BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

By News Desk BenkiyabaleUpdated:September 19, 2026 6:06 pm

ತುಮಕೂರು: ಶಿಕ್ಷಣಕ್ಕೆ ಸಾಣಿ ಹಿಡಿಯುವ ಕೆಲಸ ಆಗಬೇಕಾಗಿದೆ. ತರಬೇತಿಗಳು ಅನಿವಾರ್ಯವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವುದು ಅತ್ಯವಶ್ಯಕ ಎಂದು ಶ್ರೀ ಸಿದ್ದಗಂಗಾ ಪ.ಪೂ. ಕಾಲೇಜುಗಳ ಸಂಯೋಜನಾಧಿಕಾರಿ ಪ್ರೊ. ಜಿ.ಎಸ್. ರೇಣುಕಪ್ಪ ಅಭಿಪ್ರಾಯಪಟ್ಟರು.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಸಿದ್ದಗಂಗಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೃತ್ತಿ ಮಾರ್ಗದರ್ಶನ ತರಬೇತಿಯನ್ನು ಸರಿಯಾಗಿ ತಿಳಿದುಕೊಂಡಾಗ ವಿಫುಲ ಅವಕಾಶಗಳು ಯುವ ಜನತೆಯ ಕಣ್ಮುಂದೆ ಬರುತ್ತವೆ. ಉದ್ಯೋಗ ಕೇವಲ ಸಂಪಾದನೆಗೆ ಸೀಮಿತವಾಗಬಾರದು. ದೇಶದ ಭವಿಷ್ಯದ ದೃಷ್ಠಿಯಿಂದ ಪ್ರತಿಭಾ ಪಲಾಯನ ಗೈಯದೆ ಸ್ವದೇಶದಲ್ಲಿಯೇ ವೃತ್ತಿ ಕೈಗೊಂಡು ದೇಶವನ್ನು ಮುನ್ನಡೆಸುವ ಸಂಕಲ್ಪ ತೊಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಮ್ಮ ಕಾಲೇಜಿನಲ್ಲಿ ಸಂಪನ್ಮೂಲ ವ್ಯಕ್ತಿಯಾದ ರಮೇಶ್ ಉಮ್ರಾಣಿರವರು ಒಂದು ದಿನದ ಕಾರ್ಯಾಗಾರವನ್ನು ನಡೆಸಿಕೊಟ್ಟಿದ್ದು, ವಿದ್ಯಾರ್ಥಿನಿಯರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾದ (ಮೃದು ಕೌಶಲ್ಯ ತರಬೇತುದಾರರು) ರಮೇಶ್ ಬಿ. ಉಮ್ರಾಣಿ ಅವರು, ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಮೌಲ್ಯಗಳ ಮೂಲಕ ಶೈಕ್ಷಣಿಕ ಉತ್ಕöÈಷ್ಠತೆಗೆ ಬಲವಾದ ಅಡಿಪಾಯವನ್ನು ನಿರ್ಮಿಸುವ ವಿಷಯದ ಬಗ್ಗೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಓದಿನಲ್ಲಿ ಯಶಸ್ಸು ಪಡೆಯಲು ಏಕಾಗ್ರತೆ ಮತ್ತು ಆದ್ಯತೆ ನೀಡುವುದು ಅತ್ಯಂತ ಮುಖ್ಯವಾದ ಕೌಶಲ್ಯಗಳು ಎಂಬ ವಿಷಯದ ಬಗ್ಗೆ ವೃತ್ತಿ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳ ಜತೆಗೆ ಪರಿಶ್ರಮದ ಅಧ್ಯಯನಕ್ಕೆ ಒತ್ತು ನೀಡಬೇಕು. ಇದರೊಂದಿಗೆ ತಮ್ಮ ನೆನಪಿನ ಶಕ್ತಿ ವೃದ್ಧಿಸಿಕೊಂಡು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಸಿದ್ದಗಂಗಾ ಪ.ಪೂ. ಕಾಲೇಜಿನನ ಕಾರ್ಯಕ್ರಮ ಅಭಿವೃದ್ಧಿ ಸಂಯೋಜನಾಧಿಕಾರಿ ರತ್ನಕಲಾ ಹೆಚ್.ಎಸ್., ಸಿದ್ದಗಂಗಾ ಮಹಿಳಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಪಿ. ಚಂದ್ರಶೇಖರ್, ಉಪನ್ಯಾಸಕರು, ವಿದ್ಯಾರ್ಥಿನಿಯರು ಮತ್ತಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರುಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ಬಿ. ಉಮ್ರಾಣಿ ರವರನ್ನು ಸನ್ಮಾನಿಸಲಾಯಿತು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
Next Article ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.