BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

By News Desk BenkiyabaleUpdated:September 07, 2026 4:49 pm

ತುಮಕೂರು: ಸಮಾಜದ ಅತ್ಯಂತ ಗೌರವಾನ್ವಿತ ಹುದ್ದೆ ಶಿಕ್ಷಕನಾಗಿದ್ದು ಆತ ವಿದ್ಯಾರ್ಥಿಗಳ ಭವಿಷ್ಯದ ದಾರಿದೀಪವಾಗಿದ್ದು ಆತನಿಗೆ ತನ್ನನ್ನು ತಾನು ಅರಿತುಕೊಳ್ಳಲು ಸಹಾಯ ಮಾಡುವ ರಾಷ್ಟç ನಿರ್ಮಾಣದ ಶಿಲ್ಪಿ ಎನಿಸಿಕೊಂಡಿದ್ದಾನೆ ಎಂದು ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಜಂಟಿ ಕರ‍್ಯದರ್ಶಿಗಳಾದ ಡಾ. ಶಿವಕುಮಾರಯ್ಯ ಅಭಿಪ್ರಾಯಪಟ್ಟರು.
ಅವರು ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಪದವಿ ಕಾಲೇಜುಗಳ ಆಶ್ರಯದಲ್ಲಿ ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿಯಾಗಬೇಕು. ಶಿಕ್ಷಕ ಸದಾ ಅಧ್ಯಯನಶೀಲನಾಗಿರಬೇಕು. ತನ್ನ ವಿದ್ಯಾರ್ಥಿಯಲ್ಲಿರುವ ಸಾಮರ್ಥ್ಯವನ್ನು ಹೊರತೆಗೆಯುವ ಶಕ್ತಿ ಶಿಕ್ಷಕನಿಗಿದೆ. ಆತ ಕೇವಲ ಪಠ್ಯಕ್ರಮಕ್ಕೆ ತನ್ನ ತರಗತಿಯನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯದಿಂದಾಚೆಗಿನ ವಿದ್ಯಾರ್ಥಿಯ ಚಿಂತನೆಯ ಚೇತನವನ್ನು ಜಾಗೃತಿಗೊಳಿಸಿ ಆತನ ವ್ಯಕ್ತಿತ್ವವನ್ನು ವಿಕಸನಗೊಳಿಸಬೇಕು ಎಂದರು.
ವಿಶೇಷ ಉಪನ್ಯಾಸ ನೀಡಿದ ವಿಶ್ರಾಂತ ಪ್ರಾಂಶುಪಾಲರು ಚಿಂತಕರೂ ಆದ ಡಾ. ಹೆಚ್.ಎಸ್. ನಿರಂಜನಾರಾಧ್ಯ ಮಾತನಾಡಿ ಭಾರತದ ಗುರು ಶಿಷ್ಯ ಸಂಪ್ರದಾಯವು ವಿಶ್ವಾದ್ಯಂತ ಪ್ರಸಿದ್ಧವಾಗಿತ್ತು. ಆದರೆ ಕ್ರಮೇಣ ಈ ಸಂಪ್ರದಾಯ ಎಷ್ಟೋ ಕಡಿಮೆಯಾಗಿದೆ. ಇಂದು ಭಾರತವನ್ನು ಮತ್ತೊಮ್ಮೆ ವಿಶ್ವ ಶಿಕ್ಷಕನನ್ನಾಗಿ ಮಾಡಲು ಆ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸಬೇಕಾಗಿದೆ ಎಂದರು.
ಇದು ಡಿಜಿಟರ್ ಯುಗ ಕೃತಕ ಬುದ್ದಿಮತ್ತೆ ಉದ್ಯೋಗಾಂಕ್ಷಿಗಳ ಉದ್ಯೋಗದ ಆಸೆಯನ್ನು ಕಮರಿಸುತ್ತಿದೆ. ಕೆಲ ರಾಷ್ಟçಗಳಲ್ಲಿ ರೋಬೋಟ್ ಶಿಕ್ಷಕರು ತರಗತಿಗಳಲ್ಲಿ ಪಾಠ ಹೇಳಿಕೊಡುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಇಂದಿನ ಶಿಕ್ಷಕ ತನ್ನ ಜ್ಞಾನಶಕ್ತಿಯನ್ನು ಹೆಚ್ಚಿಸಿಕೊಳ್ಳದೆ ಹೋದರೆ ಆತ ನಿರುದ್ಯೋಗಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶನ ಮಾಡುವ ಮೂಲಕ ಆತನನ್ನು ಕತ್ತಲಿನಿಂದ ಬೆಳಕಿನೆಡೆಗೆ ಕರೆದೊಯ್ಯವ ಶಕ್ತಿಯನ್ನು ಶೀಕ್ಷಕ ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಎಂ.ಬಿ. ಸದಾಶಿವಯ್ಯ ಸತತ ೬೨ ವರ್ಷಗಳಿಂದಲೂ ಶಿಕ್ಷಕನಾಗಿ ಕರ್ತವ್ಯ ಮುಂದುವರಿಸುತ್ತಿರುವ ನಾನು ಶಿಕ್ಷಕ ವೃತ್ತಿಯನ್ನು ಇಷ್ಟಪಟ್ಟು ಆರಿಸಿಕೊಂಡೆ. ಪ್ರತಿಯೊಬ್ಬ ಶಿಕ್ಷಕರೂ ಡಾ. ಎಸ್. ರಾಧಾಕೃಷ್ಣನ್‌ರವರಂತೆ ಶಿಕ್ಷಕ ವೃತ್ತಿಯನ್ನು ಪ್ರೀತಿಸಬೇಕು. ಒಬ್ಬ ಶಿಕ್ಷಕ ತನ್ನ ಸಾಮರ್ಥ್ಯದಿಂದ ಎಂತಹ ವಿದ್ಯಾರ್ಥಿಯನ್ನಾದರೂ ಮೇಲೆ ತರಲು ಸಾಧ್ಯ ಎಂಬುದನ್ನು ತಾವೆಲ್ಲರೂ ತೋರಿಸಬೇಕು. ಶಿಕ್ಷಕ ವಿದ್ಯಾರ್ಥಿಗಳ ಮಟ್ಟಕ್ಕೆ ಇಳಿದು ಪಾಠ ಪ್ರವಚನಗಳನ್ನು ಮಾಡಿದರೆ ಆತ ಆ ಸಮುದಾಯದಲ್ಲಿ ಜನಪ್ರಿಯ ಶಿಕ್ಷಕನಾಗಲು ಸಾಧ್ಯ ಎಂದರು. ಶ್ರೀ ಸಿದ್ಧಗಂಗಾ ಮಹಿಳಾ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ನಿವೃತ್ತಿ ಹೊಂದಿರುವ ಪ್ರೊ. ಎಂ.ಎಸ್. ವಿಜಯಕುಮಾರಿ ಅವರನ್ನು ಸನ್ಮಾನಿಸಲಾಯಿತು. ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಪದವಿ ಕಾಲೇಜಿನ ಸಂಯೋಜನಾಧಿಕಾರಿಗಳಾದ ಡಾ. ಡಿ.ಎನ್. ಯೋಗೀಶ್ವರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಂಶುಪಾಲ ಬಿ. ಮಾರಪ್ಪ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಾ. ರೇವಣಸಿದ್ದಪ್ಪ ವಂದಿಸಿದರು. ಡಾ. ಸೌಮ್ಯಶ್ರೀ ನಿರೂಪಿಸಿದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
Next Article ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
News Desk Benkiyabale

Related Posts

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm news
ತಾಜಾ ಸುದ್ಧಿಗಳು
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
Our Youtube Channel
Our Picks

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

By News Desk BenkiyabaleSeptember 07, 2026 4:54 pm

ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ,ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ…

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.