BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
  • ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ
  • ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
  • ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
  • ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
  • ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
  • ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ
news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

By News Desk BenkiyabaleUpdated:August 19, 2026 5:37 pm

ಹುಳಿಯಾರು: ಹಂದನಕೆರೆ ಹೋಬಳಿ ಮತ್ತಿಘಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಗಿಹಳ್ಳಿ ಗ್ರಾಮದಲ್ಲಿ ಡೈರಿ ಕಟ್ಟಡದ ಪಿಲ್ಲರ್ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜರಗಿದೆ.
ನಾಲ್ಕನೆ ತರಗತಿ ವಿದ್ಯಾರ್ಥಿ ಧನುಷ್ ಮೃತ ದುರ್ಧೈವಿಯಾಗಿದ್ದಾನೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಪಕ್ಕದಲ್ಲಿರುವ ನಂದಿನಿ ಡೈರಿ ಕಟ್ಟಡದ ಸಮೀಪ ಆಟವಾಡುತ್ತಿದ್ದ. ಈ ವೇಳೆ ಕಟ್ಟಡದ ಡಮ್ಮಿ ಪಿಲ್ಲರ್‌ವೊಂದು ಏಕಾಏಕಿ ಧನುಷ್ ಮೇಲೆ ಕುಸಿದು ಬಿದ್ದಿದೆ. ತಲೆಗೆ ತೀರ್ವ ಪೆಟ್ಟು ಬಿದ್ದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಶಾಲೆಯ ಪಕ್ಕದಲ್ಲೇ ಇಷ್ಟೊಂದು ಅಪಾಯಕಾರಿ ಸ್ಥಿತಿಯಲ್ಲಿ ಕಟ್ಟಡವಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದೇ ಈ ದುರ್ಘಟನೆಗೆ ಪ್ರಮುಖ ಕಾರಣ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅನಾಹುತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ನಿರ್ಲಕ್ಷ÷್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಘಟನಾ ಸ್ಥಳಕ್ಕೆ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮಕ್ಕಳ ಆಯೋಗದ ನಿರ್ದೇಶಕರಾ ಸತ್ಯನಾರಾಯಣಶೆಟ್ಟಿ, ತಹಸೀಲ್ದಾರ್ ಮಮತಾ, ಸಿಪಿಐ ಜನಾರ್ಧನ್, ತುಮುಲು ನಿರ್ದೇಶಕ ಶಿವಪ್ರಕಾಶ್, ಸೇರಿದಂತೆ ಅನೇಕರು ಭೇಟಿ ನೀಡಿ ಘಟನೆಯ ವಿವರ ಪಡೆದುಕೊಂಡು ಕುಟುಂಬವರ್ಗದವರಿಗೆ ಸಾಂತ್ವಾನ ಹೇಳಿದರು.
ಡಾ.ಜಿ.ಪರಮೇಶ್ವರ್ ಎಕ್ಸ್ ಖಾತೆಯಲ್ಲಿ ತೀವ್ರ ಸಂತಾಪ: ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬನ ಮೇಲೆ ಪಿಲ್ಲರ್ ಕುಸಿದು ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಎಳೆಯ ಪ್ರಾಯದ ಕಂದಮ್ಮ ಹೀಗೆ ದುರಂತ ಸಾವಿಗೀಡಾದುದ್ದು ದುರದೃಷ್ಟಕರ. ತಮ್ಮ ಮಗುವನ್ನು ಕಳೆದುಕೊಂಡ ಹೆತ್ತವರ ನೋವು – ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ನೊಂದ ಜೀವಗಳ ಜೊತೆ ನಾನಿದ್ದೇನೆ. ಮೃತನ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲಾಗುವುದು. ಮುಂದೆ ಇಂತಹ ಘಟನೆ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಗರಿಷ್ಟ ಪರಿಹಾರ ಕೊಡಿಸಲು ತಹಸೀಲ್ದಾರ್‌ಗೆ ಸೂಚನೆ: ಈ ರೀತಿಯ ಘಟನೆ ರಾಜ್ಯದಲ್ಲೇ ಮೊದಲು. ಸತ್ತಿರುವ ಬಾಲಕ ಪುನಃ ಬರುವುದಿಲ್ಲ. ಯಾವ ಮೂಲದಿಂದ ಹೇಗೆ ಪರಿಹಾರ ಕೊಡಿಸಬಹುದೆಂದು ಚರ್ಚಿಸಿ ಗರಿಷ್ಟ ಪರಿಹಾರವನ್ನು ಕುಟುಂಬಕ್ಕೆ ಕೊಡಿಸಿ. ಬಿಲ್ಡಿಂಗ್ ಕಟ್ಟಿದವರ ಮೇಲೆ ಕ್ರಮ ಕೈಗೊಳ್ಳಿ ಬಿಡಬೇಡಿ. ಇಲಾಖಾ ಎಂಜಿನಿಯರ್ ಮೂಲಕ ತನಿಖೆ ಮಾಡಿಸಿ ೨ ದಿನದಲ್ಲಿ ರಿಪೋಟ್ ಕಳುಹಿಸಿಕೊಡಿ ಎಂದು ಮಕ್ಕಳ ಆಯೋಗದ ನಿರ್ದೇಶಕರಾದ ಸತ್ಯನಾರಾಯಣ ಶೆಟ್ಟಿ ತಹಸೀಲ್ದಾರ್ ಮಮತಾಗೆ ಸೂಚನೆ ನೀಡಿದ್ದಾರೆ.

(Visited 1 times, 1 visits today)
Chikkanayakanahalli crime dcm dr.g.parameshwar kannada news karnataka local news ಚಿಕ್ಕನಾಯಕನಹಳ್ಳಿ ಹುಳಿಯಾರು
Previous Articleಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
Next Article ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
News Desk Benkiyabale

Related Posts

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm news

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm news
ತಾಜಾ ಸುದ್ಧಿಗಳು
news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm
news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm
news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
news

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
news

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm
Our Youtube Channel
Our Picks

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

By News Desk BenkiyabaleAugust 19, 2026 5:39 pm

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿರುವ ಸ್ನಾತಕೋತ್ತರ ಜೈನ ಅಧ್ಯಯನ ಡಿಪ್ಲೋಮಾ ವಿಭಾಗವನ್ನು ಉಳಿಸಿ ಬೆಳೆಸಲು ಜೈನ ಸಮುದಾಯ ಮತ್ತು ಸಾರ್ವಜನಿಕರ ಸಹಕಾರ…

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.