BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

By News Desk BenkiyabaleUpdated:August 29, 2026 5:31 pm

ತುಮಕೂರು: ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಮತ್ಸö್ಯ ಸಂಜೀವಿನಿ’ ಯೋಜನೆಯಡಿ ತುಮಕೂರು ತಾಲ್ಲೂಕಿನ ಬಳ್ಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೇರಪುರ ಗ್ರಾಮದಲ್ಲಿರುವ ಶ್ರೀ ಮಾರುತಿ ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ೫೦೦೦ ಕಾಟ್ಲ ಮೀನು ಮರಿಗಳನ್ನು ಬಿಡುಗಡೆ ಮಾಡಲಾಯಿತು.
ಸ್ವಸಹಾಯ ಗುಂಪಿನ ಸದಸ್ಯರಿಗೆ ಆರ್ಥಿಕವಾಗಿ ಲಾಭದಾಯಕವಾಗಿರುವ ಹಾಗೂ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಹೊಂದಿರುವ ಕಾಟ್ಲ ಮೀನು ಮರಿಗಳನ್ನು ಮೀನುಗಾರಿಕೆ ಇಲಾಖೆಯಿಂದ ವಿತರಿಸಲಾಯಿತು.
ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರಿಗೆ ಮೀನು ಸಾಕಾಣಿಕೆಯ ಮೂಲಕ ಹೆಚ್ಚುವರಿ ಆದಾಯ ಗಳಿಸಲು ಹಾಗೂ ಅವರ ಜೀವನೋಪಾಯವನ್ನು ಬಲಪಡಿಸಲು ಈ ಯೋಜನೆ ಸಹಕಾರಿಯಾಗಲಿದೆ. ಕೃಷಿ ಹೊಂಡಗಳ ಸದ್ಬಳಕೆ ಮೂಲಕ ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ವೇಳೆ ಬಳ್ಳಗೆರೆ ಪಂಚಾಯv ï ಅಭಿವೃದ್ಧಿ ಅಧಿಕಾರಿ ಆರ್.ಲಕ್ಷಿö್ಮ, ಬಳ್ಳಗೆರೆ ಶ್ರೀ ಬೆಳಕು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಜಯಲಕ್ಷö್ಮಮ್ಮ, ಕಾರ್ಯದರ್ಶಿ ವೆಂಕಟಲಕ್ಷö್ಮಮ್ಮ, ಖಜಾಂಚಿ ಯಶೋಧಮ್ಮ, ಸಂಜೀವಿನಿ ತುಮಕೂರು ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಮೇಶ್ ಕೆ.ಆರ್., ಕೃಷಿ ಜೀವನೋಪಾಯ ತಾಲ್ಲೂಕು ವ್ಯವಸ್ಥಾಪಕ ನಂದಿನಿ ಯು, ಕೃಷಿಯೇತರ ಜೀವನೋಪಾಯ ತಾಲ್ಲೂಕು ವ್ಯವಸ್ಥಾಪಕ ಮಧುಸಾಗರ್ ಎ.ಆರ್., ವಲಯ ಮೇಲ್ವಿಚಾರಕ ಕಾಂತರಾಜು ಸಿ.ಎಸ್., ಬಾಬು ಆರ್.ಎಲ್. ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು(ಎಂಬಿಕೆ), ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ(ಎಲ್.ಸಿ.ಆರ್.ಪಿ) ತನುಜಾ, ಹೇಮಾವತಿ, ಪಶು ಸಖಿ ಕುಮಾರಿ ವೈ, ಕೃಷಿ ಸಖಿ ಮಹಾದೇವಮ್ಮ ಮತ್ತು ಸ್ವಸಹಾಯ ಗುಂಪಿನ ಸದಸ್ಯರು ಇದ್ದರು.

(Visited 1 times, 1 visits today)
Chikkanayakanahalli kannada news karnataka local news tumakur tumkur tumkur news ತುಮಕೂರು:
Previous Articleಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
Next Article ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
News Desk Benkiyabale

Related Posts

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm news
ತಾಜಾ ಸುದ್ಧಿಗಳು
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
Our Youtube Channel
Our Picks

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

By News Desk BenkiyabaleAugust 29, 2026 5:34 pm

ತುಮಕೂರು: ಶಿರಾ ತಾಲ್ಲೂಕು ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನಂ ಗುರುಕುಲದ ಶಿಕ್ಷಣವನ್ನು ಪಿಯುಸಿ ತನಕ ವಿಸ್ತರಿಸುವ ಉದ್ದೇಶ ಇದೆ…

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.