BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

ಕರಡು ಮತದಾರರ ಪಟ್ಟಿಯಲ್ಲಿ ೧.೮೩ ಲಕ್ಷ ಮತದಾರರು: ೬,೩೪೨ ಮಂದಿಗೆ ನೋಟಿಸ್
By News Desk BenkiyabaleUpdated:August 24, 2026 5:47 pm

ಪಾವಗಡ: ಮತದಾರರ ಪಟ್ಟಿ ಪರಿಷ್ಕರಣೆ ಬಳಿಕ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ೧,೯೮,೯೨೭ರಿಂದ ೧,೮೩,೩೧೨ಕ್ಕೆ ಇಳಿಕೆಯಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಕ್ಷೇತ್ರದಲ್ಲಿ ೧೧ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಮಮತಾ ದೇವಿ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ಸಮಗ್ರ೯ ಸಂಕ್ಷಿಪ್ತ ಪರಿಷ್ಕರಣೆ?೨೦೨೬ರ ಕರಡು ಪ್ರಕಟಣೆಗೆ ಸಂಬAಧಿಸಿದAತೆ ನಡೆದ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
೨೦೨೫ರ ಮಾಹಿತಿಯಂತೆ ಕ್ಷೇತ್ರದಲ್ಲಿ ಒಟ್ಟು ೧,೯೮,೯೨೭ ಮತದಾರರಿದ್ದರು. ವಿಶೇಷ ಪರಿಷ್ಕರಣೆ ಬಳಿಕ ಪ್ರಕಟಿಸಿರುವ ಕರಡು ಪಟ್ಟಿಯಲ್ಲಿ ೧,೮೩,೩೧೨ ಮತದಾರರಿದ್ದಾರೆ. ಕ್ಷೇತ್ರದಲ್ಲಿ ಪ್ರಸ್ತುತ ೨೪೦ ಮತಗಟ್ಟೆಗಳಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ೧೧ ಹೊಸ ಮತಗಟ್ಟೆಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಗೈರುಹಾಜರಾದವರು, ಶಾಶ್ವತವಾಗಿ ಸ್ಥಳಾಂತರಗೊAಡವರು, ಮೃತಪಟ್ಟವರು ಹಾಗೂ ವಿಳಾಸ ಪತ್ತೆಯಾಗದವರು ಸೇರಿದಂತೆ ಒಟ್ಟು ೧೫,೬೧೫ ಮತದಾರರನ್ನು ಗುರುತಿಸಲಾಗಿದೆ. ಈ ಪೈಕಿ ೯,೦೬೯ ಮಂದಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊAಡಿರುವುದು ಪತ್ತೆಯಾಗಿದೆ.
ಅರ್ಹತೆ ಹಾಗೂ ದಾಖಲೆಗಳ ಸ್ಪಷ್ಟತೆಗಾಗಿ ಒಟ್ಟು ೬,೩೪೨ ಮತದಾರರಿಗೆ ಅಧಿಕಾರಿಗಳ ಮೂಲಕ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ನೋಟಿಸ್ ಪಡೆದವರು ತಮ್ಮ ಬಳಿ ಇರುವ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಗತ್ಯ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಮತಾ ದೇವಿ ಹೇಳಿದರು.
ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಲಾಗಿನ್ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರ ಪರಿಶೀಲನೆಗಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಪಟ್ಟಿಗೆ ಸಂಬAಧಿಸಿದAತೆ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದರು.

(Visited 1 times, 1 visits today)
kannada news karnataka local news pavagada SIR tumakur tumkur tumkur news ತುಮಕೂರು:
Previous Articleಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Next Article ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.