BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
  • ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ
  • ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ
  • ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು
  • ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ
  • ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ
  • ಬರ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ
news

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

By News Desk BenkiyabaleUpdated:September 02, 2026 5:30 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 42;

ಪಾವಗಡ: ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ವಿವಿಧ ಕೆಲಸ-ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ‘ಪ್ರಜಾಸೇವಾ ಆಂದೋಲನ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ತಹಶೀಲ್ದಾರ್ ವೈ ರವಿ ಯವರು ತಿಳಿಸಿದರು
ತಾಲ್ಲೂಕು ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಸೇವಾ ಆಂದೋಲನಾ ಕಾರ್ಯಕ್ರಮ ಪ್ರತಿ ತಿಂಗಳ ಒಂದನೇ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮ ಹಾಗೂ ಉಳಿದ ದಿನಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಕಾರ್ಯಕ್ರಮಗಳು ನಡೆಯಲಿವೆ,ಈ ಯೋಜನೆಯಡಿ ಎರಡು ಪ್ರತ್ಯೇಕ ಪೋರ್ಟಲ್‌ಗಳನ್ನು ಸಜ್ಜುಗೊಳಿಸಲಾಗಿದೆ,
ಮೊದಲನೇ ಪೋರ್ಟಲ್ ಸಾರ್ವಜನಿಕರು ತಮ್ಮ ಕುಂದುಕೊರತೆ ಹಾಗೂ ದೂರುಗಳನ್ನು ನೇರವಾಗಿ ಅಪ್‌ಲೋಡ್ ಮಾಡಲು ಅವಕಾಶವಿದೆ,ಎರಡನೇ ಪೋರ್ಟಲ್ ಸಾರ್ವಜನಿಕರು ಈ ಹಿಂದೆ ಸಲ್ಲಿಸಿರುವ ಅರ್ಜಿಗಳ ಸ್ವೀಕೃತಿ ಸಂಖ್ಯೆಯನ್ನು ಅಪ್‌ಲೋಡ್ ಮಾಡಿ, ಬಾಕಿ ಇರುವ ಕೆಲಸಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಬಹುದು
ಹೋಬಳಿ ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ‘ಪ್ರಜಾಸೇವಾ ಆಂದೋಲನ’ ಹಮ್ಮಿಕೊಳ್ಳಲು ಸೂಚನೆ ಬಂದಿದೆ. ಅದರಂತೆ ನಮ್ಮ ತಾಲೂಕಿನ ಮೊದಲ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ದಿನಾಂಕ ೦೫-೦೯-೨೦೨೬ ರ ಶನಿವಾರದಂದು ವೈ ಎನ್ ಹೊಸಕೋಟೆ ಹೋಬಳಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳನ್ನು ಪ್ರತಿ ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಗುವುದು. ತಾಲೂಕು ಮಟ್ಟದಲ್ಲಿ ಇತ್ಯರ್ಥವಾಗುವ ಕೆಲಸಗಳನ್ನು ತಕ್ಷಣ ಮಾಡಿಕೊಡಲಾಗುವುದು ಹಾಗೂ ಉನ್ನತ ಮಟ್ಟದ ನಿರ್ಧಾರ ಅಗತ್ಯವಿರುವ ದೂರುಗಳನ್ನು ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಮುಖ್ಯ ಅಧಿಕಾರಿಗಳೇ ಕಡ್ಡಾಯವಾಗಿ ಭಾಗವಹಿಸಬೇಕು. ಯಾವುದೇ ಕಾರಣಕ್ಕೂ ತಮ್ಮ ಬದಲಿಗೆ ಆಧೀನ ಅಧಿಕಾರಿಗಳನ್ನು ಕಳುಹಿಸಿಕೊಡಲು ಅವಕಾಶವಿಲ್ಲ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ತಲುಪಿಸಲು ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಮನೆ ಮನೆಗೆ ತೆರಳಿ ಮುಖ್ಯಮಂತ್ರಿಗಳ ಸಂದೇಶ ಮತ್ತು ಅರ್ಜಿ ನಮೂನೆಗಳನ್ನು ತಲುಪಿಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಇದರ ಸೌಲಭ್ಯ ಪಡೆಯಬೇಕು ಎಂದು ತಹಶೀಲ್ದಾರ್ ವೈ ರವಿ ಯವರು ತಿಳಿಸಿದರು.

(Visited 1 times, 1 visits today)
kannada news karnataka local news pavagada tumakur tumkur Tumkur mahanagara palike tumkur news ತುಮಕೂರು:
Previous Articleಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ
Next Article ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
News Desk Benkiyabale

Related Posts

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm news

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm news

ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ

September 02, 2026 5:28 pm news
ತಾಜಾ ಸುದ್ಧಿಗಳು
news

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm
news

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm
news

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

September 02, 2026 5:30 pm
news

ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ

September 02, 2026 5:28 pm
news

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

September 01, 2026 5:08 pm
news

ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ

September 01, 2026 5:06 pm
Our Youtube Channel
Our Picks

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

September 02, 2026 5:30 pm

ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ

September 02, 2026 5:28 pm

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

September 01, 2026 5:08 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

By News Desk BenkiyabaleSeptember 02, 2026 5:34 pm

ತುಮಕೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿAದ ಸ್ವಚ್ಚಗೊಳಿಸಿದ ವ್ಯಕ್ತಿಗಳ…

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

September 02, 2026 5:30 pm

ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ

September 02, 2026 5:28 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.