BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

By News Desk BenkiyabaleUpdated:August 29, 2026 5:33 pm

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಪಾತಗಾನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಬಿ-ಜಿರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ಕೂಲಿ ಆಧಾರಿತ ಕಾಮಗಾರಿಗಳ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಉಮೇಶ್, ವಿಬಿ-ಜಿರಾಮ್‌ಜಿ ಯೋಜನೆಯು ಜುಲೈ ೧ರಿಂದ ಜಾರಿಗೆ ಬಂದಿದ್ದು, ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ೧೨೫ ದಿನಗಳ ಗ್ಯಾರಂಟಿ ಕೆಲಸ ನೀಡಲಾಗುವುದು. ಇದರಿಂದಾಗಿ ಪ್ರತಿ ಕುಟುಂಬ ವರ್ಷಕ್ಕೆ ೪೭,೭೫೦/- ರೂ.ಗಳ ಆದಾಯವನ್ನು ಸ್ಥಳೀಯವಾಗಿಯೇ ಕೆಲಸ ಮಾಡುವ ಮೂಲಕ ಪಡೆಯಬಹುದಾಗಿದೆ ಎಂದರು.
ಕೊರಟಗೆರೆ ತಾಲ್ಲೂಕು ಬರಪೀಡಿತ ತಾಲ್ಲೂಕ್ಕಾಗಿದ್ದು, ಇಲ್ಲಿನ ಗ್ರಾಮೀಣ ಜನತೆ ಕೆಲಸಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗದಂತೆ ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳು ಸೇರಿ ಒಟ್ಟು ೩೧೮ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಗ್ರಾಮೀಣ ಜನತೆ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪಿಡಿಒ ತಿಳಿಸಿದರು.
ಕೊರಟಗೆರೆ ತಾಲ್ಲೂಕು ಐಇಸಿ ಸಂಯೋಜಕರಾದ ಟಿ.ಕೆ.ವಿನುತ್ ಮಾತನಾಡಿ, ಆಗಸ್ಟ್ ೧೫ರಿಂದ ಎಲ್ಲಾ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಂಡಿದ್ದು, ಪ್ರತೀ ಅರ್ಹ ಕುಟುಂಬಗಳಿಗೆ ಹೊಸ ಜಾಬ್ ಕಾರ್ಡ್ಗಳನ್ನು ನೀಡುವ ಮೂಲಕ ವಲಸೆ ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮುನಿರಾಜು, ಜಿಕೆ ಎಂ ಪುಟ್ಟಲಕ್ಷ÷್ಮಮ್ಮ ಸೇರಿದಂತೆ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

(Visited 1 times, 1 visits today)
dcm dr.g.parameshwar kannada news karnataka Koratagere local news tumakur tumkur ಕೊರಟಗೆರೆ:
Previous Articleಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
Next Article ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
News Desk Benkiyabale

Related Posts

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm news
ತಾಜಾ ಸುದ್ಧಿಗಳು
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
Our Youtube Channel
Our Picks

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

By News Desk BenkiyabaleAugust 29, 2026 5:34 pm

ತುಮಕೂರು: ಶಿರಾ ತಾಲ್ಲೂಕು ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನಂ ಗುರುಕುಲದ ಶಿಕ್ಷಣವನ್ನು ಪಿಯುಸಿ ತನಕ ವಿಸ್ತರಿಸುವ ಉದ್ದೇಶ ಇದೆ…

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.