BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ
  • ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ
  • ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

೧೨ ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳ ನೇಮಕ
By News Desk BenkiyabaleUpdated:August 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ ವಿನಂತಿಸಲಾಗಿದ್ದು, ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ೧೨ ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೧೦,೫೫೯ ಮತದಾರರ ಪತ್ತೆಗಾಗಿ ಸಹಾಯಕ ಮತದಾರರ ನೋದಣಾಧಿಕಾರಿಗಳನ್ನ ನೇಮಿಸಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ನೀಡುವಿಕೆ ಹಾಗೂ ವಿಲೇವಾರಿ ಪ್ರಕ್ರಿಯೆ: ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈ ಬಿಟ್ಟಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಎನ್ಯೂಮರೇಷನ್ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗದ ಮತದಾರರು ಆ. ೨೪ ರಿಂದ ಸೆ.೨೩ ರವರೆಗೆ ಹಕ್ಕು/ ಆಕ್ಷೇಪಣೆಗಳ ಅವಧಿಯಲ್ಲಿ ನಿಗದಿತ ಘೋಷಣಾ ಪತ್ರದೊಂದಿಗೆ ನಮೂನೆ-೬ ಅನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬಹುದು ಎಂದರು.
ತಹಸೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಯಾವುದೇ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿದ್ದು ವಿಚಾರಣೆ ನಂತರ ಮತದಾರರ ಪಟ್ಟಿಯಿಂದ ಕೈ ಬಿಟ್ಟಲ್ಲಿ, ಮತದಾರ ನೋಂದಣಾಧಿಕಾರಿಯ ಆದೇಶದ ದಿನಾಂಕದಿAದ ೧೫ ಸಂಬAಧಿತ ಜಿಲ್ಲಾ ದಂಡಾಧಿಕಾರಿಗಳು/ ಜಿಲ್ಲಾಧಿಕಾರಿಗಳ ಮುಂದೆ ಮೊದಲ ಮೇಲ್ಮನವಿಯನ್ನು ಸಲ್ಲಿಸಬಹುದು. ಮೊದಲ ಮೇಲ್ಮನವಿಯ ಆದೇಶದ ದಿನಾಂಕದಿAದ ೩೦ ದಿನಗಳೊಳಗೆ, ಮುಖ್ಯ ಚುನಾವಣಾಧಿಕಾರಿಯವರ ಮುಂದೆ ಎರಡನೇ ಮೇಲ್ಮನವಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು.
ನಮೂನೆ ೬- ಹೊಸ ಮತದಾರರಾಗಿ ನೋದಾಯಿಸಲು, ನಮೂನೆ ೬ಎ ಹೊಸ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು, ನಮೂನೆ ೭ ಹೆಸರು ತೆಗೆದು ಹಾಕುವಿಕೆ, ನಮೂನೆ ೮-ನಿವಾಸ ಸ್ಥಳ ಬದಲಾವಣೆ/ ನಮೂದುಗಳ ತಿದ್ದುಪಡಿ/ ಎಪಿಕ್ ಬದಲಾವಣೆ/ ಪಿಡಬ್ಲ್ಯೂಡಿ ಗುರುತು ದಾಖಲಿಸುವುದು ಎಂದು ಹೇಳಿದರು.
ಕೊರಟಗೆರೆ ವಿಧಾಸಭಾ ಕ್ಷೇತ್ರಕ್ಕೆ ಒಟ್ಟು ೧೨ ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳನ್ನ ನೇಮಕ ಮಾಡಿದ್ದು, ಇಒ ಅಪೂರ್ವ ಅನಂತರಾಮು ಹೊಳವನಹಳ್ಳಿ, ಕ್ಯಾಮೇನಹಳ್ಳಿ, ಅಕ್ಕಿರಾಂಪುರ, ಮಾವತ್ತುರು, ತಾಪಂ ಯೋಜನಾಧಿಕಾರಿ ಅರಸಾಪುರ, ದೊಡ್ಡಸಾಗ್ಗೆರೆ, ಬೋಮ್ಮಲದೇವಿಪುರ, ಬೈಚಾಪುರ, ಕೃಷಿ ಅಧಿಕಾರಿ ಕಲ್ಲೇಶ್ ಪ್ರಸಾದ್, ವಡ್ಡಗೆರೆ, ತುಂಬಾಡಿ, ಹಂಚಿಹಳ್ಳಿ, ಬಿ,ಆರ್‌ಸಿ ರುದ್ರೇಶ್, ಪುರಸಭೆ ಕಾರ್ಯಲಯ, ಪಶು ಅಧಿಕಾರಿ ಸುಧಾಕರ್, ಎಲೆರಾಂಪುರ, ನೀಲಗೊಂಡನಹಳ್ಳಿ, ವಜ್ಜನಕುರಿಕೆ, ತೀತಾ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅನಂತರಾಜು, ಪಾತಗಾನಹಳ್ಳಿ, ಚಿನ್ನಹಳ್ಳಿ, ಕೋಳಾಲ, ಸಿಡಿಪಿಒ ಗಂಗಾಧರ್, ಭೆಳದರ, ಓಬಳಪುರ, ಚಿಕ್ಕ ತೋಟ್ಲುಕೆರೆ, ಪಿಡಬ್ಯೂ÷್ಲಡಿ ಎಇಇ ದೀಪಕ್, ಕೋರಾ, ದೇವಲಾಪುರ, ಕೆಸ್ತೂರು, ರೇಷ್ಮೆ ಇಲಾಖೆಯ ರಾಜಣ್ಣ, ಬ್ಯಾಲ್ಯ, ಗೊಂದಿಹಳ್ಳಿ, ಕೊಡಗದಾಲ, ಜಿಪಂ ಎಇಇ ದಯಾನಂದ್, ಕೊಡ್ಲಾಪುರ, ಕೊಂಡವಾಡಿ, ಪುರವಾರ, ಸಮಾಜ ಕಲ್ಯಾಣಾಧಿಕಾರಿ ಯಮುನಾ ಥರಟಿ, ಬುಕ್ಕಪಟ್ಟಣ, ಕರಂಕೋಟೆ, ತೋವಿನಕೆರೆ, ತಾಪಂ ಲೆಕ್ಕಾಧಿಕಾರಿ ಶ್ರೀಧರ್ ತೋವಿನಕೆರೆ, ಬೂದಗವಿ ಗ್ರಾಪಂ ಗಳಲ್ಲಿ ಇವರುಗಳು ಬೆ.೧೦ ರಿಂದ ಸಂಜೆ ೪ ಗಂಟೆವರೆಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಿತಿಯ ಅಧ್ಯಕ್ಷ ವೆಂಕಟೇಶ್, ಅರವಿಂದ್, ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಲಕ್ಷö್ಮಣ್, ರಂಗಣ್ಣ, ಚುನಾವಣಾ ಶಿರಸ್ತೆದಾರ್ ಮಂಜುನಾಥ್, ಅರುಣ್ ಕುಮಾರ್ ಸೇರಿದಂತೆ ತಾಲೂಕು ಮಟ್ಟದ ೧೨ ಅಧಿಕಾರಿಗಳು ಇದ್ದರು.

(Visited 1 times, 1 visits today)
kannada news karnataka Koratagere local news SIR tumakur tumkur tumkur news ಕೊರಟಗೆರೆ: ಜಿಲ್ಲಾಡಳಿತ ತುಮಕೂರು:
Previous Articleಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
Next Article ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
News Desk Benkiyabale

Related Posts

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm news
ತಾಜಾ ಸುದ್ಧಿಗಳು
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
Our Youtube Channel
Our Picks

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

By News Desk BenkiyabaleOctober 09, 2026 5:43 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಹುಳಿಯಾರಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.