BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleUpdated:October 01, 2026 5:34 pm
filter: 0; fileterIntensity: 0.0; filterMask: 0; captureOrientation: 0; multi-frame: 1; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 34;

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ ಸೀರತ್ ಅಭಿಯಾನದ ಭಾಗವಾಗಿ ಮುಂದಿನ ನವೆಂಬರ್ ಮಾಹೆಯಲ್ಲಿ ನಡೆಯುವ ಪ್ರಭಂಧ ಸ್ಪರ್ಧೆಯ ರೂಪುರೇಷೆಗಳನ್ನು ಸಿದ್ದಪಡಿಸುವ ನಿಟ್ಟಿನಲ್ಲಿ ಇಂದು ವಿವಿಧ ಶಾಲಾ, ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವರ್ಗದವರ ಸಭೆಯನ್ನು ಆಯೋಜಿಸಲಾಗಿತ್ತು.
ಜಮಾಆತೆ ಇಸ್ಲಾಮೀ ಹಿಂದ್‌ನ ಸ್ಥಾನಿಯ ಅಧ್ಯಕ್ಷರಾದ ಆಸ್ರಾರ್ ಅಹಮದ್ ಅವರ ನೇತೃತ್ವದಲ್ಲಿ ವಿವಿಧ ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಯರುಗಳು ಭಾಗವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಪ್ರಭಂಧಕ್ಕೆ ಹೆಸರು ನೊಂದಾಯಿಸುವ ಕ್ಯೂ ಆರ್.ಕೋಡ್ ಒಳಗೊಂಡ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಜಮಾಆತೆ ಇಸ್ಲಾಮೀ ಹಿಂದ್‌ನ ಸ್ಥಾನಿಯ ಅಧ್ಯಕ್ಷರಾದ ಆಸ್ರಾರ್ ಅಹಮದ್,ಬಹುತ್ವದ ಭಾರತದಲ್ಲಿ ದ್ವೇಷ, ಅಸೂಯೆ, ಪರಸ್ವರರಲ್ಲಿ ಅಪನಂಬಿಕೆ, ಪ್ರೂರ್ವಾಗ್ರಹ ಪೀಡಿತ ಆಲೋಚನೆಗಳಿಂದ ಸಮಾಜದಲ್ಲಿ ಶಾಂತಿ, ಸೌಹಾರ್ಧ ವಾತಾವರಣ ಮಾಯವಾಗಿ, ಆಶಾಂತಿಯೇ ಮನೆ ಮಾಡಿರುವ ಈ ಕಾಲದಲ್ಲಿ ಎಲ್ಲಾ ಧರ್ಮದವರಲ್ಲಿ ಸೌರ್ಹಾತೆ ಮತ್ತು ಪರಸ್ವರ ನಂಬಿಕೆ ಉಂಟು ಮಾಡುವ ಉದ್ದೇಶದಿಂದ ಜಮಾಆತೆ ಇಸ್ಲಾಮಿ ಹಿಂದೆ ೨೦೨೬ ನವೆಂಬರ್ ತಿಂಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳಿಗೆ ೧೦೦ ಅಂಕಗಳಿಗೆ ಸಿಮೀತವಾಗಿ ಒಂದು ಪ್ರಭಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.
ಕನ್ನಡ, ಇಂಗ್ಲೀಷ್ ನಲ್ಲಿ ಇರುವ ಪ್ರವಾದಿ ಮುಹಮ್ಮದ್‌ರನ್ನು(ಸ) ಅರಿಯಿರಿ ಎಂಬ ಪುಸಕ್ತವನ್ನು ಓದಿ, ಕನ್ನಡ,ಉರ್ದು ಮತ್ತು ಇಂಗ್ಲೀಷ್ ಮೂರು ಭಾಷೆಗಳಲ್ಲಿ ಪ್ರಬಂಧ ಬರೆಯಲು ಅವಕಾಶವಿದೆ.ಮುಸ್ಲಿಂಯೇತರರಿಗೆ ಪ್ರಥಮ ಬಹುಮಾನವಾಗಿ ೨೫ ಸಾವಿರ, ದ್ವಿತೀಯ ಬಹುಮಾನವಾಗಿ ೨೦ ಸಾವಿರ ಹಾಗೂ ತೃತೀಯ ಬಹುಮಾನವಾಗಿ ೧೫ ಸಾವಿರ ರೂಗಳನ್ನು ನೀಡಲಾಗುವುದು. ಹಾಗೆಯೇ ಮುಸ್ಲೀಂ ರಿಗೆ ೨೦,೧೫ ಮತ್ತು ೧೦ ಸಾವಿರ ರೂಗಳನ್ನು ಮೊದಲು ಮೂರು ಬಹುಮಾನವಾಗಿ ನೀಡಲಾಗುವುದು.ಪ್ರಶ್ನೆ ಪತ್ರಿಕೆ, ಮೌಲ್ಯ ಮಾಪನ ಕುರಿತಂತೆ ಸಮಿತಿ ಇಲ್ಲಿ ಬರುವ ಸಲಹೆಗಳನ್ನು ಆಧರಿಸಿ, ತೀರ್ಮಾನ ಕೈಗೊಳ್ಳಲಿದೆ. ಹೆಚ್ಚು ಹೆಚ್ಚು ಮುಸ್ಲೀಂಯೇತರರು ಪಾಲ್ಗೊಳ್ಳುವಂತೆ ಮಾಡಬೇಕಿದೆ.ಆ ಮೂಲಕ ನಮ್ಮ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿಕೊಳ್ಳುವ ಉದ್ದೇಶ ಜಮಾಆತೆ ಇಸ್ಲಾಮೀ ಹಿಂದ್‌ನದ್ದಾಗಿದೆ ಎಂದು ಆಸ್ರಾರ್ ಅಹಮದ್ ತಿಳಿಸಿದರು.
ಜಮಾಆತೆ ಇಸ್ಲಾಮೀ ಹಿಂದ್‌ನ ಚಿಕ್ಕಮಗಳೂರು ಘಟಕದ ಜಿಲ್ಲಾಧ್ಯಕ್ಷರಾದ ರಿಜ್ವಾನ್ ಖಾಲಿದ್ ಮಾತನಾಡಿ,ಸಮಾಜಕ್ಕೆ ಪ್ರಪಂಚದ ಎರಡನೇ ಅತಿ ದೊಡ್ಡ ಜನಸಂಖ್ಯೆ ಗುರುಗಳೆಂದು ಒಪ್ಪಿರುವ ಪ್ರವಾದಿ ಮುಹಮ್ಮದ್(ಸ)ಅವರ ಕೊಡುಗೆ ಏನು?, ಶಿಕ್ಷಣ, ಮಹಿಳೆಯರು, ಭೂಮಿ, ಸೌರ್ಹಾಧತೆ,ಶಾಂತಿಗಾಗಿ ಅವರು ಕೈಗೊಂಡ ಮಾರ್ಗಗಳೇನು ಎಂಬುದನ್ನು ಸಮಾಜಕ್ಕೆ, ಅದರಲ್ಲಿಯೂ ದಾರಿ ತಪುö್ಪತ್ತಿರುವ ಜೇನ್, ಜೀ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಇದೊಂದು ಅದ್ಬುತ ಕಾರ್ಯಕ್ರಮವಾಗಿದೆ.ಜ್ಞಾನವನ್ನು ಎಲ್ಲಿಂದಲಾದರೂ ಪಡೆದುಕೋ, ನಿನ್ನ ನೀ ಅರಿತರೆ ದೇವ ಇಂತಹ ಸಂದೇಶಗಳ ಮೂಲಕ ಪ್ರವಾದಿಗಳ ಸಂದೇಶಗಳ ಮೂಲಕ ದ್ವೇಷ, ಅಸೂಯೆಗೆ ಔಷದಿ ಕಂಡು ಹಿಡಿಯುವ ಕೆಲಸ ಆಗಬೇಕೆಂದರು.
ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ಚೇತನ್ ಪುಟ್ಟಪ್ಪ,ಮೌಲಾನ ಆಜಾದ್ ವಸತಿ ಶಾಲೆಯ ಪ್ರಾಂಶುಪಾಲರಾದ ರಿಜ್ವಾನ್ ಪಾಷ,ಶೇಖ್ ಮುಹಮ್ಮದ್ ಅನ್ವರ್ ಪಾಷ,ಎಸ್.ಜಿ.ಆರ್. ಶಾಲೆಯ ಪ್ರಾಂಶುಪಾಲರಾದ ಡಾ.ಮೋಹನ್‌ಕುಮಾರ್,ಜಮಾಆತೆ ಇಸ್ಲಾಮೀ ಹಿಂದ್‌ನ ಶೇಖ್ ಜಿಯಾವುಲ್ಲಾ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡು, ಅಭಿಯಾನದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

(Visited 1 times, 1 visits today)
Chikkanayakanahalli kannada news karnataka local news tumakur tumkur ತುಮಕೂರು:
Previous Articleಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
News Desk Benkiyabale

Related Posts

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.