BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
  • ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ
  • ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
  • ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
  • ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
  • ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

By News Desk BenkiyabaleUpdated:August 19, 2026 5:40 pm

ತುಮಕೂರು: ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಮಕ್ಕಳ ಹಕ್ಕುಗಳ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸತಿ ನಿಲಯಗಳ ಶೌಚಾಲಯ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರಲ್ಲದೆ, ಮಕ್ಕಳ ಪಾಲನಾ ಸಂಸ್ಥೆಗಳಿಗೆ ಸಂಬAಧಿಸಿದ ದಾಖಲೆಗಳನ್ನು ನಿಯಮಾನುಸಾರ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಸತಿ ನಿಲಯಗಳಲ್ಲಿ ಅಡುಗೆ ಮಾಡಿದ ನಂತರ ಆಹಾರದ ಮಾದರಿಯನ್ನು ೨೪ ಗಂಟೆಗಳ ಕಾಲ ಸಂಗ್ರಹಿಸಿಡಬೇಕು. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಮಕ್ಕಳ ಸೇವನೆಗೆ ಬಳಸಬಾರದು. ಆಹಾರ ಕೊಠಡಿಯಲ್ಲಿ ಸಂಗ್ರಹಿಸಿರುವ ಪದಾರ್ಥಗಳ ಎಕ್ಸ್ಪೈರಿ ದಿನಾಂಕವನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ವಸತಿ ನಿಲಯ ಹಾಗೂ ಶಾಲೆಗಳಲ್ಲಿರುವ ಗ್ರಂಥಾಲಯದ ಪುಸ್ತಕಗಳನ್ನು ಮಕ್ಕಳು ನಿಯಮಿತವಾಗಿ ತೆಗೆದುಕೊಂಡು ಓದುವಂತೆ ಪ್ರೋತ್ಸಾಹಿಸಬೇಕು ಎಂದರು.
ಮಕ್ಕಳ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸುರಕ್ಷತೆಗೆ ಸಂಬAಧಿಸಿದ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂತೋಷ್ ಕುಮಾರ್ ಅವರು ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ವಸತಿ ನಿಲಯಗಳಲ್ಲಿ ಮಕ್ಕಳಿಗೆ ತರಕಾರಿ, ಸೊಪ್ಪು, ಕಾಳು ಸೇರಿದಂತೆ ಪೌಷ್ಟಿಕ ಆಹಾರವನ್ನೇ ನೀಡಬೇಕು. ನಿಲಯದ ಅಡುಗೆ ಕೋಣೆಯನ್ನು ಪರಿಶೀಲಿಸಿ ಆಹಾರ ತಯಾರಿಕೆಯ ವೇಳೆ ಸ್ವಚ್ಛತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಮಕ್ಕಳಿಗೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ಆರೋಗ್ಯದ ಬಗ್ಗೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕೆಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಅಸ್ಗರ್ ಬೇಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ: ಸಿದ್ದರಾಮಣ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವೆರ್ಣೇಕರ್ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)
karnataka local news tumakur tumkur tumkur district hospital tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
News Desk Benkiyabale

Related Posts

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm news
ತಾಜಾ ಸುದ್ಧಿಗಳು
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm
news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm
news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm
news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
news

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
Our Youtube Channel
Our Picks

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

By News Desk BenkiyabaleAugust 19, 2026 5:40 pm

ತುಮಕೂರು: ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು…

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.