BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ
  • ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ
  • ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ
  • 5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು
  • ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ
  • ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ
  • ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್
  • ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ
news

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

By News Desk BenkiyabaleUpdated:October 24, 2026 6:13 pm

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಶೇ.71.56ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಶೇ. 71.56 ಮತದಾನ : ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ 21226 ಪುರುಷ ಹಾಗೂ 14599 ಮಹಿಳಾ ಮತದಾರರು ಸೇರಿ ಒಟ್ಟು 35825 ಮತದಾರರು ಮತ ಚಲಾಯಿಸಿದ್ದು, ಜಿಲ್ಲೆಯಲ್ಲಿ ಶೇ.71.56ರಷ್ಟು ಮತದಾನವಾಗಿದೆ.
ಪಾವಗಡ ತಾಲ್ಲೂಕಿನಲ್ಲಿ 3460 (2367 ಪುರುಷ, 1093 ಮಹಿಳೆಯರು), ಮಧುಗಿರಿ ತಾಲ್ಲೂಕು- 3129 (1994 ಪುರುಷ, 1135 ಮಹಿಳೆ), ಶಿರಾ ತಾಲ್ಲೂಕು-3971 (2405 ಪುರುಷ, 1566 ಮಹಿಳೆ), ಚಿಕ್ಕನಾಯಕನಹಳ್ಳಿ ತಾಲ್ಲೂಕು-2297 (1370 ಪುರುಷ, 927 ಮಹಿಳೆ), ತಿಪಟೂರು ತಾಲ್ಲೂಕು-3065 (1754 ಪುರುಷ, 1311 ಮಹಿಳೆ), ತುರುವೇಕೆರೆ ತಾಲ್ಲೂಕು-2063 (1190 ಪುರುಷ, 873 ಮಹಿಳೆ), ಕುಣಿಗಲ್ ತಾಲ್ಲೂಕು-2017 (1156 ಪುರುಷ, 861 ಮಹಿಳೆ), ಗುಬ್ಬಿ ತಾಲ್ಲೂಕು-3029 (1762 ಪುರುಷ, 1267 ಮಹಿಳೆ), ತುಮಕೂರು ನಗರ-7075 (3851 ಪುರುಷ, 3224 ಮಹಿಳೆ), ತುಮಕೂರು ಗ್ರಾಮಾಂತರ-3568 (2058 ಪುರುಷ, 1510 ಮಹಿಳೆ) ಹಾಗೂ ಕೊರಟಗೆರೆ-2151 (1319 ಪುರುಷ, 832 ಮಹಿಳೆ) ಮತದಾರರು ಮತ ಚಲಾಯಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ಘೋಷಿಸಿದ್ದ ವೇಳಾಪಟ್ಟಿಯಂತೆ ಜಿಲ್ಲೆಯ 80 ಮತಗಟ್ಟೆಗಳಲ್ಲಿ ಶುಕ್ರವಾರ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮತದಾನದಲ್ಲಿ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಚ್ಚಲಾಯಿತು.
ಅಭ್ಯರ್ಥಿಗಳ ವಿವರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಶಶಿ ಹುಲಿಕುಂಟೆಮಠ್, ಭಾರತೀಯ ಜನತಾ ಪಾರ್ಟಿಯಿಂದ ಕೆ.ಎಂ. ಸುರೇಶ(ಸೋಮೇಶ್ವರ), ಸರ್ವ ಜನತಾ ಪಾರ್ಟಿಯಿಂದ ಜಿ.ಸಿ. ಪಟೇಲ್, ಪಕ್ಷೇತರರಾಗಿ ಕಪನಿಗೌಡ, ಚಿಕ್ಕರಾಜು ಎಸ್. ಯಾದವ್, ಲಕ್ಷ್ಮಯ್ಯ ಆರ್.(ಆರ್.ಎಲ್.), ಲಕ್ಷ್ಮೀಕಾಂತ ಎಸ್. ಯಾದವ್, ಶಶಿ ಹುಲೀಕಟ್ಟಿ, ಸೈಯದ್ ಅಫಾಖ್ ಅಹಮದ್, ಅಡ್ವೊಕೇಟ್ ಬರೀದ್ ಸೇರಿದಂತೆ 10 ಮಂದಿ ಚುನಾವಣಾ ಕಣದಲ್ಲಿದ್ದರು.
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ವೆಬ್‍ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಮತದಾನಕ್ಕಾಗಿ ಜಿಲ್ಲೆಯಲ್ಲಿ 57 ಮುಖ್ಯ, 23 ಆಕ್ಸಿಲರಿ ಸೇರಿದಂತೆ ಒಟ್ಟು 80 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಪ್ರತೀ ಮತಗಟ್ಟೆಗೆ ತಲಾ ಒಂದು ಪಿ.ಆರ್.ಓ., ಒಂದು ಎಪಿಆರ್‍ಓ, ಇಬ್ಬರು ಪಿಓ, ತಲಾ ಒಬ್ಬರು ಮೈಕ್ರೋ ಅಬ್ಸರ್‍ವರ್ ಸೇರಿದಂತೆ 400 ಸಿಬ್ಬಂದಿ ಹಾಗೂ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಲ್ಲದೆ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಎಫ್‍ಎಸ್‍ಟಿ ಮತ್ತು ಸೆಕ್ಟರ್ ಅಧಿಕಾರಿಗಳ ತಂಡವನ್ನು ನೇಮಿಸಲಾಗಿತ್ತು.
ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 28,720 ಪುರುಷ ಹಾಗೂ 21,340 ಮಹಿಳಾ ಮತದಾರರು ಸೇರಿ ಒಟ್ಟು 50,060 ಅರ್ಹ ಮತದಾರರಿದ್ದರು.
ಚುನಾವಣೆಯ ಮತ ಎಣಿಕೆಯು ಅಕ್ಟೋಬರ್ 27ರಂದು ಬೆಂಗಳೂರಿನ ಡಾ: ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಡಳಿತ ತುಮಕೂರು:
Previous Articleಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ
Next Article ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ
News Desk Benkiyabale

Related Posts

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm news

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm news

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm news
ತಾಜಾ ಸುದ್ಧಿಗಳು
news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm
news

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm
news

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm
news

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm
news

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm
news

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm
Our Youtube Channel
Our Picks

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

By News Desk BenkiyabaleOctober 24, 2026 6:32 pm

ತುಮಕೂರು: ವಿಶ್ವ ಪೋಲಿಯೊ ದಿನದ ಅಂಗವಾಗಿ ನಗರದ ವಿವಿಧ ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳು ಶನಿವಾರ ನಗರದಲ್ಲಿ ಪಲ್ಸ್ ಪೋಲಿಯೊ…

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.