BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
  • ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
  • ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
  • ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ
  • ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ
  • ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

By News Desk BenkiyabaleUpdated:October 15, 2026 5:59 pm

ಶಿರಾ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಶಿರಾ ತಾಲ್ಲೂಕಿನ ಹಾಲೇನಹಳ್ಳಿ ಮತ್ತು ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ಕೈಗೊಂಡರು.
ಮೊದಲು ಹಾಲೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಯೋಗೇಶ್ ಅವರ ಜಮೀನಿನಲ್ಲಿ ಅನುಷ್ಟಾನ ಮಾಡಿಕೊಂಡಿರುವ ರೇಷ್ಮೆ ಕಾಮಗಾರಿ, ರಂಗಪ್ಪ ಅವರ ಜಮೀನಿನಲ್ಲಿ ಅನುಷ್ಟಾನ ಮಾಡಿಕೊಂಡಿರುವ ಕೃಷಿಹೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.
ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು, ಗ್ರಾಮ ಪಂಚಾಯಿತಿಗೆ ಸಲ್ಲಿಕೆಯಾದ ಸಾರ್ವಜನಿಕ ಅರ್ಜಿ ವಿಲೇವಾರಿ, ಬೀದಿ ದೀಪ, ಕುಡಿಯುವ ನೀರು, ಇ-ಸ್ವತ್ತು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿದರು. ತದನಂತರ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಕಾರ್ಪೇಹಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅನುಷ್ಟಾನ ಮಾಡಿಕೊಂಡಿರುವ ಹಲಸಿನ ತೋಟದ ಕಾಮಗಾರಿ ಪರಿಶೀಲಿಸಿ, ರೈತರೊಟ್ಟಿಗೆ ಸಂವಹನ ನಡೆಸಿದರು.
ಮುಂದುವರೆ ದು ಕಾರ್ಪೇಹಳ್ಳಿ ವಡ್ಡರಹಟ್ಟಿ ಹಾಗೂ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಸರಬರಾಜು ಮಾಡುತ್ತಿರುವ ಸ್ಥಳ ಹಾಗೂ ವಿಫಲಗೊಂಡಿರುವ ಕೊಳವೆಬಾವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಜೊತೆಗೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಬಗ್ಗೆ ಪರಿಶೀಲಿಸಿದರು.
ಈ ವೇಳೆ ಗ್ರಾಮಸ್ಥರು ನೀರಿನ ಕೊರತೆ ಇರುವ ಬಗ್ಗೆ ಮನವಿ ಮಾಡಿದಾಗ, ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಿರಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ ಇಲಾಖೆ ಸಹಾಯಕ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ತಿಮ್ಮರಾಜನಹಳ್ಳಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ: ತುಮಕೂರು ತಾಲೂಕು ತಿಮ್ಮರಾಜನಹಳ್ಳಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿದ ಸಿಇಒ ಅಶ್ವಿಜ, ವಿಬಿಜಿ ರಾಮ್ ಜಿ, ಸ್ವಚ್ಛ ಭಾರತ ಮಿಷನ್, ಜಲಜೀವನ ಮಿಷನ್, ತೆರಿಗೆ ವಸೂಲಾತಿ ಸೇರಿದಂತೆ ಹಲವು ಕಡತಗಳನ್ನು ಪರಿಶೀಲಿಸಿದರು.

(Visited 1 times, 1 visits today)
kannada news karnataka local news tumkur news tumkur zp ZP CEO ತುಮಕೂರು:
Previous Articleಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
Next Article ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
News Desk Benkiyabale

Related Posts

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm news
ತಾಜಾ ಸುದ್ಧಿಗಳು
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm
news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
news

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm
Our Youtube Channel
Our Picks

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

By News Desk BenkiyabaleOctober 15, 2026 6:02 pm

ಹುಳಿಯಾರು: ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ನಿಮಿತ್ತ ಹುಳಿಯಾರು ಭಾಗದಲ್ಲಿ ಕೈಗೊಳ್ಳಲಾಗಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಗೊಂದಲದ…

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.