯಾಧ್ಯಕ್ಷ ನಗರದ ಮಹದೇವಪ್ಪ ಅವರು ಸಲಹೆ ನೀಡಿದರು.
ಭಾರತೀಯ ಕೃಷಿ ಸಂಶೋಧನಾ ಮಂಡಳಿ, ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ಜಿಲ್ಲಾ ಕೃಷಿ ಇಲಾಖೆ, ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಜಿಲ್ಲಾ ಕೃಷಿಕ ಸಮಾಜ ಹಾಗೂ ಇನ್‌ಸ್ಟಿಟ್ಯೂಷನ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಸ್ಟ್÷್ಸ, ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ರೈತರಿಗಾಗಿ ಆಯೋಜಿಸಲಾಗಿದ್ದ ಬರ ನಿರ್ವಹಣೆ, ಪರ್ಯಾಯ ಬೆಳೆ ಯೋಜನೆ, ಸಾವಯವ/ನೈಸರ್ಗಿಕ ಕೃಷಿ ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ಎದುರಿಸಲು, ರೈತರ ಜ್ಞಾನ ಮತ್ತು ಸಿದ್ಧತೆಯನ್ನು ಹೆಚ್ಚಿಸಲು, ಸೂಕ್ತ ಪರ್ಯಾಯ ಬೆಳೆಗಳನ್ನು ಅಳವಡಿಸಿಕೊಳ್ಳುವಂತೆ ಮಾರ್ಗದರ್ಶನ ನೀಡಲು, ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಹಾಗೂ ಸುಸ್ಥಿರ ಕೃಷಿ ಉತ್ಪಾದನೆ ಮತ್ತು ಕೃಷಿ ವ್ಯವಸ್ಥೆಯ ಸ್ಥಿತಿಸ್ಥಾಪಕತೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರಲ್ಲದೆ, ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವದ ಬಗ್ಗೆ ವಿವರಿಸಿದರು.
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ತುಷಾರ್ ಕಾಂತಿ ಬೆಹೆರಾ ಅವರು ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿ ಕುರಿತು ರೈತರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರಲ್ಲದೆ, ತಡವಾದ ಮುಂಗಾರಿಗೆ ಕೃಷಿ ನಿರ್ವಹಣಾ ಕ್ರಮಗಳ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರು.
ಐಎಟಿ ಅಧ್ಯಕ್ಷ ಡಾ: ಎ.ಬಿ. ಪಾಟೀಲ್ ಮಾತನಾಡಿ, ಸಮಗ್ರ ಕೃಷಿ ಪದ್ಧತಿ ಹಾಗೂ ಕಡಿಮೆ ಅವಧಿಯಲ್ಲಿ ಕೊಯ್ಲಿಗೆ ಬರುವ ಪರ್ಯಾಯ ಬೆಳೆಗಳ ಮಹತ್ವವನ್ನು ವಿವರಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಲಕ್ಷö್ಮಣ್ ಎಸ್. ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು ಹಾಗೂ ರೈತರು ಬೆಳೆ ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳುವAತೆ ರೈತರಲ್ಲಿ ಮನವಿ ಮಾಡಿದರು.
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಹಾಗೂ ಹಣ್ಣು ವಿಭಾಗದ ತಜ್ಞ ಡಾ: ಶಂಕರನ್ ಹಾಗೂ ಹಿರೇಹಳ್ಳಿಯ ಕೆವಿಕೆ ಮುಖ್ಯಸ್ಥ ಡಾ: ಲೋಗನಂದನ್ ಅವರು ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.
ಡಾ: ರಮೇಶ್, ಡಾ: ವೆಂಕಟಗೌಡ ಹಾಗೂ ಡಾ: ಜಗದೀಶ್ ಬರ ನಿರ್ವಹಣೆ, ಪರ್ಯಾಯ ಬೆಳೆಗಳು, ಸಾವಯವ/ನೈಸರ್ಗಿಕ ಕೃಷಿ ಮತ್ತು ಸಮಗ್ರ ಪೋಷಕಾಂಶ ನಿರ್ವಹಣೆಯ ವಿವಿಧ ಆಯಾಮಗಳ ಕುರಿತು ರೈತರಿಗೆ ತಾಂತ್ರಿಕ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಂಗವಾಗಿ ಕೃಷಿ ವಿಜ್ಞಾನಿ ಹಾಗೂ ಕೃಷಿ ತಜ್ಞರಿಂದ ತಾಂತ್ರಿಕ ಅಧಿವೇಶನಗಳನ್ನು ಏರ್ಪಡಿಸಿ ಕೆವಿಕೆ ಆವರಣದಲ್ಲಿ ಹಲಸಿನ ಸಸಿಗಳನ್ನು ನೆಡಲಾಯಿತು.
ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್. ಸಿ. ಮಂಜುನಾಥ್, ಸಹಾಯಕ ಕೃಷಿ ನಿರ್ದೇಶಕ ಅಶ್ವತ್ಥ ನಾರಾಯಣ, ಚಿದಾನಂದಸ್ವಾಮಿ, ಆತ್ಮ ಯೋಜನೆಯ ಉಪಯೋಜನಾ ನಿರ್ದೇಶಕ ವಿನಯ್ ಕೆ. ಹಾಗೂ ಸಿಬ್ಬಂದಿ ಸೇರಿದಂತೆ ಇತರ ಕೃಷಿ ತಜ್ಞರು ಹಾಗೂ ಜಿಲ್ಲೆಯ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

(Visited 1 times, 1 visits today)
kannada news karnataka local news tumakur tumkur Tumkur mahanagara palike tumkur news ಜಿಲ್ಲಾಡಳಿತ ತುಮಕೂರು:
Previous Articleಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
Next Article ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
News Desk Benkiyabale

Related Posts

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm news
ತಾಜಾ ಸುದ್ಧಿಗಳು
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
Our Youtube Channel
Our Picks

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

By News Desk BenkiyabaleAugust 15, 2026 5:56 pm

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ…

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.