BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
  • ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ
  • ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು
  • ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ
  • ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ
  • ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ
  • ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ
  • ೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ
news

ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ

By News Desk BenkiyabaleUpdated:September 01, 2026 5:02 pm

ತುಮಕೂರು
ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ ೯ನೇ ರ‍್ಯಾಂಕ್ ಪಡೆದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯು ನಮ್ಮ ದೇಶದಲ್ಲಿ ಒಂದು ಪ್ರಮುಖ ಯೋಜನೆಯಾಗಿದ್ದು, ೨೦೨೫ ರಿಂದ ದೇಶದ ೧೦೦ ಜಿಲ್ಲೆಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ ಮತ್ತು ತುಮಕೂರು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸದರಿ ಯೋಜನೆಯು ೧೧ ಇಲಾಖೆಗಳ ೩೮ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ, ಕೌಶಲ್ಯಾಭಿವೃದ್ಧಿ, ಭೂ ಮಾಪನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೀಡ್ ಬ್ಯಾಂಕ್, ನಬಾರ್ಡ್, ಕೃಷಿ ವಿಜ್ಞಾನ ಕೇಂದ್ರಗಳನ್ನೊಳಗೊAಡಿದ್ದು, ಕಾರ್ಯಕ್ರಮಗಳ ಪ್ರಗತಿ ವರದಿಯನ್ನು ಪ್ರತಿ ಮಾಹೆಯಲ್ಲಿ Pಒಆಆಏಙ ಯೋಜನೆಯ ಆಚಿoಚಿಡಿಜ ನಲ್ಲಿ ಇಂದೀಕರಿಸಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನ ಜುಲೈ ಮಾಹೆಯವರೆಗೆ ಎಲ್ಲಾ ಇಲಾಖೆಗಳ ಪ್ರಗತಿಯ ಮಾನದಂಡಗಳ ಆಧಾರದಲ್ಲಿ ತುಮಕೂರು ಜಿಲ್ಲೆಯು ಕರ್ನಾಟಕ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಹಾಗೂ ದೇಶದಲ್ಲಿ ೯ನೇ ರ‍್ಯಾಂಕ್ ಪಡೆದಿರುತ್ತದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಜಿಲ್ಲಾ ನೋಡಲ್ ಅಧಿಕಾರಿ ಡಾ|| ಏಕರೂಪ್ ಖೌರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಉಪ ಕಾರ್ಯದರ್ಶಿ ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಕೆ.ವಿ.ಕೆ. ವಿಜ್ಞಾನಿಗಳು, ಲೀಡ್ ಬ್ಯಾಂಕ್, ನಬಾರ್ಡ್ ಅಧಿಕಾರಿಗಳ ಸಹಕಾರವು ಈ ಸಾಧನೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಕೆವಿಕೆ ಮುಖ್ಯಸ್ಥ ಲೋಗಾನಂದನ್ ಸೇರಿದಂತೆ ಮತ್ತಿತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur Tumkur mahanagara palike tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು
Next Article ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
News Desk Benkiyabale

Related Posts

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

September 01, 2026 5:03 pm news

ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು

September 01, 2026 5:00 pm news

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm news
ತಾಜಾ ಸುದ್ಧಿಗಳು
news

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

September 01, 2026 5:03 pm
news

ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ

September 01, 2026 5:02 pm
news

ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು

September 01, 2026 5:00 pm
news

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm
news

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm
news

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm
Our Youtube Channel
Our Picks

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

September 01, 2026 5:03 pm

ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ

September 01, 2026 5:02 pm

ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು

September 01, 2026 5:00 pm

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

By News Desk BenkiyabaleSeptember 01, 2026 5:03 pm

ತುಮಕೂರು: ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು…

ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ

September 01, 2026 5:02 pm

ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು

September 01, 2026 5:00 pm

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.