BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

By News Desk BenkiyabaleUpdated:August 26, 2026 4:11 pm

ತುಮಕೂರು: ಪಿಡಿಎಫ್ ನೋಟ್ಸ್ಗಳಿಗೆ ಸೀಮಿತವಾಗದೆ, ನಿರಂತರವಾಗಿ ಪುಸ್ತಕ ಓದಿ ಜ್ಞಾನ ಸಂಪಾದಿ. ಹೋರಾಟದ ಬದುಕಿನಿಂದ ಭವಿಷ್ಯದ ಜೀವನ ರೂಡಿಸಿಕೊಳ್ಳಿ ಎಂದು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿಗಳು ಕರೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಐಬಿಂ ಕಾಲೇಜಿನ ಬಿಕಾಂ ಎಂಕಾA ಮತ್ತು ಎಂ.ಎಸ್.ಡಬ್ಲ್ಯೂ ಪದವಿ ತರಗತಿಗಳ ೨೦೨೬-೨೭ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಉದ್ಘಾಟನೆ ಮಾಡಿದ ವಿರೇಶಾನಂದ ಸರಸ್ವತಿ ಸ್ವಾಮೀಜಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಶಿಕ್ಷಣಭೀಷ್ಮ ಎಂ ಗಂಗಾಧರಯ್ಯ ನವರ ತ್ಯಾಗದ ಫಲವಾಗಿ ಸಮೃದ್ಧಿಯಾದ ಶಿಕ್ಷಣ ಸಂಸ್ಥೆ ನೆಲೆ ನಿಂತಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ನೆಲೆಸಿ ಸಂಸ್ಥೆಯನ್ನು ಅಜರಾಮರ ಗೊಳಿಸಿದ್ದಾರೆ. ಇವರೆಲ್ಲರೂ ಕೇವಲ ಆಸೆ ಪಟ್ಟವರಲ್ಲ ಕಠಿಣ ಪರಿಶ್ರಮ ಹಾಕಿ ಗೆಲುವು ಸಾಧಿಸಿದವರು ಎಂದು ಸ್ವಾಮೀಜಿ ಹೇಳಿದರು.
ನಿಮ್ಮ ಮೇಲೆ ಋಣ ಸಂದಾಯದ ಭಾರ ಇದೆ. ತಂದೆ-ತಾಯಿ ಮತ್ತು ಸಮಾಜ ದೇಶದ ಒಳಿತಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಿ ಯೋಚಿಸಿ-ಯೋಜಿಸಿ ಮುನ್ನಡೆದರೆ ಗೆಲುವು ನಿಮ್ಮದಾಆಗುತ್ತದೆ ಎಂದು ಪ್ರಿಯ ವಿದ್ಯಾರ್ಥಿಗಳಿಗೆ ವಿರೇಶಾನಂದ ಸರಸ್ವತಿ ಸ್ವಾಮೀಜಿಗಳು ಸಂದೇಶ ನೀಡಿದರು.
ಸಮಾರಂಭದಲ್ಲಿ ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರವೀಣ್ ಕುಡ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಉತ್ತಮ ಆಹಾರ ಮತ್ತು ವ್ಯಾಯಾಮದಿಂದ ಸದೃಢರಾಗಿ ವಿದ್ಯಾರ್ಥಿ ಜೀವನ ನಡೆಸಿ ಎಂದು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಮಮತಾ ಅವರು ಉತ್ತಮ ವಿದ್ಯೆಯನ್ನು ಪಡೆದು ಸಮಾಜದಲ್ಲಿ ಕೀರ್ತಿವಂತರಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಂ.ಎಸ್.ಡಬ್ಲ್ಯೂ ವಿಭಾಗದ ಮುಖ್ಯಸ್ಥರಾದ ಪಿಕೆ ರಘು ಅವರ ಸ್ವಾಗತಿದರೆ ಎಂಕಾA ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಗೀತಾ ವಂದನಾರ್ಪಣೆ ಮಾಡಿದರು. ಕನ್ನಡ ವಿಭಾಗದ ಡಾ. ರೇಣುಕಾ ಪ್ರಸಾದ್ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಎಂಕಾA ವಿದ್ಯಾರ್ಥಿನಿ ಕುಸುಮ ಅವರು ಪ್ರಾರ್ಥನೆ ಸಲ್ಲಿಸಿದರು.

(Visited 1 times, 1 visits today)
dcm dr.g.parameshwar kannada news karnataka local news tumakur tumkur tumkur news
Previous Articleಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
Next Article ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
News Desk Benkiyabale

Related Posts

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm news
ತಾಜಾ ಸುದ್ಧಿಗಳು
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
Our Youtube Channel
Our Picks

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

By News Desk BenkiyabaleOctober 16, 2026 5:16 pm

ತುಮಕೂರು: ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಇಂದಿನ ಸಂದರ್ಭದಲ್ಲಿ ನಾಟಕಗಳು, ವಿವಿಧ ರಂಗರೂಪಗಳು ನಮ್ಮ ಮೂಲ…

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.