BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ
  • ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ
  • ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ
  • ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ
  • ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು
  • ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್
  • ಕನಿಷ್ಠ ಕೂಲಿ ಜಾರಿಗೇಕೆ ನ್ಯಾಯಾಂಗ ಅಡ್ಡಿ
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleUpdated:September 11, 2026 4:32 pm

ತುಮಕೂರು
ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಪರಿಶೀಲಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಸತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶುಸಂಗೋಪನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಗೃಹ ಇಲಾಖೆ, ಸಹಕಾರ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪ್ರಜಾ ಸೇವಾ ಇಲಾಖೆ, ಲೋಕೋಪಯೋಗಿಮತ್ತು ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 789 ಅರ್ಜಿಗಳು ಬಾಕಿ ಇದ್ದು, ಇಲಾಖಾವಾರು ಪರಿಶೀಲನೆ ಕೈಗೊಳ್ಳಲಾಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಅಹವಾಲುಗಳ ಸ್ಥಿತಿ, ಕೈಗೊಂಡ ಕ್ರಮಗಳು ಹಾಗೂ ಬಾಕಿ ಇರುವ ಅರ್ಜಿಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಆಡಳಿತದ ಪ್ರಮುಖ ಕರ್ತವ್ಯವಾಗಿದ್ದು, ಯಾವುದೇ ಅಹವಾಲು ಅನಗತ್ಯವಾಗಿ ಬಾಕಿ ಉಳಿಯದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಪ್ರಕರಣಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಜಾಸೇವೆ ಆಂದೋಲನದಡಿ ಸ್ವೀಕರಿಸಲಾದ ಎಲ್ಲಾ ಅಹವಾಲುಗಳ ವಿಲೇವಾರಿಯನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

 

 

(Visited 1 times, 1 visits today)
DC dc tumkur
Previous Articleಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
Next Article ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ
News Desk Benkiyabale

Related Posts

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

October 31, 2026 5:42 pm news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm news
ತಾಜಾ ಸುದ್ಧಿಗಳು
news

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

October 31, 2026 5:42 pm
news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm
news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm
news

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm
news

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm
news

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

October 30, 2026 5:38 pm
Our Youtube Channel
Our Picks

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

October 31, 2026 5:42 pm

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

By News Desk BenkiyabaleOctober 31, 2026 5:42 pm

ತುಮಕೂರು: ದೇಶದಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಬ್ಯಾಂಕ್, ಸಾರಿಗೆ ರಾಷ್ಟ್ರೀಕರಣದಂತಹ ಮಹತ್ವದ ಕಾರ್ಯ ಕೈಗೊಂಡ ಉಕ್ಕಿನ ಮಹಿಳೆ, ದೇಶದ ಮೊದಲ…

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.