BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
  • ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
  • ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ
  • ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
  • ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು
news

ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು

By News Desk BenkiyabaleUpdated:August 20, 2026 4:49 pm

ತುಮಕೂರು: ನಾಡಿನ ಭವಿಷ್ಯವನ್ನೇ ರೂಪಿಸಿದ ಮಹಾನ್ ಚೇತನ, ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಶ್ರೀ ಡಿ.ದೇವರಾಜು ಅರಸು ಎಂದು ಸಾಹಿತಿ ಹಾಗೂ ಚಿಂತಕರಾದ ಡಾ. ನಟರಾಜು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಡಿ. ದೇವರಾಜ ಅರಸು ಅಧ್ಯಯನ ಪೀಠ ಹಾಗೂ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಆ. ೨೦ ಗುರುವಾರ ಆಯೋಜಿಸಲಾಗಿದ್ದ ಅರಸು ಅವರ ೧೧೧ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರಸು ಅವರ ಕಾರ್ಯವೈಖರಿ ಅನನ್ಯವಾಗಿದ್ದು, ಅವರನ್ನು ಮಹಾತ್ಮಾ ಎಂದರೆ ತಪ್ಪಾಗಲಾರದು ಎಂದರು.
ರಾಜಕೀಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಅವರು, ಗೇಣಿದಾರರ ಬಳಿಯಿದ್ದ ಭೂಮಿಯನ್ನು ಉಳುವವನೇ ಭೂಮಿ ಒಡೆಯ ಎಂಬ ತತ್ವದಡಿ ಕೃಷಿಕರಿಗೆ ಒದಗಿಸಿಕೊಟ್ಟ ಕ್ರಾಂತಿಕಾರಿ ನಾಯಕ. ಸಂವಿಧಾನದ ಆಶಯಗಳನ್ನು ಅರಿತು, ಎಲ್.ಜಿ. ಹಾವನೂರು ವರದಿಯನ್ನು ಜಾರಿಗೆ ತರುವ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿತರಾದ ಕೋಟ್ಯಂತರ ಜನರಿಗೆ ಧ್ವನಿಯಾದರು ಎಂದರು.
ಕಲಾ ನಿಕಾಯದ ಡೀನರು ಹಾಗೂ ಹಿಂದುಳಿದ ವರ್ಗಗಳ ಕೋಶದ ನಿರ್ದೇಶಕರಾದ ಪ್ರೊ. ಪರಶುರಾಮ ಕೆ.ಜಿ. ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ತಲುಪಿಸಿದ ಅರಸು ಅವರ ಸಾಧನೆ ಮತ್ತು ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ತುಮಕೂರು ವಿವಿ ಪ್ರಭಾರ ಕುಲಪತಿಗಳಾದ ಪ್ರೊ. ಎಚ್. ನಾಗಭೂಷಣ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಧ್ಯಯನ ಪೀಠದ ಸಂಯೋಜಕರಾದ ಡಾ. ಗುಂಡೇಗೌಡ ಸ್ವಾಗತಿಸಿದರು. ಪ್ರಾದ್ಯಾಪಕರಾದ ಪ್ರೊ. ಪರಮಶಿವಯ್ಯ, ಪ್ರೊ. ನಾಗಭೂಷಣ್ ಬಗ್ಗನಡು, ಡಾ. ಸುನಿತಾ ಇನ್ನಿತರರಿದ್ದರು.

(Visited 1 times, 1 visits today)
d.devaraj arus kannada news karnataka local news tumakur tumkur tumkur news ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
Next Article ೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
News Desk Benkiyabale

Related Posts

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm news
ತಾಜಾ ಸುದ್ಧಿಗಳು
news

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm
news

ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು

August 20, 2026 4:49 pm
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm
news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm
news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm
news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
Our Youtube Channel
Our Picks

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm

ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು

August 20, 2026 4:49 pm

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

By News Desk BenkiyabaleAugust 20, 2026 4:50 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೃಷಿ ಹಾಗೂ ಹೈನುಗಾರಿಕೆಯ ಜೀವನಾಡಿಯಾಗಿರುವ ಕೆರೆಗಳು ಬರಿದಾಗುತ್ತಿವೆ.…

ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು

August 20, 2026 4:49 pm

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.