BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

ಉದ್ಘಾಟನೆಗೊ0ಡು ತಿಂಗಳಾಗುವಷ್ಟರಲ್ಲಿಯೇ ಧರೆಗುರುಳಿದ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜು ಕಾಂಪೌ0ಡ್
By News Desk BenkiyabaleUpdated:September 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು ಸಹ ಕಳೆದಿಲ್ಲ. ಅಷ್ಟರಲ್ಲೇ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಾಲೇಜಿನ ಕಾಂಪೌAಡ್ ಗೋಡೆ ಬೇಸ್ಮೆಂಟ್ ಸಮೇತ ಕುಸಿದು ಬಿದ್ದು, ಕಳಪೆ ಕಾಮಗಾರಿಯ ಮುಖವಾಡ ಬಯಲಾಗಿದೆ.
ಮಳೆಯ ಅಬ್ಬರಕ್ಕೆ ಧರೆಗುರುಳಿದ ಗೋಡೆ: ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಾಲೇಜು ಆವರಣದ ಸುಮಾರು ೪೦ ರಿಂದ ೫೦ ಅಡಿ ಉದ್ದದ ಕಾಂಪೌAಡ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕಾಲೇಜಿನ ಕಟ್ಟಡವು ತಗ್ಗು ಪ್ರದೇಶದಲ್ಲಿ ನೆಲೆಗೊಂಡಿರುವುದರಿAದ, ಮೇಲ್ಭಾಗದಿಂದ ಹರಿದು ಬಂದ ಮಳೆ ನೀರು ನೇರವಾಗಿ ಕಾಂಪೌAಡ್‌ಗೆ ಅಪ್ಪಳಿಸಿದೆ. ಇದರ ಪರಿಣಾಮವಾಗಿ ಗೋಡೆಯು ಕುಸಿದು ಬಿದ್ದು, ಅಲ್ಲಿದ್ದ ಬೀದಿ ದೀಪದ ಕಂಬವೊAದು ಕೂಡ ಧರೆಗುರುಳಿ ಸಂಪೂರ್ಣ ಜಖಂ ಆಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಅವೈಜ್ಞಾನಿಕ ಕಾಮಗಾರಿಯೇ ದುರಂತಕ್ಕೆ ಕಾರಣ: ಕಾಲೇಜು ಇರುವ ಪ್ರದೇಶವು ತಗ್ಗು ಪ್ರದೇಶದಲ್ಲಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಕಾಂಪೌAಡ್‌ಗೆ ಕನಿಷ್ಠ ಐದಾರು ಅಡಿಗಳಷ್ಟು ಎತ್ತರದ ಭದ್ರವಾದ ಬೇಸ್ಮೆಂಟ್ ನಿರ್ಮಿಸಬೇಕಿತ್ತು. ಆದರೆ ಗುತ್ತಿಗೆದಾರರು ಕೇವಲ ಒಂದೆರಡು ಅಡಿ ಮಾತ್ರ ಬೇಸ್ಮೆಂಟ್ ನಿರ್ಮಿಸಿ ಕಾಂಪೌAಡ್ ಕಟ್ಟಿರುವುದು ಈ ಅವಘಡಕ್ಕೆ ಪ್ರಮುಖ ಕಾರಣವಾಗಿದೆ. ಮೇಲಿನಿಂದ ರಭಸವಾಗಿ ಹರಿದು ಬಂದ ನೀರಿಗೆ ಬೇಸ್ಮೆಂಟ್ ಬಳಿ ಕೊರಕಲು ಉಂಟಾಗಿ, ಸಂಪೂರ್ಣ ಗೋಡೆ ಕುಸಿದು ಬಿದ್ದಿದೆ ಎಂದು ಚಿತ್ರಗಳು ಸಾಕ್ಷು÷್ಯ ನುಡಿಯುತ್ತವೆ.
ಮರುಬಳಕೆಗೆ ಸಿಗುವ ಮೆಟೀರಿಯಲ್ಸ್: ಈ ಕಾಂಪೌAಡ್ ನಿರ್ಮಾಣಕ್ಕೆ ಸೈಜ್‌ಗಲ್ಲುಗಳನ್ನು ಬಳಸಿ ಬೇಸ್ಮೆಂಟ್ ಮಾಡಲಾಗಿದ್ದು, ಗೋಡೆಯ ಮೇಲ್ಭಾಗವನ್ನು ಸಿಮೆಂಟ್ ಇಟ್ಟಿಗೆಗಳಿಂದ ನಿರ್ಮಿಸಲಾಗಿದೆ. ಗೋಡೆ ಕುಸಿದು ಬಿದ್ದಿದ್ದರೂ ಅದರಲ್ಲಿ ಬಳಸಿರುವ ಬಹುತೇಕ ಮೆಟೀರಿಯಲ್ಸ್ ಹಾಳಾಗದೆ ಮರುಬಳಕೆಗೆ ಬರುವಂತಿದೆ. ಹೀಗಾಗಿ, ಗುತ್ತಿಗೆದಾರರು ಪುನಃ ಕಾಂಪೌAಡ್ ನಿರ್ಮಿಸಿಕೊಟ್ಟರೂ ಹೆಚ್ಚಿನ ಆರ್ಥಿಕ ನಷ್ಟವೇನು ಉಂಟಾಗುವುದಿಲ್ಲ.
ಸAಬAಧಪಟ್ಟ ಅಧಿಕಾರಿಗಳೇ ಎಚ್ಚೆತ್ತುಕೊಳ್ಳಬೇಕು: ಕೂಡಲೇ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಗುತ್ತಿಗೆದಾರರಿಗೆ ಕೇವಲ ತಾತ್ಕಾಲಿಕ ಕೆಲಸ ಮಾಡದೆ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ಕನಿಷ್ಠ ೫-೬ ಅಡಿ ಎತ್ತರದ ಗಟ್ಟಿಯಾದ ಬೇಸ್ಮೆಂಟ್ ನಿರ್ಮಿಸಿ, ಗುಣಮಟ್ಟದ ಕಾಂಪೌAಡ್ ಅನ್ನು ಮರುಸ್ಥಾಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

(Visited 1 times, 1 visits today)
Chikkanayakanahalli kannada news karnataka local news tumakur tumkur Tumkur mahanagara palike tumkur news ಚಿಕ್ಕನಾಯಕನಹಳ್ಳಿ ತುಮಕೂರು: ಹುಳಿಯಾರು
Previous Articleಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
News Desk Benkiyabale

Related Posts

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm news
ತಾಜಾ ಸುದ್ಧಿಗಳು
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm
news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
Our Youtube Channel
Our Picks

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

By News Desk BenkiyabaleSeptember 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು…

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.